ಅಭಿಮಾನಿ ಕಲ್ಪನೆಯಲ್ಲಿ ಕಾಂತಾರದ ಶಿವ | ‘ಪುನೀತ್’ ಶಿವನಾಗಿ ಮೂಡಿದಾಗ !!!
ಎಲ್ಲೆಡೆ ಧೂಳೆಬ್ಬಿಸಿದ್ದ ಕಾಂತಾರ ಸಿನಿಮಾ ಕರಾವಳಿಯ ಅದ್ಭುತ ಕಲಾವಿದ ರಿಷಬ್ ಶೆಟ್ಟಿಯ ನಟನೆಯಲ್ಲಿ ಹೊರ ಹೊಮ್ಮಿದೆ. ರಿಷಬ್ ಶೆಟ್ಟಿ (Rishab Shetty) ನಟನೆ ಮತ್ತು ನಿರ್ದೇಶನದ ಬಗ್ಗೆ ಪರಭಾಷೆ ಮಂದಿ ಕೂಡ ಶಹಭಾಷ್ಗಿರಿ ನೀಡಿದ್ದು, ಗಲ್ಲಾ ಪೆಟ್ಟಿಗೆಯಲ್ಲಿ ಈ ಸಿನಿಮಾ 300 ಕೋಟಿ ರೂಪಾಯಿಗೂ!-->…