ಕೇಜ್ರಿವಾಲ್ ನ ರಾಜ್ಯದಲ್ಲಿ ನಾಯಿ ಮೇಯಿಸಲು ಇಡೀ ಕ್ರೀಡಾಂಗಣ ಖಾಲಿ ಮಾಡಿಸಿದ IAS ಅಧಿಕಾರಿ !!
ಭಾರತ ಕ್ರೀಡಾ ಕ್ಷೇತ್ರದಲ್ಲಿ ಇದೀಗ ಬೇರೆ ದೇಶಗಳಿಗೆ ಸವಾಲೊಡ್ಡುವಂತೆ ಮುನ್ನುಗ್ಗುತ್ತಿದೆ. ಕೇಂದ್ರ ಸರ್ಕಾರ ಕ್ರೀಡಾಪಟುಗಳಿಗೆ ವಿವಿಧ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿದೆ. ಆದರೆ ಇವುಗಳಿಗೆ ಕೆಲವು ಅಧಿಕಾರಿಗಳು ಅಡ್ಡ ಹಾಕುತ್ತಿರುವುದು ವಿಷಾದನೀಯ. ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎಂಬುದಕ್ಕೆ ಉದಾಹರಣೆಯಂತಿದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಘಟನೆ. ಐಎಎಸ್ ಅಧಿಕಾರಿಯೋರ್ವರು ತಮ್ಮ ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗಬೇಕೆಂದು ಇಡೀ ಕ್ರೀಡಾಂಗಣವನ್ನೇ ಖಾಲಿ ಮಾಡಿಸುತ್ತಾರೆ ಎಂಬ ಗಂಭೀರ ಆರೋಪವೊಂದು ಕೇಳಿಬಂದಿದೆ. ಹೌದು. ದೆಹಲಿಯ ಪ್ರಧಾನ ಕಾರ್ಯದರ್ಶಿ (ಕಂದಾಯ) ಸಂಜೀವ್ ಖಿರ್ವಾರ್ …
ಕೇಜ್ರಿವಾಲ್ ನ ರಾಜ್ಯದಲ್ಲಿ ನಾಯಿ ಮೇಯಿಸಲು ಇಡೀ ಕ್ರೀಡಾಂಗಣ ಖಾಲಿ ಮಾಡಿಸಿದ IAS ಅಧಿಕಾರಿ !! Read More »