Browsing Category

ಬೆಂಗಳೂರು

ನಿರಂತರ ಮಳೆ ಹಲವು ಜಿಲ್ಲೆಗಳಲ್ಲಿ ಶಾಲಾ,ಕಾಲೇಜಿಗೆ ರಜೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು, ಇಂದಿನಿಂದ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಭಾರೀ

ಇಂದು ಈ ವರ್ಷದ ಕೊನೆಯ, ಶತಮಾನದ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ

ನ.19 ಶುಕ್ರವಾರದಂದು ಬೆಳಿಗ್ಗೆ 11.32ರಿಂದ ಸಂಜೆ 5:33ರವರೆಗೆ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣವಾಗಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ. ಅಮೆರಿಕ, ಪಶ್ಚಿಮ ಯುರೋಪ್ ಮತ್ತು ಪೂರ್ವ ಏಷ್ಯಾ, ಓಷಿಯಾನಿಯಾ

ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯಿತು ಬೆಂಗಳೂರು!! ನಿನ್ನೆಯ ದಿನ ಸಾವಿನ ದವಡೆಯಿಂದ ಪಾರಾಯಿತು ಹಲವು ಜೀವ!!

ಇತ್ತೀಚೆಗೆ ಬೆಂಗಳೂರಿನ ದೇವರಚಿಕ್ಕಹಳ್ಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದ ಅಗ್ನಿ ಅವಘಡದಲ್ಲಿ ತಾಯಿ ಮಗು ಮೃತಪಟ್ಟ ಘಟನೆ ಮಾಸುವ ಮುನ್ನವೇ ಅಂತದ್ದೇ ಒಂದು ಘಟನೆ ಬೆಂಗಳೂರಿನಲ್ಲೇ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಘಟನೆಯಲ್ಲಿ ಸಂಕಷ್ಟದಲ್ಲಿದ್ದ ಎಲ್ಲರನ್ನೂ

ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾಗಿ ಶಾಫಿ ಸ‌ಅದಿ | ಬಿಜೆಪಿ ಅಭ್ಯರ್ಥಿ ಆಯ್ಕೆಯಾಗಿರುವುದು ಸಂತಸ-ಶಶಿಕಲಾ ಜೊಲ್ಲೆ

ಕರ್ನಾಟಕ ರಾಜ್ಯ ಮಂಡಳಿ ಅಧ್ಯಕ್ಷರಾಗಿ ಇದೇ ಮೊದಲ ಬಾರಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಮಹಮದ್ ಶಾಫಿ ಸಆದಿ ಆಯ್ಕೆಯನ್ನು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅ. ಜೊಲ್ಲೆ ಸ್ವಾಗತಿಸಿ ಅಭಿನಂದಿಸಿದ್ದಾರೆ. ಬುಧವಾರ ಕರ್ನಾಟಕ ವಕ್ಫ್ ಮಂಡಳಿಗೆ ಭೇಟಿ ನೀಡಿ ರಾಜ್ಯ ವಕ್ಫ್ ಮಂಡಳಿ

ನಟ ಪುನೀತ್ ರಾಜ್ ಕುಮಾರ್ ಸಮಾಧಿಯ ಬಳಿ ನಡೆಯಿತೊಂದು ಪವಾಡ | ಎಲ್ಲಿಂದಲೋ ಹಾರಿ ಬಂದು ಸಮಾಧಿಗೆ ಪ್ರದಕ್ಷಿಣೆ ಹಾಕಿ…

ಲವಲವಿಕೆಯ ವ್ಯಕ್ತಿತ್ವ, ಸದಾ ನಗೆಸೂಸುವ ಮುಖ, ಎಲ್ಲರೊಡನೆ ಬೆರೆಯುವ ಆತ್ಮೀಯತೆ, ಮುಗ್ಧತೆ ತುಂಬಿದ ಅದ್ಭುತ ನಟ ಪುನೀತ್ ರಾಜ್ ಕುಮಾರ್. ಇವರ ಅಕಾಲಿಕ ಮರಣದ ಆಘಾತವನ್ನು ಅರಗಿಸಿಕೊಳ್ಳಲು ಇನ್ನೂ ಕೂಡ ಕಷ್ಟಪಡುತ್ತಿದ್ದಾರೆ ಅದೆಷ್ಟೋ ಮಂದಿ. ಪುನೀತ್ ರಾಜ್‌ಕುಮಾರ್ ಅವರು ನಮ್ಮನ್ನಗಲಿ 20

ಬಿಟ್ ಕಾಯಿನ್ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಪೊಲೀಸ್ ರಕ್ಷಣೆ ಸಿಗುತ್ತಾ ? ಎನ್ ಕೌಂಟರ್ ಆಗುತ್ತಾ? |…

ಬೆಂಗಳೂರು : ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕೀಯ ಹಾಗೂ ರಾಷ್ಟ್ರ ಮಟ್ಟದಲ್ಲೂ ಬಿರುಗಾಳಿ ಎಬ್ಬಿಸಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದ್ದಾರೆ. ಹಗರಣದಲ್ಲಿರುವ ಹೆಸರುಗಳನ್ನ ಬಹಿರಂಗಗೊಳಿಸಿ. ಇಡಿ, ಸಿಬಿಐ ತನಿಖೆಗೆ ಒತ್ತಾಯಿಸುತ್ತಿವೆ.

ಆಹಾರ ಉದ್ಯಮ ವ್ಯಾಪಾರಸ್ಥರಿಗೆ ಫಾಸ್ಟಕ್ ತರಬೇತಿ, fssai ಪ್ರಮಾಣಪತ್ರ ಕಡ್ಡಾಯ

ಉಡುಪಿ: ಆಹಾರ ಉತ್ಪಾದಕರು, ಮಾರಾಟಗಾರರು, ಸಂಸ್ಕರಣ ಉದ್ಯಮದವರು ಸೇರಿದಂತೆ ಎಲ್ಲ ರೀತಿಯ ಆಹಾರ ಉದ್ಯಮದ ವ್ಯಾಪಾರಸ್ಥರಿಗೆ “ಫಾಸ್ಟಕ್‌ ತರಬೇತಿ’ ಮತ್ತು ಪ್ರಮಾಣಪತ್ರ ಪಡೆಯುವುದನ್ನು ಆಹಾರ ಸಂಸ್ಕರಣ ಹಾಗೂ ಗುಣಮಟ್ಟ ಪ್ರಾಧಿಕಾರವು ಕಡ್ಡಾಯಗೊಳಿಸಲಾಗಿದೆ. ಆಹಾರ ಸೇವೆಗಳ ಗುಣಮಟ್ಟದ

ಕೋಟ್ಯಾಂತರ ರೂ ವಂಚನೆ ಮಗಳ ವಿರುದ್ದ ದೂರು ನೀಡಿದ ತಾಯಿ

ಬೆಂಗಳೂರು: ಕೋಟ್ಯಂತರ ರೂ. ಚಿನ್ನಾಭರಣ ಹಾಗೂ ವಜ್ರ ವಂಚಿಸಿರುವ ಬಗ್ಗೆ ತಾಯಿಯೊಬ್ಬರು ಜೆ.ಪಿ.ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೆ.ಪಿ. ನಗರದ ವಿಜಯಲಕ್ಷ್ಮಿ (69) ಎಂಬುವರು ಪುತ್ರಿ ತೇಜಾವಂತಿ ವಿರುದ್ಧ 4 ಕೋಟಿ ಮೌಲ್ಯದ ಚಿನ್ನಾಭರಣ ವಂಚಿಸಿರುವುದಾಗಿ ದೂರು ನೀಡಿದ್ದಾರೆ.