200 ಕೋಟಿ ವೆಚ್ಚದಲ್ಲಿ 100 ಠಾಣೆಗಳಿಗೆ ಹೊಸಕಟ್ಟಡ – ಗೃಹಸಚಿವ ಆರಗ ಜ್ಞಾನೇಂದ್ರ
ಕಡಬ : ಪೊಲೀಸ್ ಇಲಾಖೆಯ ಬಲವರ್ಧನೆಗೆ ರಾಜ್ಯ ಸರಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಸುಮಾರು 100 ಠಾಣೆಗಳಿಗೆ 200 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುವುದು. ಸುಬ್ರಹ್ಮಣ್ಯ ಠಾಣೆಗೂ 1 ಕೋಟಿ ರೂ. ಅನುದಾನ ಇಡಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ!-->…