Browsing Category

ಸಾಮಾನ್ಯರಲ್ಲಿ ಅಸಾಮಾನ್ಯರು

ಮೆಣಸಿನಕಾಯಿ ಬಜ್ಜಿಯಂತೆ ಹಲ್ಲಿಯನ್ನು ಜಗಿದು ಜಗಿದು ತಿಂದ ಭೂಪ!

ಪ್ರಪಂಚದಲ್ಲಿ ದಿನಕ್ಕೊಂದು ರೀತಿಯ ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಅಂತೆಯೇ ಇಲ್ಲಿ ವ್ಯಕ್ತಿಯೊಬ್ಬ ಮೆಣಸಿನಕಾಯಿ ಬಜ್ಜಿ ತಿಂದಂತೆ ಹಲ್ಲಿಯನ್ನು ಸಲೀಸಾಗಿ ಅಗೆದು ತಿಂದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಲ್ಲೆಯ ಹೊಸದುರ್ಗ ತಾಲೂಕು ದೊಡ್ಡ ಬ್ಯಾಲದಕೆರೆ ನಿವಾಸಿ ಉಮೇಶ್

ವಾಟ್ಸಪ್ ಮೂಲಕ ಒಂದಾದ ಕಿವುಡ-ಮೂಗರ ಪ್ರೀತಿಯ ಪಯಣ| ಬರವಣಿಗೆ ಮೂಲಕ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿ ದಾಂಪತ್ಯಕ್ಕೆ…

ಪ್ರೀತಿಗೆ ಮಾತು ಮುಖ್ಯವಲ್ಲ ಭಾವನೆ, ಇಬ್ಬರ ನಡುವೆ ಇರುವ ಅನ್ಯೋನ್ಯತೆ ಮುಖ್ಯ ಎಂಬುದಕ್ಕೆ ಸಾಕ್ಷಿಯಾಗಿದೆ ಇವರಿಬ್ಬರ ಬಾಂಧವ್ಯ.ಹೌದು ಈ ಜೋಡಿ ವಿಸ್ಮಯದಲ್ಲಿ ಒಂದು ಎಂದೇ ಹೇಳಬಹುದು. ಯಾಕಂದ್ರೆ ಈ ಯುವ ಲವ್ ಬರ್ಡ್ಸ್ ಗಳು ಸಾಮಾನ್ಯರಂತೆ ಅಲ್ಲ,ಇದು ಕಿವುಡ -ಮೂಗರ ಪ್ರೀತಿಯ ಪಯಣ.

ನವ ದಂಪತಿಯ ಮೊದಲ ರಾತ್ರಿಯ ಪೋಟೋ ವೈರಲ್ ! | ಅಷ್ಟಕ್ಕೂ ಆ ಫೋಟೋ ಏನು ಹೇಳುತ್ತದೆ ಕಥೆ

ನವ ಜೋಡಿಗೆ ಮೊದಲ ರಾತ್ರಿ ಅವಿಸ್ಮರಣೀಯ, ಆದರೆ, ಮದುಮಗನೊಬ್ಬ ತನ್ನ ಮೊದಲ ರಾತ್ರಿಯಂದು ಕಂಪ್ಯೂಟರ್ ಮುಂದೆ ಕುಳಿತು ಆಫೀಸ್ ಕೆಲಸ ನಿರ್ವಹಿಸುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇತ್ತ ಮದುಮಗ ಕಂಪ್ಯೂಟರ್ ಮುಂದೆ ಕುಳಿತಿದ್ದರೆ, ಅತ್ತ ಮಂಚದ ಮೇಲಿರುವ ಆತನಿಗಾಗಿ

ಫ್ರೀ ಫೈರ್ ಗೇಮ್‌ ಆಟದ ಚಟದಿಂದ ಈ ಮಕ್ಕಳಿಬ್ಬರು ಮಾಡಿದ್ದು ನೋಡಿದರೆ ಬೆಚ್ಚಿಬೀಳೋದು ಖಂಡಿತ!

ಈಗಿನ ಮಕ್ಕಳಲ್ಲಿ ಎಲ್ಲಿ ನೋಡಿದರೂ ಮೊಬೈಲ್ ಎಂಬ ಅಸ್ತ್ರವನ್ನು ಬಳಸುತ್ತಲೇ ಇರುತ್ತಾರೆ. ಕೆಲವೊಂದು ಮಕ್ಕಳಂತೂ ಆನ್ಲೈನ್ ಗೇಮ್ ಗಳ ಮೇಲೆಯೇ ಅಡಿಕ್ಟ್ ಆಗಿರುತ್ತಾರೆ. ಇಂತಹ ಅಭ್ಯಾಸ ಅದೆಷ್ಟು ಮಾರಕವೆಂದರೆ ವಿದ್ಯಾರ್ಥಿಗಳ ಭವಿಷ್ಯವನ್ನೇ ತಲೆಕೇಳಗಾಗಿಸುವುದರಲ್ಲಿ ಸಂಶಯವೇ ಇಲ್ಲ. ಅದಕ್ಕೆ ತಾಜಾ

ಪುಷ್ಪ ಸಿನಿಮಾದಿಂದ ಪ್ರೇರಿತ ಕಳ್ಳತನ!! ತರಕಾರಿ ವಾಹನವೆಂದು ಬೋರ್ಡ್ ಹಾಕಿ ರಕ್ತಚಂದನದ ತುಂಡುಗಳ ಸಾಗಾಟ

ಇತ್ತೀಚೆಗೆ ಬಿಡುಗಡೆಗೊಂಡು ಹೆಚ್ಚು ಸುದ್ದಿಯಾದ ಪುಷ್ಪ ಸಿನಿಮಾದಲ್ಲಿನ ಮರ ಸಾಗಾಟದ ದೃಶ್ಯವೊಂದನ್ನು ತನ್ನ ಕಳ್ಳತನದ ಕಾರ್ಯಕ್ಕೆ ಪ್ರಯೋಗ ನಡೆಸಿದ ಚಾಲಾಕಿ ಕಳ್ಳ, ಕರ್ನಾಟಕದಿಂದ ಸಾಗಿ ಮಹಾರಾಷ್ಟ್ರ ಅರಣ್ಯಾಧಿಕಾರಿಗಳ ಕೈಯ್ಯಲ್ಲಿ ಲಾಕ್ ಆಗಿದ್ದಾನೆ. ಸಿನಿಮಾದಲ್ಲಿ ನಟ ಹಾಲಿನ ಟ್ಯಾಂಕರ್

ಕುಕ್ಕೇ ಸುಬ್ರಹ್ಮಣ್ಯ: ಅತೀ ಕಡಿಮೆ ಸಮಯದಲ್ಲಿ 136 ಅಕ್ಕಿ ಕಾಳುಗಳನ್ನು ಜೋಡಿಸಿ ನಾಡಗೀತೆ ಬರೆದ ಯುವಕ!! ಸಾಧನೆಗೆ…

ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದೆಂಬ ಮಾತಿನಂತೆ ಅಕ್ಕಿ ಕಾಳಿನ ಗಾತ್ರ ಹಾಗೂ ಅದರಲ್ಲಿರುವ ಉಪಯೋಗಕರ ಅಂಶಗಳಿಗೆ ನಮ್ಮ ಇಂದಿನ ಆರೋಗ್ಯ ಹಾಗೂ ಹಸಿವು ನೀಗಿಸಿದ ಅನ್ನವೇ ಉದಾಹರಣೆ.ಇದರಲ್ಲಿ ಬೇರೆ ಮಾತಿಲ್ಲ,ಇಂತಹ ಅಕ್ಕಿ ಕಾಳುಗಳನ್ನು ಒಂದೊಂದಾಗಿ ಹೆಕ್ಕಿ ರಾಶಿ ಮಾಡುವುದು ಒಂದು ಸಾಹಸವೇ

ದೇವರ ಕಾಣಿಕೆ ಹುಂಡಿ ಹಣ ಎಣಿಸುವಾಗ ಸಿಕ್ಕಿತೊಂದು ಭಕ್ತನ ಕೋರಿಕೆಯ ಪತ್ರ !! | ಆ ಪತ್ರದಲ್ಲಿ ಏನೇನೆಲ್ಲಾ ಬರೆದಿತ್ತು…

ಕೊರೋನಾ ಸೋಂಕು ಹೆಚ್ಚಳವಾದರೂ ಕೂಡ ರಾಜ್ಯದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆಯೇನೂ ಕಮ್ಮಿಯಾಗಿಲ್ಲ. ದೇವಳಗಳ ಬೊಕ್ಕಸಕ್ಕೆ ಯಾವುದೇ ರೀತಿಯ ‌ಕೊರತೆಯಾಗಿಲ್ಲ. ಅಂತೆಯೇ ಐತಿಹಾಸಿಕ ಅಂಜನಾದ್ರಿ ಬೆಟ್ಟದ ಹುಂಡಿ ಹಣದ ಎಣಿಕೆ ಕಾರ್ಯ ನಡೆದಿದ್ದು, ಅಲ್ಲಿ ಸಿಕ್ಕಿದ ಪತ್ರವನ್ನು

ಈತ 8 ಪತ್ನಿಯರ ಮುದ್ದಿನ ಗಂಡ !! ಎಲ್ಲರೂ ಒಟ್ಟಿಗೆ ಬಾಳೋ ಈತನ ಸಂಸಾರದಲ್ಲಿ ಇಲ್ಲಿವರೆಗೂ ಕಿತ್ತಾಟ…

ಪತಿ ಪತ್ನಿ ಇಬ್ಬರೂ ಸುಖವಾಗಿ ಸಂಸಾರ ಮಾಡುವುದೇ ಈಗಿನ ಕಾಲದಲ್ಲಿ ದುಸ್ತರ. ಅದರಲ್ಲೂ ಈ ಗಂಡ ಹೆಂಡತಿಯ ಮಧ್ಯೆ ಇನ್ನೊಬ್ಬಳ ಎಂಟ್ರಿ ಆದರಂತೂ ಖಂಡಿತ ಆ ಕಥೆ ಊಹಿಸಲೂ ಅಸಾಧ್ಯ. ಅಂಥದರಲ್ಲಿ ಇಲ್ಲೊಬ್ಬ ಆಸಾಮಿ ಒಬ್ಬನೇ ಎಂಟು ಮಂದಿ ಹುಡುಗಿಯರನ್ನು ಮದುವೆ ಆಗಿದ್ದಾನೆ. ಇಷ್ಟು ಮಾತ್ರವಲ್ಲದೇ, ಎಲ್ಲರೂ