Browsing Category

ಬೆಂಗಳೂರು

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸರ್ಕಾರದಿಂದ ವಿಮಾ ಮೊತ್ತ’ದ (KGID) ಮೇಲಿನ ಬೋನಸ್ ಘೋಷಣೆ

ರಾಜ್ಯ ಸರ್ಕಾರಿ ನೌಕರರ ( Karnataka Government Employees ) ಭರ್ಜರಿ ಸಿಹಿ ಸುದ್ದಿಯೊಂದನ್ನು ರಾಜ್ಯ ಸರಕಾರ ನೀಡಿದೆ. ಅದೇನೆಂದರೆ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಬೋನಸ್ ಘೋಷಣೆ ಮಾಡಿ ಸರ್ಕಾರ ಆದೇಶಿಸಿದೆ. ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.85ರಂತೆ ಲಾಭಾಂಶ

SSLC ವಿದ್ಯಾರ್ಥಿಗಳೇ ಗಮನಿಸಿ : ಮುಖ್ಯ ಪರೀಕ್ಷೆಯ ಅಂಕಪಟ್ಟಿಯಲ್ಲಿನ ಹೆಸರು, ಜನ್ಮ ದಿನಾಂಕ ತಿದ್ದುಪಡಿಗೆ ಇಂದು ಕೊನೆಯ…

2022 ರ ಏಪ್ರಿಲ್ ನಲ್ಲಿ ನಡೆದ `SSLC’ ಮುಖ್ಯ ಪರೀಕ್ಷೆಯ ಅಂಕಪಟ್ಟಿಯಲ್ಲಿನ ಹೆಸರು, ಜನ್ಮ ದಿನಾಂಕ ತಿದ್ದುಪಡಿಯಲ್ಲಿ ಬದಲಾವಣೆಗಳಿದ್ದಲ್ಲಿ ಕೋಡಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯು 2022 ರ ಏಪ್ರಿಲ್ ನಲ್ಲಿ ನಡೆದ ಎಸ್ಎಸ್ ಎಲ್

Ration Card : ಪಡಿತರ ಚೀಟಿದಾರರ ಬಗೆಹರಿಯದ ಸಮಸ್ಯೆ | ಎರಡು ಸಲ ಕಡ್ಡಾಯ ಬಯೋಮೆಟ್ರಿಕ್ ನಿಂದ ಸಮಸ್ಯೆ

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆದುಕೊಳ್ಳಲು ಎರಡು ಬಾರಿ ಬಯೋಮೆಟ್ರಿಕ್ ನೀಡುವುದನ್ನು ರಾಜ್ಯದಲ್ಲಿ ಕಡ್ಡಾಯಗೊಳಿಸಲಾಗಿದ್ದು, ಇದರಿಂದಾಗಿ ಪಡಿತರ ಚೀಟಿದಾರರಿಗೆ ತೊಂದರೆಯೊಂದು ಪರಿಣಮಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಡಿತರ ಪಡೆಯಲು ಎರಡು ಬಾರಿ ಬಯೋಮೆಟ್ರಿಕ್ ನೀಡಬೇಕಿದ್ದು,

ಬಿಲಿಯನೇರ್ಸ್ ಪಟ್ಟಿ ಬಂತು| ಬೆಂಗಳೂರಿನ ಕೋಟ್ಯಧಿಪತಿಗಳ ಸಂಖ್ಯೆ ಎಷ್ಟು?

ಸಿಲಿಕಾನ್‌ ಸಿಟಿ ನಮ್ಮ ಹೆಮ್ಮೆಯ ನಗರಿ ಬೆಂಗಳೂರು ಜಾಗತಿಕ ಮಟ್ಟದಲ್ಲೂ ಸುದ್ದಿ ಮಾಡುತ್ತಲೇ ಇರುತ್ತದೆ. ಆದರೆ, ಸದ್ಯ ಸುದ್ದಿಯಾಗಿರುವುದು ವಿಶ್ವಕ್ಕೆ ಬಿಲಿಯನೇರ್ ವ್ಯಕ್ತಿಗಳನ್ನು ಹಾಗೂ ಉದ್ಯಮಿಗಳನ್ನು ಹುಟ್ಟು ಹಾಕುವಲ್ಲಿ ಹಾಗೂ ಬಿಲಿಯನೇರ್ ಬೆಂಗಳೂರು ನಗರಿ ಎಂದು ಟಾಪ್‌ ಪಟ್ಟಿಯಲ್ಲಿದೆ.

BIGG NEWS: ‘ಅಕ್ರಮ ಸಕ್ರಮ’ ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಮತ್ತೊಂದು…

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷಗಳ ವಿಸ್ತರಣೆ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಅಕ್ರಮ-ಸಕ್ರಮದ ಕುರಿತಂತೆ ಕಂದಾಯ ಇಲಾಖೆಯ

ಬೆಳ್ಳಂಬೆಳಗ್ಗೆ ನವವಿವಾಹಿತೆಯ ಬರ್ಬರ ಹತ್ಯೆ | ಪಾಗಲ್ ಪ್ರೇಮಿಯಿಂದ ನಡೆಯಿತು ಮಾರಣಹೋಮ

ನವವಿವಾಹಿತೆಯೋರ್ವಳನ್ನು ಆಕೆಯ ಲವ್ವರ್ ಬರ್ಬರವಾಗಿ ಹತ್ಯೆ ಮಾಡಿದ ಘಟನೆಯೊಂದು ಇಂದು ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಚಾಕುವಿನಿಂದ ಇರಿದು ನವವಿವಾಹಿತೆಯ ಬರ್ಬರವಾಗಿ ಹತ್ಯೆಗೈದ ದುರಂತ ಘಟನೆ ನಡೆದಿದ್ದು,

Good News : ಸರಕಾರಿ ಪ್ರಾಥಮಿಕ, ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಸರಕಾರದಿಂದ ಗೌರವ ಸಂಭಾವನೆ ಬಿಡುಗಡೆ!!!

2022-23ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ನೇಮಿಸಲಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ. ಕರ್ತವ್ಯ ನಿರ್ವಹಿಸುತ್ತಿರುವ ಈ ಅತಿಥಿ ಶಿಕ್ಷಕರ ಸಂಭಾವನೆಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ

ವಿಧಾನ ಪರಿಷತ್‌ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ಕಳೆದೆರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ವಿಧಾನಸಭೆಯಲ್ಲಿ ಗುರುವಾರ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ವಿಧಾನ ಪರಿಷತ್‌ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಮಾಡಲಾಗಿದೆ.