‘ಕಾಂತಾರ’ ರೀತಿಯಲ್ಲೇ ಕಾಣಿಸಿಕೊಂಡ ಮೆಸ್ಸಿ ಮೆರಡೋನ
ಕಾಂತಾರ ಅನ್ನೋ ಸಿನಿಮಾ ರಿಲೀಸ್ ಆದ ದಿನದಿಂದ ಒಂದಲ್ಲ ಒಂದು ವಿಚಾರಕ್ಕೆ ಚರ್ಚಾ ವಿಷಯವಾಗಿ ಮಾರ್ಪಟ್ಟಿದೆ. ತುಳುನಾಡಿನ ಸಂಸ್ಕೃತಿಯನ್ನು ಕಣ್ಣಿಗೆ ಕಟ್ಟುವಂತೆ ಬಿಂಬಿಸಿದ ಸಿನಿಮಾದ ಹವಾ ಎಷ್ಟರಮಟ್ಟಿಗೆ ಇದೆ ಎಂಬುದನ್ನು ವಿವರಿಸಬೇಕಾಗಿಲ್ಲ. ಎಲ್ಲಿ ಹೋದರೂ ಬಂದರೂ..ಎಲ್ಲರ ಬಾಯಲ್ಲೂ ಸಿನಿಮಾದ!-->…