Browsing Category

ಬೆಂಗಳೂರು

ಗೂಗಲ್ ಮ್ಯಾಪ್ ಅವಾಂತರದಿಂದ ಪ್ರವಾಹದಲ್ಲಿ ಸಿಲುಕಿದ ಕಾರು!

ಇಂದು ಹೆಚ್ಚಿನವರು ಪ್ರಯಾಣಿಸುವಾಗ ಬಳಸುವ ಆಪ್ ಎಂದರೆ ಗೂಗಲ್ ಮ್ಯಾಪ್. ಹೆಚ್ಚಿನವರು ಮ್ಯಾಪ್ ಬಳಸಿಕೊಂಡೆ ಹೊಸ-ಹೊಸ ಪ್ರದೇಶಗಳಿಗೆ ಭೇಟಿ ನೀಡುತ್ತಾರೆ. ಆದ್ರೆ, ಈ ಮ್ಯಾಪ್ ಮಾಡುತ್ತಿರುವ ಅವಾಂತರ ಒಂದೋ ಎರಡೋ.. ಇದನ್ನ ನಂಬಿದವರಿಗೆ ಚೊಂಬೇ ಗತಿ ಅನ್ನೋ ರೀತಿ ಆಗಿದೆ. ಹೌದು.

Breaking News | ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಬೇಡ – ಸುಪ್ರೀಂ ಕೋರ್ಟ್

ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ತುದಿಗಳಲ್ಲಿ ನಿಂತಿದ್ದ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ. ಇವತ್ತು ಸುಧೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಈದ್ಗಾ ಮೈದಾನದಲ್ಲಿ ಗಣೇಶೋತ್ಸವವನ್ನು ಆಚರಿಸದಂತೆ ತಡೆ ನೀಡಿ, ಯಥಾಸ್ಥಿತಿಯನ್ನು ಕಾಪಾಡುವಂತೆ ಆದೇಶಿಸಿದೆ. ಕೆಲ

ರಾಜ್ಯದ ‘ಪದವಿ ಪೂರ್ವ ಕಾಲೇಜು’ಗಳ ‘ಮದ್ಯಂತರ ರಜೆ’ ವಿಸ್ತರಿಸಿ ಸರ್ಕಾರ ಆದೇಶ |…

ರಾಜ್ಯ ಸರ್ಕಾರದಿಂದ 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ (Pre University College ) ಮಧ್ಯಂತರ ರಜೆಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ಪದವಿ ಪೂರ್ವ ಕಾಲೇಜು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದೆ. ಅಲ್ಲದೇ ಅಕ್ಟೋಬರ್ 14ರಿಂದ ಕಾಲೇಜುಗಳನ್ನು

ಕೋವಿಡ್ ಮಾರ್ಗಸೂಚಿ ಕಡ್ಡಾಯಗೊಳಿಸಿ ಮರು ಆದೇಶ -ಆರೋಗ್ಯ ಇಲಾಖೆ

ರಾಜ್ಯದಲ್ಲಿ ಕೊರೊನಾ ಪಾಸಿಟಿವ್ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯಗೊಳಿಸಿ ಸೋಮವಾರ ಮರು ಆದೇಶ ಜಾರಿಗೊಳಿಸಿದೆ. ಸರಕಾರಿ, ಖಾಸಗಿ ಕಚೇರಿ, ವಸತಿ ಸಮುಚ್ಚಯ, ಹೊಟೇಲ್, ಕ್ಲಬ್, ರೆಸ್ಟೋರೆಂಟ್, ಪಬ್, ಬಾರ್, ಛತ್ರ, ಸಿನೆಮಾ

ಆ.31 ರಂದು ಪ್ರಾಣಿವಧೆ ಮಾಂಸ ಮಾರಾಟ ನಿಷೇಧ…!

ಆಗಸ್ಟ್ 31 ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ. ಈ ಬಗ್ಗೆ ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ.

ಗಮನಿಸಿ ಸಾರ್ವಜನಿಕರೇ : ಇನ್ಮುಂದೆ ರಸ್ತೆಗಳಲ್ಲಿ ನಿಲ್ಲಿಸೋ ಎಲ್ಲಾ ವಾಹನಗಳಿಗೆ ಶುಲ್ಕ ಖಚಿತ | ಯಾವೆಲ್ಲಾ ವಾಹನಗಳಿಗೆ…

ಟ್ರಾಫಿಕ್ ಜಾಮ್ ಹಾಗೂ ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಾರ್ಕಿಂಗ್ ಪಾಲಿಸಿ-2.0ಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ಇನ್ಮುಂದೆ ರಸ್ತೆಗಳಲ್ಲಿ ನಿಲ್ಲಿಸೋ ಎಲ್ಲಾ ವಾಹನಗಳಿಗೆ ಹಣಪಾವತಿ ಮಾಡಬೇಕಾಗಿದೆ. ಬಿಬಿಎಂಪಿ ಈ ಮೂಲಕ ರಾಜಧಾನಿ

ರಾಜ್ಯದ SC, ST ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ: ಪ್ರತಿ ತಾಲ್ಲೂಕಿನಲ್ಲಿ ಉದ್ಯೋಗ – ಸಿಎಂ ಬೊಮ್ಮಾಯಿ…

ತುಮಕೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ನೂರು ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ 5 ರಿಂದ 10 ಲಕ್ಷ ರೂ ಧನಸಹಾಯ ನೀಡಿ ಉದ್ಯೋಗ ಸೃಷ್ಟಿ ಮಾಡುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ರಾಜ್ಯ ಮಟ್ಟದ ಭೋವಿ ಜನಜಾಗೃತಿ ಸಮಾವೇಶವನ್ನು

BPL ಕಾರ್ಡ್ ಹೊಂದಿರುವ ಪ್ರತಿಯೊಂದು ಕುಟುಂಬದವರಿಗೂ ಮನೆ

ಕಾಕನೂರು ತಾಲೂಕಿನ ಶಿರೂರು ಗ್ರಾಮದಲ್ಲಿ ಶನಿವಾರ ಹಿರೇಹಳ್ಳ ಯೋಜನೆಯ ಪುನರ್ನಿರ್ಮಾಣ ಅಡಿಯಲ್ಲಿ ಪುನರ್ವಸತಿ ಗ್ರಾಮದಲ್ಲಿ ಸಿಸಿ ರಸ್ತೆ, ಚರಂಡಿ, ಗ್ರಂಥಾಲಯ ಕಟ್ಟಡ, ಶೌಚಾಲಯ ಕಟ್ಟಡ, ಶುದ್ಧ ಕುಡಿಯುವ ನೀರಿನ ಘಟಕ, ಕಾಂಪೌಂಡ್ ಗೋಡೆ ನಿರ್ಮಾಣ, ನೀರಿನ ಪೈಪ್‌ಲೈನ್ ಅಳವಡಿಕೆ ಹಾಗೂ ಪಾರ್ಕ್‌