Browsing Category

ಸಿನೆಮಾ-ಕ್ರೀಡೆ

ಅರೇ! ಅಭಿಷೇಕ್ ಅಂಬರೀಷ್ ಮದುವೆಯಾಗುವ ಅವಿವಾ ಬಿದ್ದಪ್ಪಗೆ ಇದು ಎರಡನೇ ಮದುವೆನಾ?

ಇತ್ತೀಚೆಗಷ್ಟೆ ಎಂಗೇಜ್ಮೆಂಟ್ ಮಾಡಿಕೊಂಡ ಅಭಿಷೇಕ್ ಅಂಬರೀಷ್ ಅವರ ಭಾವಿ ಪತ್ನಿ ಅವಿವಾ ಬಿದ್ದಪ್ಪ ಇದೀಗ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಹೌದು! ಅವಿವಾ ದೊಡ್ಡ ಉದ್ಯಮಿಯಾದ ಪ್ರಸಾದ್ ಬಿದ್ದಪ್ಪರ ಮಗಳಂತೆ, ಅವಿವಾ ಕೂಡ ಫ್ಯಾಷನ್ ಡಿಸೈನರ್ ಆಗಿ, ಉದ್ಯಮಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರಂತೆ.

ಫ್ಯಾಶನ್ ನಟಿ ಉರ್ಫಿ ಜಾವೇದ್ ರೇಪ್ ಮಾಡಿ ಹತ್ಯೆ ಬೆದರಿಕೆ, ಮುಂಬೈ ವ್ಯಕ್ತಿಯ ಬಂಧನ !

ಮುಂಬೈ: ಕಿರುತೆರೆ ನಟಿ ಉರ್ಫಿ ಜಾವೇದ್ ಅವರಿಗೆ ಅತ್ಯಾಚಾರ ಮತ್ತು ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಬುಧವಾರ ಮಾಹಿತಿ ನೀಡಿದ್ದಾರೆ. ನವೀನ್ ವಾಟ್ಸ್‌ಆ್ಯಪ್ ಬಳಸಿ ಸಾಮಾಜಿಕ ಜಾಲತಾಣದ ಪ್ರಭಾವಿಗಳಿಗೆ ಬೆದರಿಕೆ ಸಂದೇಶ ಕಳುಹಿಸಿದ್ದ. "ಒಂದೆಡೆ

ಆಸ್ಕರ್‌ ರೇಸಿನಲ್ಲಿ ಕಾಂತಾರ : ನಿರ್ಮಾಪಕ ವಿಜಯ್‌ ಕಿರಗಂದೂರು ನೀಡಿದ್ರು ಬಿಗ್‌ ನ್ಯೂಸ್‌ | ಇಲ್ಲಿದೆ ಫುಲ್‌…

ಕಾಂತಾರ ಸಿನೆಮಾ ಒಂದಲ್ಲ ಒಂದು ವಿಚಾರಕ್ಕೆ ದಿನಂಪ್ರತಿ ಸುದ್ದಿಯಲ್ಲಿ ಇರುತ್ತದೆ. ಯಶಸ್ಸಿನ ನಗೆ ಬೀರುತ್ತಿರುವ ಸಿನೆಮಾದ ಬಗ್ಗೆ ಹೊಸ ವಿಚಾರವೊಂದು ಹರಿದಾಡುತ್ತಿದೆ. ಹೌದು!!! ಆಸ್ಕರ್ ರೇಸ್ ಗೆ ಕಾಂತಾರ ಸಿನೆಮಾ ಎಂಟ್ರಿ ಕೊಡಲು ಪ್ರಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ರಿಷಬ್

ಶಿವರಾಜ್​ ಕುಮಾರ್ ಅಭಿನಯದ ವೇದ ಸಿನಿಮಾ ರಿಲೀಸ್​ಗೆ ಡೇಟ್​ ಫಿಕ್ಸ್​!

ಕರುನಾಡ ಚಕ್ರವರ್ತಿ ಶಿವರಾಜ್​ ಕುಮಾರ್ ಅಭಿನಯದ ವೇದ ಸಿನಿಮಾದಲ್ಲಿ ಶಿವರಾಜ್​ ಕುಮಾರ್ ಪಾತ್ರದ ಗತ್ತು ಬೇರೆ ಇದೆ. ಸಿನಿಮಾದಲ್ಲಿ ಶಿವಣ್ಣ ರೊಚ್ಚಿಗೆದಿದ್ದಾರೆ. ಅನ್ಯಾಯದ ವಿರುದ್ಧ ಮಚ್ಚು ಎತ್ತಿದ್ದಾರೆ. ನ್ಯಾಯಕ್ಕಾಗಿ ಹೋರಾಟಕ್ಕೆ ಇಳಿದಿದ್ದಾರೆ. ಹಾಗಂತ ಸಿನಿಮಾ ತಂಡ ಹೇಳಿಕೊಂಡಿಲ್ಲ. ಚಿತ್ರದ

ಮಗಳು ರಾಹಾಳಿಗೆ ಎದೆಹಾಲುಣಿಸುವ ಆಲಿಯಾ ಭಟ್ ಫೋಟೋ ವೈರಲ್

ಬಹು ಬೇಡಿಕೆಯ ಬಾಲಿವುಡ್‌ ಸ್ಟಾರ್‌ ನಟಿ ಆಲಿಯಾ ಭಟ್‌ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇದೀಗ ತಾಯ್ತನದ ಖುಷಿಯಲ್ಲಿದ್ದು, ಮಗಳು ರಾಹಾ ಅರೈಕೆಯಲ್ಲಿ ತೊಡಗಿದ್ದಾರೆ. ಸದ್ಯಕ್ಕೆ ಮುದ್ದಾದ ಮಗಳಿಗೆ ಕೆಂಪು ಸೀರೆಯಲ್ಲಿ ಮಿರಮಿರ ಮಿಂಚುತ್ತಿರೋ ಅಲಿಯಾ ಅವರಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್

BBK9 : ಬಿಗ್‌ ಬಾಸ್‌ ಮನೆಗೆ ಗ್ರ್ಯಾಂಡ್‌ ಎಂಟ್ರಿ ನೀಡಿದ ಬಿಗ್‌ ಬಾಸ್‌ ವಿನ್ನರ್‌ ಮಂಜು ಪಾವಗಡ

ಮನರಂಜನೆಯ ಉಣ ಬಡಿಸುತ್ತಿರುವ ಬಿಗ್ ಬಾಸ್ ದೊಡ್ಮನೆಯ ಆಟಗಳು ಜನರಿಗೆ ಕುತೂಹಲ ಮೂಡಿಸುತ್ತಾ ಮಂದೆನಾಗಲಿದೆಯೋ ಎಂಬ ಕಾತುರ ಅಭಿಮಾನಿಗಳಲ್ಲಿ ಮನೆ ಮಾಡಿದೆ. ‘ಬಿಗ್ ಬಾಸ್​ ಕನ್ನಡ ಸೀಸನ್ 9’ (BBK 9) ಕೊನೆಯ ಹಂತಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಇದೀಗ ದೊಡ್ಮನೆ ಆಟ ಕೊನೆಯ

Kantara : ಕಾಂತಾರ ಸಿನಿಮಾದಲ್ಲಿ ನಟಿಸಿದವರ ಸಂಭಾವನೆ ಪಟ್ಟಿ ಇಲ್ಲಿದೆ| ಒಮ್ಮೆ‌ ಶಾಕ್ ಆಗೋದಂತು ಖಂಡಿತ!!!

ಕಾಂತಾರ ಸಿನಿಮಾದ ಹವಾ ಎಷ್ಟರಮಟ್ಟಿಗೆ ಇದೆ ಎನ್ನುವುದನ್ನು ವಿವರಿಸಬೇಕಾಗಿಲ್ಲ!! ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದ ಕಡೆಗೆ ಗಮನ ಹರಿಸುವಂತೆ ಮಾಡಿದ ಕಾಂತಾರ ಎಲ್ಲೆಡೆ ದಾಖಲೆ ನಿರ್ಮಿಸಿ ಗೆಲುವಿನ ನಾಗಾಲೋಟ ಬೀರಿ ಬೇರೆ ಭಾಷೆಗಳಲ್ಲಿ ಕೂಡ ಡಬ್ಬಿಂಗ್ ಆಗಿ ಬಾಕ್ಸ್ ಆಫೀಸಲ್ಲಿ ಸದ್ದು

ರಕ್ಷಿತ್ ಶೆಟ್ಟಿ ನಿರ್ಮಾಣದ ಹೊಸ ಚಿತ್ರದಿಂದ ನಟ ರಿಷಬ್ ಶೆಟ್ಟಿ ಔಟ್!!!

ನಟ ನಿರ್ದೇಶಕ, ರಿಷಬ್ ಶೆಟ್ಟಿ ರಾತ್ರೋ ರಾತ್ರಿ ಫ್ಯಾನ್ ಇಂಡಿಯಾ ಆಗಿ ಮಿಂಚಿದ್ದು, ಇತ್ತೀಚೆಗೆ ಎಲ್ಲರ ಪಾಲಿನ ಸೆಂಟರ್ ಆಫ್ ಅಟ್ರಾಕ್ಷನ್ ಆಗಿ ಬಿಟ್ಟಿದ್ದಾರೆ. ಅಷ್ಟೆ ಅಲ್ಲ ಇವರ ಬಗ್ಗೆ ಅಭಿಮಾನಿ ಬಳಗದಲ್ಲಿ ದೊಡ್ಡ ಮಟ್ಟದಲ್ಲೇ ಚರ್ಚೆ ನಡೆಯುತ್ತಿದೆ. ಶೆಟ್ರ ಮುಂದಿನ ನಡೆಯೇನು ಎಂಬ ಬಗ್ಗೆ