Browsing Category

ಬೆಂಗಳೂರು

ಮತ್ತೆ ವರುಣಾರ್ಭಟ : 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಹವಾಮಾನ ಇಲಾಖೆ ಸೂಚನೆ

ಅಕ್ಟೋಬರ್ ಆರಂಭದಲ್ಲೇ ರಾಜ್ಯದಲ್ಲಿ ಎಲ್ಲೆಡೆ ಮಳೆ ಆರ್ಭಟ ಜೋರಾಗಿದೆ. ಮಳೆಯ ಅಬ್ಬರ ಜೋರಾಗಿದ್ದು, ಈ 9 ಜೆಲ್ಲೆಗಳಿಗೆ ಹವಾಮಾನ ಇಲಾಖೆ, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮತ್ತೆ ಆರಂಭವಾಗಿದ್ದು ಮುಂದಿನ ಮೂರು ದಿನ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ

ಸಾರ್ವಜನಿಕರೇ ಗಮನಿಸಿ : ನಾಳೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ನಾಳೆ ಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರಿನಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪಾಲಿಕೆ ( ಬಿಬಿಎಂಪಿ) ಶುಕ್ರವಾರ ಆದೇಶ ಹೊರಡಿಸಿದೆ. ಗಾಂಧಿ ಜಯಂತಿ ನಿಮಿತ್ತ ಬೆಂಗಳೂರಿನಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದ್ದು, ಈ ಬಗ್ಗೆ ಆದೇಶ

ಸಿಗ್ನಲ್ ಜಂಪ್ ಮಾಡಿದೆ ಎಂಬ ಪಾಪಪ್ರಜ್ಞೆಯಿಂದ ಬೆಂದುಹೋದ ವ್ಯಕ್ತಿ, ನಂತರ ಮಾಡಿದ ಈ ಕೆಲಸ| ಈತ ಮಾಡಿದ ಕೆಲಸ ನೋಡಿ ಶಾಕ್…

ಕೆಲವೊಮ್ಮೆ ಕೆಲವರು ಅಚಾತುರ್ಯದಿಂದಲೋ‌, ಬೇಕುಂತಲೋ ಸಂಚಾರ ನಿಮಯಗಳನ್ನು ಉಲ್ಲಂಘಿಸಿಕೊಂಡು ಹೋಗುವುದು ಸಾಮಾನ್ಯ. ಹಾಗನೇ ಇದಕ್ಕೆ ಒಂದಷ್ಟು ಮಂದಿಗೆ ಫೈನ್ ಬಿದ್ದರೆ ಇನ್ನೊಂದಷ್ಟು ಮಂದಿ ಇದರಿಂದ ತಪ್ಪಿಸಿಕೊಳ್ಳುವ ದಾರಿ ನೋಡುತ್ತಾರೆ. ಹೀಗಿರುವಾಗ, ವಾಹನ ಸವಾರನೊಬ್ಬ ಸಿಗ್ನಲ್ ಜಂಪ್ (Signal

ESIC Karnataka Recruitment 2022: ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು…

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕದ (ESIC Karnataka) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 11 ರಂದು ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಈ

ಭೂಪರಿವರ್ತನೆ ಇನ್ನಷ್ಟು ಸರಳ : ಸುಗ್ರೀವಾಜ್ಞೆ ಮೂಲಕ ವಿಧೇಯಕ ಮಂಡನೆಗೆ ಮುಂದಾದ ಸರಕಾರ

ಬೆಂಗಳೂರು: ಯೋಜನಾ ಪ್ರಾಧಿಕಾರದ ವ್ಯಾಪ್ತಿಯ ಪ್ರದೇಶಗಳಲ್ಲಿ ಸರಳವಾಗಿ ಕೃಷಿ ಭೂಮಿ ಕೃಷಿಯೇತರ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಭೂ ಪರಿವರ್ತನೆ ಮಾಡಿಕೊಡಲು ಸರ್ಕಾರ ಮುಂದಾಗಿದೆ. ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್‌.ಅಶೋಕ್‌, ಸಾರ್ವಜನಿಕರ ಅನುಕೂಲಕ್ಕಾಗಿ ಸುಗ್ರೀವಾಜ್ಞೆ ಮೂಲಕ

ಯುವಕರ ನಡುವೆ ಭಾರೀ ಗಲಾಟೆ | ಓರ್ವನ ಕೈ ಕತ್ತರಿಸಿದ ದುಷ್ಕರ್ಮಿಗಳು

ಯುವಕರ ಮಧ್ಯೆ ಜಗಳ ಪ್ರಾರಂಭವಾಗಿದ್ದು, ಈ ಗಲಾಟೆಯಲ್ಲಿ ಓರ್ವನ ಕೈ ಕಟ್ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಪೂಜಿ ನಗರದಲ್ಲಿ ನಡೆದಿದೆ. ಈ ಮಾರಾಮರಿಯಲ್ಲಿ ಓರ್ವನ ಬಲಭಾಗದ ಕೈ ಕಟ್ ಮಾಡಿರುವ ಪ್ರಕರಣ ನಿನ್ನೆ ರಾತ್ರಿ ನಡೆದಿದೆ. ಬ್ಯಾಟರಾಯನಪುರ

SSLC ವಿದ್ಯಾರ್ಥಿಗಳೇ ಗಮನಿಸಿ | ಡ್ರಾಯಿಂಗ್‌ ಗ್ರೇಡ್‌ ಪರೀಕ್ಷೆ ಅರ್ಜಿ ದಿನಾಂಕ ವಿಸ್ತರಣೆ | ಕರ್ನಾಟಕ ಪ್ರೌಢ ಶಿಕ್ಷಣಾ…

ಕನಾಟಕ ಪರೀಕ್ಷಾ ಮಂಡಳಿಯು ನವೆಂಬರ್ -2022ರ ತಿಂಗಳಲ್ಲಿ ನಡೆಯಲಿರುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ನೋಂದಾಯಿಸುವ ದಿನಾಂಕವನ್ನು ವಿಸ್ತರಿಸಿ ಸುತ್ತೋಲೆಯನ್ನು ಹೊರಡಿಸಿದೆ. ನವೆಂಬರ್ -2022ರ ತಿಂಗಳಲ್ಲಿ ನಡೆಯಲಿರುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಆನ್‌ಲೈನ್

ಕ್ಯಾಬ್ ಚಾಲಕನಿಗೆ ಮೋಸ ಮಾಡಿ ಕಾರು ಕದ್ದಿದ್ದಲ್ಲದೆ ಅದನ್ನೇ ಮನೆಯಾಗಿಸಿಕೊಂಡ ದಂಪತಿ!!

ಕ್ಯಾಬ್‌ ಬುಕ್ ಮಾಡಿ ಚಾಲಕನನ್ನು ಫುಲ್ ಟೈಟ್ ಮಾಡಿಸಿ ಆತನ ಕಾರನ್ನೇ ಕಳ್ಳತನ ಮಾಡಿದ್ದಲ್ಲದೆ, ಅದನ್ನೇ ಮನೆಯಾಗಿಸಿಕೊಂಡಿದ್ದ ದಂಪತಿಗಳು ಇದೀಗ ಪೊಲೀಸ್ ವಶವಾಗಿದ್ದಾರೆ. ಇಂತಹದೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಆರೋಪಿಗಳಾದ ಯಲಹಂಕ ನಿವಾಸಿ ಮಂಜುನಾಥ್‌ (27), ಆತನ ಪತ್ನಿ ವೇದಾವತಿ