Browsing Category

ಮಡಿಕೇರಿ

ಗಡ್ಡ ಧರಿಸಿದವರು ಇನ್ನು ಮದುವೆಯಾಗುವಂತಿಲ್ಲ, ದಂಪತಿಗಳನ್ನು ಆಶೀರ್ವದಿಸುವ ಮಹಿಳೆಯರು ತಮ್ಮ ಕೂದಲನ್ನು ಓಪನ್ ಬಿಡಲು…

ಮಡಿಕೇರಿ: ಇನ್ನು ಮುಂದೆ ಗಡ್ಡ ಇರುವವರು ಮದುವೆಯಾಗುವಂತೆಯೆ ಇಲ್ಲ. ಕೊಡವ ವಿವಾಹ ಸಮಾರಂಭಗಳಲ್ಲಿ ಮದುಮಗ ಗಡ್ಡ ಧರಿಸುವುದು, ಮದುವೆ ಸಮಾರಂಭದಲ್ಲಿ ಕೇಕ್ ಕತ್ತರಿಸುವುದು ಮತ್ತು ಶಾಂಪೇನ್ ಬಳಸುವುದು ಸಾಂಪ್ರದಾಯಿಕವಲ್ಲದ ಆಚರಣೆಗಳು ಎಂದಿರುವ ವಿರಾಜಪೇಟೆಯ ಕೊಡವ ಸಮಾಜ ಅವುಗಳನ್ನು ನಿಷೇಧಿಸಿದೆ.

ಒಂದೇ ಮನೆಯ ಇಬ್ಬರ ದುರಂತ ಸಾವು!!ನದಿಯಲ್ಲಿ ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ನದಿಗಿಳಿದ ತಾಯಿಯೂ…

ಮಗು ನೀರು ಪಾಲಾಗುತ್ತಿರುವುದನ್ನು ಕಂಡು ಬಚಾವ್ ಮಾಡಲು ತೆರಳಿದ ತಾಯಿಯೂ ನೀರುಪಾಲಾದ ಹೃದಯ ವಿದ್ರಾವಕ ಘಟನೆ ಕೊಡಗು ಜಿಲ್ಲೆಯ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ಮಹಿಳೆ ದನವನ್ನು ಮೇಯಿಸಲು ಹೋಗಿದ್ದಾಗ ಆಕೆಯ ಮಗ ನೀರುಪಾಲಾಗುತ್ತಿರುವುದನ್ನು ಕಂಡು ರಕ್ಷಿಸಲು ಹೋಗಿ ತಾಯಿಯೂ ಆತನೊಂದಿಗೆ