Browsing Category

ಸಂಪಾದಕೀಯ

ಜೆಡಿಎಸ್ ಎಂಬ ರಾಜಕೀಯ ವ್ಯಸನ

ಇವತ್ತು ಜೆಡಿಎಸ್ ಮತ್ತೆ ಬಿಜೆಪಿಯ ಬಗ್ಗೆ ಸಾಫ್ಟ್ ಕಾರ್ನರ್ ತೋರಿಸುತ್ತಿದೆ, ಸರ್ಕಾರ ಬೀಳಲು ಬಿಡಲ್ಲ, ಮತ್ತೆ ಚುನಾವಣೆಯ ಭಾರ ಜನರಿಗೆ ಆಗಬಾರದು ಎಂದು ಹೇಳುತ್ತಿದೆ. ಆದರೆ ಅದರ ಹಿಂದಿರುವುದು ಪಕ್ಕ ಸ್ವಾರ್ಥ ಲೆಕ್ಕಾಚಾರ. ಅದು ಸಿಬಿಐ ದಾಳದಿಂದ ಬಚಾವಾಗುವುದಿರಬಹುದು, ಸರ್ಕಾರದಿಂದ ಕೆಲಸ

MTB Nagaraj: ಎಂ ಟಿ ಬಿ ನಾಗರಾಜ್ ಆದಾಯ ಪ್ರತಿ ತಿಂಗಳಿಗೆ 10 ಕೋಟಿ ರೂಪಾಯಿಗಳು!

ಎಂ ಟಿ ಬಿ ನಾಗರಾಜ್ ಅವರ ಇವತ್ತಿನ ಆಸ್ತಿಯ ಮೌಲ್ಯ 1195 ಕೋಟಿ ರೂಪಾಯಿಗಳು. ಕಳೆದ ಸಲ, ಮೇ 2018 ರಲ್ಲಿನ ವಿಧಾನಸಭಾ ಚುನಾವಣಾ ಸಂಧರ್ಭ ಎಂ ಟಿ ಬಿ ಯವರು 1015 ಕೋಟಿ ರೂಪಾಯಿಗಳ ಅಸ್ತಿಯನ್ನು ತಮ್ಮ ಮತ್ತು ಪತ್ನಿಯ ಹೆಸರಿನಲ್ಲಿ ಘೋಷಿಸಿಕೊಂಡಿದ್ದರು. ಒಟ್ಟಾರೆಯಾಗಿ ಆಸ್ತಿಯಲ್ಲಿ 180

ಅಯೋಧ್ಯೆಯಲ್ಲಿ ರಾಮಮಂದಿರ ಪರವಾಗಿ ತೀರ್ಪಿನ ಸಂದರ್ಭ ಪ್ರಾಜ್ಞತೆ ಮೆರೆದ ಮುಸ್ಲಿಂಮರು

ಇದು ತುಂಬಾ ಅಚ್ಚರಿಯ ವಿಷಯ. ಭಾರತದ ಮುಸ್ಲಿಮರು ಬದಲಾಗಿದ್ದಾರೆ. ಧರ್ಮದ ವಿಷಯ ಬಂದಾಗ, ಧರ್ಮ ಮುಖ್ಯ, ಧರ್ಮ ಮಾತ್ರವೇ ಮುಖ್ಯ ಎಂಬ ನಿಲುವನ್ನು ಮುಸ್ಲಿಮರು ತಾಳುತ್ತಿದ್ದರೋ, ಅಂತಹ ಮುಸ್ಲಿಂ ಸಮುದಾಯ ಬದಲಾಗಿರುವ ಸ್ಪಷ್ಟ ನಿದರ್ಶನ ಈ ಅಯೋಧ್ಯೆಯ ರಾಮ ಮಂದಿರ ತೀರ್ಪಿನ ಸಂದರ್ಭ ಅವರು ತೋರಿದ

ಪಂಡಿತಾರಾಧ್ಯ ಶ್ರೀಗಳ ನಿವೃತ್ತಿ ಇಂಗಿತ, ಬೇರೆಯವರಿಗಿಂತ ಭಿನ್ನವಾಗಿ ನಿಂತ ಶ್ರೀಗಳು

ಸಾಯುವವರೆಗೂ ಅಧಿಕಾರ, ಆಸ್ತಿ, ಪೀಠ ಅಂತ ಅಂಟಿಕೊಂಡು ಕೂರುವವರ ಮದ್ಯೆ ಶಾಖಾ ಮಠದ ತರಳಬಾಳು ಪಂಡಿತಾರಾಧ್ಯ ಸ್ವಾಮೀಜಿ, ಬೇರೆಯವರಿಗಿಂತ ಭಿನ್ನವಾಗಿ ನಿಂತಿದ್ದಾರೆ. ಅವರು ಪೀಠ ತ್ಯಾಗ ಮಾಡುವ ಮಾತಾಡಿದ್ದಾರೆ. ಸ್ವಯಂ ನಿವೃತ್ತಿಯ ಇಂಗಿತ ವ್ಯಕ್ತಪಡಿಸಿದ್ದಾರೆ. ''ಪೀಠಾಧಿಪತ್ಯವಹಿಸಿಕೊಂಡು

ಬೆರೆಯದೇ ಹೋದರೆ ತೆರಬೇಕಾದೀತು ಬೆಲೆ, ಇದು ಬಿಗ್ ಬಾಸ್ ಸ್ವಾಮಿ

ಬಿಗ್ ಬಾಸ್ ಮೂರನೆಯ ವಾರದಲ್ಲಿ ಮತ್ತೊಂದು ಜೀವಿ ಬಿಗ್ ಬಾಸ್ ನ ಸ್ಲೈಡಿಂಗ್ ಡೋರಿನ ಒಳಗಿನಿಂದ ತೂರಿಕೊಂಡು ಹೊರಬಂದಿದೆ. ಅವರು ದುನಿಯಾ ರಶ್ಮಿ. ಮೂಲತ: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನವರಾದ ರಶ್ಮಿಯವರು, ಕರಿ ಕೋಬ್ರಾ ವಿಜಯ್ ಜತೆ ಸೇರಿ ನಟಿಸಿದ ಮೊದಲ ಸಿನಿಮಾ, ಸೂರಿ ನಿರ್ದೇಶನದ ' ದುನಿಯಾ'

ಮೋದಿಯ ಚೇಂಜ್ ವಿಥ್ ಇನ್ ಮತ್ತು ಎಸ್ಪಿ ಬಾಲಸುಬ್ರಮಣ್ಯಮ್ & ಜಗ್ಗೇಶ್

ಇದು ನರೇಂದ್ರ ಮೋದಿಯವರು ಕಳೆದ ಅಕ್ಟೋಬರ್ 29 ರಂದು ತಮ್ಮ ಮನೆಯಲ್ಲಿ ಆಯೋಜಿಸಿದ್ದ 'ಚೇಂಜ್ ವಿಥ್ ಇನ್' ಕಾರ್ಯಕ್ರಮದ ಕುರಿತಾದದ್ದು. ಆ ಸಭೆಗೆ ಹೆಚ್ಚಿನ ಎಲ್ಲ ಉತ್ತರ ಭಾರತೀಯ ನಟ ನಟಿಯರನ್ನು ಆಹ್ವಾನಿಸಿದ್ದು, ದಕ್ಷಿಣ ಭಾರತೀಯರನ್ನು ಕಡೆಗಣಿಸಲಾಗಿದೆ ಎಂದು ನಮ್ಮ ಕನ್ನಡ ನಟ ಮತ್ತು ಬಿಜೆಪಿಯದೇ

ರಾಮ ಮಂದಿರ ವಿವಾದಿತ ಜಾಗ ಹಿಂದೂಗಳ ಪಾಲಾಗಲಿದೆ ಗೊತ್ತೇ?

ಬಾಬರಿ ರಾಮ ಮಂದಿರ ವಿವಾದಕ್ಕೆ ಸರಿ ಸುಮಾರು 500 ವರ್ಷಗಳಿಗೂ ಮೇಲ್ಪಟ್ಟ ಇತಿಹಾಸವಿದೆ. ಆ ದಿನ ದೊರೆ ಬಾಬರನ ಸೇನಾಧಿಪತಿಯಾಗಿದ್ದ ಮೀರ್ ಬಖಿ ಎಂಬಾತ 1528-29 ರಲ್ಲಿ ಬಾಬರಿ ಮಸೀದಿಯನ್ನು ಕಟ್ಟಿಸಿದನು. ಆದರೆ ಮಸೀದಿಯನ್ನು ರಾಮನ ಜನ್ಮಭೂಮಿಯಿದ್ದ ಸ್ಥಳದಲ್ಲಿ ಮತ್ತು ಅಲ್ಲಿದ್ದ ದೇವಾಲಯವನ್ನು

ಪಟಾಕಿಗಿಂತ ಹೆಚ್ಚು ಮಾಲಿನ್ಯ ಸೆಲೆಬ್ರಿಟಿಗಳ ಪೊಲ್ಯುಷನ್‌!

ದೀಪಾವಳಿ ಬರುವುದಕ್ಕ ಮುಂಚೆಯೇ ಪಟಾಕಿ ಜೋರಾಗಿ ಸದ್ದು ಮಾಡಿತ್ತು. ಈಗ ದೀಪಾವಳಿ, ಪಟಾಕಿ ಸದ್ದು ಮಾಡಲೇ ಬೇಕು. ಸಿನಿಮಾನಟ ನಟಿಯರು, ಉದ್ಯಮಿಗಳು, ದೊಡ್ಡ ದೊಡ್ಡ ಅಧಿಕಾರಿಗಳು, ರಾಜಕೀಯ ನಾಯಕರುಗಲ್, ಸೋಶಿಯಲ್ ಮೀಡಿಯಾ, ಪತ್ರಿಕೆಗಳು, ಸಂಘ ಸಂಸ್ಥೆಗಳು ಪಟಾಕಿ ನಿಷೇಧದ ಬಗ್ಗೆ ಪ್ರವಚನವನ್ನು…