India: ಆಸ್ಟ್ರೇಲಿಯಾವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಫೈನಲಿಗೆ ಪ್ರವೇಶಿಸಿದ ಭಾರತ!
India: ಭಾರತ (India) ತಂಡ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪ್ರವೇಶಿಸಿದೆ. ಈ ಮೂಲಕ 2023ರ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್ ಸೋಲಿಗೆ ಸೇಡು ತೀರಿಸಿದೆ ಅಂದರೆ ತಪ್ಪಾಗಲಾರದು.