Browsing Category

ಮಡಿಕೇರಿ

ಕೊನೇ ಕ್ಷಣದಲ್ಲಿ ಮದುವೆಯಾಗಲು ಒಲ್ಲೆ ಎಂದ ನಲ್ಲೆ-! ಬರಸಿಡಿಲು ಬಡಿದ ವರನ ಬಾಳಿಗೆ ಎಂಟ್ರಿಯಾದಳು ಅಪ್ಸರೆ

ಇನ್ನೇನು ಹಸೆಮಣೆ ಏರಲು ಎರಡು ದಿನ ಬಾಕಿ ಇತ್ತು. ಮದುವೆಗೆ ಬೇಕಾದ ಎಲ್ಲಾ ತಯಾರಿ ನಡೆದು,ವರ ವಧುವಿಗೆ ತಾಳಿ ಕಟ್ಟಿ ಮನೆ ತುಂಬಿಸಿಕೊಳ್ಳುವ ಖುಷಿಯು ಧಾರಾ ಮುಹೂರ್ತದ ಒಂದು ದಿನದ ಹಿಂದೆ ವಧು ಮದುವೆಯನ್ನು ತಿರಸ್ಕರಿಸಿದ ಪರಿಣಾಮ ಮುರಿದುಬಿದ್ದಿದ್ದು, ಎರಡೂ ಮನೆಯವರು ಪರಸ್ಪರ ಮಾತಿನ ಚಕಮಕಿ

ರಾಜ್ಯದಲ್ಲಿ ಹೊಸ ವಿವಾದಕ್ಕೆ ನಾಂದಿ ಹಾಡಿದ ಯುವಕರ ಬುರ್ಖಾ ಡ್ಯಾನ್ಸ್ !!

ರಾಜ್ಯದಲ್ಲಿ ಕಳೆದ ಮೂರು ತಿಂಗಳಿನಿಂದ ಧರ್ಮ ದಂಗಲ್ ನಡೆಯುತ್ತಿದೆ. ಈ ನಡುವೆ ಶಾಂತಿ ಪ್ರಿಯ ಜಿಲ್ಲೆ ಕೊಡಗಿನಲ್ಲಿ ಕಳೆದ ಕೆಲ ದಿನಗಳ ಹಿಂದೆ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲಾ ಆವರಣದಲ್ಲಿ ಬಂದೂಕು ತರಬೇತಿ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಈ ಚರ್ಚೆ ತಣ್ಣಗಾಗುವ ಮೊದಲೇ ಇದೀಗ ಜಿಲ್ಲೆಯ

ಕೆಲಸ ನಿರ್ವಹಿಸುವಾಗ ಬ್ರೇಕ್ ವೈಫಲ್ಯ!! ಹಿಮ್ಮುಖವಾಗಿ ಚಲಿಸಿದ ಜೆಸಿಬಿ ಯಂತ್ರದಡಿಗೆ ಸಿಲುಕಿ ಓರ್ವ ಮೃತ್ಯು

ಜೆಸಿಬಿಯೊಂದರ ಬ್ರೇಕ್ ವಿಫಲಗೊಂಡು ಹಿಮ್ಮುಖವಾಗಿ ಚಲಿಸಿ ಓರ್ವ ಮೃತಪಟ್ಟ ಘಟನೆಯೊಂದು ಮಡಿಕೇರಿ ಸಮೀಪದ ಕೂಟುಹೊಳೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಹಾಸನ ಮೂಲದ ಸಂತೋಷ್(22) ಎಂದು ಗುರುತಿಸಲಾಗಿದ್ದು, ಈತ ಅಲ್ಲೇ ಕಾರ್ಮಿಕನಾಗಿದ್ದ. ಘಟನೆ ವಿವರ: ಕೂಟುಹೊಳೆ ಸಮೀಪ ಜೆಸಿಬಿ

ಅಪರಿಚಿತ ವಾಹನ ಡಿಕ್ಕಿ-ಬೈಕ್ ಸವಾರ ಸ್ಥಳದಲ್ಲೇ ಮೃತ್ಯು!! | ಏಕೈಕ ಪುತ್ರನನ್ನು ಕಳೆದುಕೊಂಡು ಮುಗಿಲು ಮುಟ್ಟಿದ…

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಮಡಿಕೇರಿ-ಸುಂಟಿಕೊಪ್ಪ ರಾಷ್ಟೀಯ ಹೆದ್ದಾರಿಯ ಚೈನ್ ಗೇಟ್ ಸಮೀಪ ನಡೆದಿದೆ. ಮೃತ ಯುವಕನನ್ನು ಜೋಮ್ಯಾಟೋ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದ ತೇಜಸ್ ತಿಮ್ಮಯ್ಯ(28)ಎಂದು

ಬಜರಂಗದಳದ ಮಿಂಚಿನ ದಾಳಿ!! ಮಂತಾತರಕ್ಕೆ ಯತ್ನಿಸುತ್ತಿದ್ದ ಕೇರಳ ಮೂಲದ ದಂಪತಿ ಬಂಧನ

ಮಡಿಕೇರಿ: ಕೊಡಗಿನಲ್ಲಿ ಮತಾಂತರಕ್ಕೆ ಯತ್ನಿಸುತ್ತಿದ್ದ ಕೇರಳ ಮೂಲದ ಮಾನಂದವಾಡಿಯ ಕುರಿಯಚ್ಚನ್ - ಸಲಿನಾಮ ಕ್ರೈಸ್ತ ದಂಪತಿಯನ್ನು ಮಂಚಳ್ಳಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಪಣಿ ಎರವರ ಮುತ್ತ ಎಂಬುವರನ್ನ ಮತಾಂತರ ಮಾಡಲು ಯತ್ನ ನಡೆದಿದ್ದಾಗ ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಆನೆ ದಂತದಲ್ಲಿ ಕೆತ್ತಲಾಗಿರುವ ಟ್ರೋಫಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳು ವಶಕ್ಕೆ!

ಆನೆ ದಂತದಲ್ಲಿ ಸುಂದರವಾಗಿ ಕೆತ್ತಲಾಗಿರುವ ಟ್ರೋಫಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಬಂಧಿತ ಆರೋಪಿಗಳನ್ನು ರಫೀಕ್ ಅಹಮದ್ ಖಾನ್ ಮತ್ತು ಫಾಜಿಲ್ ಖಾನ್ ಎಂದು ಗುರುತಿಸಲಾಗಿದೆ. ಪೊಲೀಸ್ ಅರಣ್ಯ

ಅಣ್ಣನನ್ನೇ ಕೊಂದ ತಂಗಿ| ಸ್ನೇಹಿತರ ಜೊತೆ ಸೇರಿ ಅಣ್ಣನ ಕೊಲೆ ಮಾಡಲು ಸ್ಕೆಚ್ ಹಾಕಿದ ತಂಗಿ!!!

ಕೊಡಗು: ತಂಗಿಯೇ ಅಣ್ಣನನ್ನು ಕೊಲೆ ಮಾಡಿರುವ ಘಟನೆಯೊಂದು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂದರನಗರ ಗ್ರಾಮದಲ್ಲಿ ನಡೆದಿದೆ. ತಂಗಿ ಭವ್ಯ ಅಣ್ಣನ ಕೊಲೆ ಮಾಡಿದ್ದು, ಸಹಜ ಸಾವೆಂದು ಬಿಂಬಿಸಿದ್ದಾಳೆ. ಆದ್ರೆ ಕೊಲೆಗೀಡಾದ ಸುರೇಶನ ಸ್ನೇಹಿತರು ನೀಡಿದ ದೂರಿನಿಂದ ಅಸಹಜ ಸಾವು ಎಂಬುದು

‘ಮೂಕನ ಮನೆ’ ಜಲಪಾತದಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ, ಕಾಲು ಜಾರಿ ಇಬ್ಬರ ಮೃತ್ಯು!

ಸಕಲೇಶಪುರ: ತಾಲೂಕಿನ ಹೆತ್ತೂರು ಹೋಬಳಿಯ ಮೂಕನ ಮನೆ ಜಲಪಾತದಲ್ಲಿ ಇಬ್ಬರು ಕೂಲಿ ಕಾರ್ಮಿಕರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಕೊಡ್ಲಿಪೇಟೆ ಮೂಲದ ಕೂಲಿ ಕೆಲಸ ನಿರ್ವಹಿಸುತ್ತಿದ್ದ ಕಿಶೋರ್(29) ಮತ್ತು ಕುಮಾರ್(38) ಎಂಬುವವರೇ ಮೃತಪಟ್ಟವರು. ಕಿಶೋರ್