Browsing Category

ಸಿನೆಮಾ-ಕ್ರೀಡೆ

ಪ್ರೇಕ್ಷಕಿಯ ಬಿಯರ್ ಗ್ಲಾಸ್ ಗೆ ಬಿದ್ದ ಸಿಕ್ಸರ್ ಬಾರಿಸಿದ ಚೆಂಡು | ಬ್ಯಾಟಿಂಗ್ ಮಾಡುತ್ತಿದ್ದ ತಂಡದಿಂದ ತಕ್ಷಣ ಮಹಿಳೆಗೆ…

ಕ್ರಿಕೆಟ್ ಪಂದ್ಯದ ನಡುವೆ ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಆಟಗಾರ ಡೇರಿಲ್ ಮಿಚೆಲ್ ಬಾರಿಸಿದ ಚೆಂಡು ಪ್ರೇಕ್ಷಕಿಯ ಬಿಯರ್ ಗ್ಲಾಸ್‍ಗೆ ಬಿದ್ದ ಪ್ರಸಂಗ ನಡೆದಿದೆ. 2ನೇ ದಿನದಾಟದ ಪಂದ್ಯ

ಮದುವೆಯ ಮರುದಿನವೇ ನಟಿ ನಯನತಾರಾಗೆ ನೋಟಿಸ್ ಶಾಕ್

ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಜೂನ್‌ 9ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಶುಭಕಾರ್ಯದ ಮರುದಿನ ನಟಿಗೆ ನೋಟಿಸ್ ಬಂದಿದೆ. ನಟಿ ನಯನತಾರಾಗೆ ತಿರುಮಲ ತಿರುಪತಿ ಟ್ರಸ್ಟ್‌ನಿಂದ ನೋಟೀಸ್‌ ಜಾರಿಯಾಗಿದೆ. ನವ ದಂಪತಿಗಳು ಆಂಧ್ರಪ್ರದೇಶದ

ಚೊಚ್ಚಲ ಮಗುವಿಗೆ ತಾಯಿಯಾದ ಸ್ಯಾಂಡಲ್ ವುಡ್ ನಟಿ ಪ್ರಣಿತಾ ಸುಭಾಷ್ !!

ಚಂದನವನದ ಖ್ಯಾತ ನಟಿ ಪ್ರಣಿತಾ ಸುಭಾಷ್ ನಿನ್ನೆ ಚೊಚ್ಚಲ ಮಗುವಿಗೆ ತಾಯಿಯಾಗಿದ್ದಾರೆ. ಪ್ರಣಿತಾ ಅವರಿಗೆ ಹೆಣ್ಣು ಮಗುವಾಗಿದ್ದು, ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ. 'ಪೊರ್ಕಿ’ ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ ಪ್ರಣಿತಾ ಸುಭಾಷ್, ಈಗ ಸಿನಿಮಾಗಳಿಂದ ಕೊಂಚ

ನಾನು ಮುಸ್ಲಿಂ, ನನ್ನ ಪತ್ನಿ ಹಿಂದೂ…ನನಗೆ ದೇಶದಲ್ಲಿ ಅಭದ್ರತೆ ಎಂದೂ ಕಾಡಿಲ್ಲ !! | ಕೋಮುಗಲಭೆ ಕುರಿತು ಮನಬಿಚ್ಚಿ…

ಹಿಂದೂ-ಮುಸ್ಲಿಂ ವಿಚಾರದಲ್ಲಿ ದ್ವೇಷ ಹರಡುವ ಕೆಲಸ ಭಾರತದಲ್ಲಿ ಆಗುತ್ತಿದೆ. ಎರಡೂ ಕಡೆಯಲ್ಲೂ ದ್ವೇಷ ಹಂಚಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯೆ ಪ್ರವೇಶಿಸಿ ಇದನ್ನು ತಿಳಿಗೊಳಿಸಬೇಕು, ನಿಯಂತ್ರಿಸಬೇಕು. ಇಲ್ಲದೇ ಹೋದರೆ, ದೊಡ್ಡಮಟ್ಟದಲ್ಲಿಯೇ ಅಪಾಯ ಕಾದಿರುತ್ತದೆ ಬಾಲಿವುಡ್

ಯುವಕನಿಗೆ ಚಪ್ಪಲಿಯೇಟು ನೀಡಿದ ಬಾಲಿವುಡ್ ತಾರೆ ಸನ್ನಿಲಿಯೋನ್!! ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಬಾಲಿವುಡ್ ಬೆಡಗಿ ಸನ್ನಿಲಿಯೋನ್ ತನ್ನ ಕೆಲ ಒಳ್ಳೆಯ ಕೆಲಸಗಳಿಂದ ಯುವ ಮನಸ್ಸುಗಳ ಪ್ರೀತಿ ಸಂಪಾದಿಸಿ,ಸದಾ ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುತ್ತಾರೆ. ದತ್ತು ಮಕ್ಕಳ ಫೋಟೋ, ಅವರೊಂದಿಗಿನ ಒಡನಾಟ ಹೀಗೆ ಹತ್ತು ಹಲವು ವಿಚಾರಗಳನ್ನು ಸದಾ ಸಾಮಾಜಿಕ

ಅದ್ಧೂರಿಯಾಗಿ ನೆರವೇರಿತು ಗೌಡ್ರ ಮರಿ ಮೊಮ್ಮಗನ ನಾಮಕರಣ ಶಾಸ್ತ್ರ !! | ಕುಮಾರಸ್ವಾಮಿ ಮೊಮ್ಮಗನ ಹೆಸರೇನು ಗೊತ್ತಾ??

ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರ ಮೊಮ್ಮಗನ ನಾಮಕರಣ ಶಾಸ್ತ್ರ ಇಂದು ಅದ್ದೂರಿಯಾಗಿ ನೆರವೇರಿದ್ದು, ದೇವೇಗೌಡರ ಮರಿಮೊಮ್ಮಗನ ಹೆಸರು ಏನಿರಬಹುದು? ಎಂದು ಕುತೂಹಲದಿಂದ ಕಾದಿದ್ದ ಅಭಿಮಾನಿಗಳಿಗೆ ಉತ್ತರ ಸಿಕ್ಕಿದೆ. ಸ್ಯಾಂಡಲ್​ವುಡ್ ನಟ ಹಾಗೂ ರಾಜಕಾರಣಿ ನಿಖಿಲ್​ ಕುಮಾರಸ್ವಾಮಿ ಹಾಗೂ

ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ನೂಪುರ್ ಶರ್ಮಾ ಪರ ಧ್ವನಿ ಎತ್ತಿದ ಕಂಗನಾ ರಣಾವತ್!!

ನೂಪುರ್ ಶರ್ಮಾ ಟಿವಿಯೊಂದರ ಚರ್ಚೆಯಲ್ಲಿ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ರಾಷ್ಟ್ರಾದ್ಯಂತ ಸುದ್ದಿಯಾಗಿದ್ದರು. ಬಿಜೆಪಿಯ ವಿರುದ್ಧ ಟೀಕೆಯ ಮಹಾಪೂರವೇ ಹರಿದು ಬಂದಿತ್ತು. ಅವರ ಹೇಳಿಕೆಯಿಂದ ದೇಶಕ್ಕೆ, ಪಕ್ಷಕ್ಕೆ ಆಗುವ ಹಾನಿಯನ್ನು ತಪ್ಪಿಸುವುದಕ್ಕಾಗಿ ನೂಪುರ್ ಅವರನ್ನು ವಕ್ತಾರೆ

ರಕ್ಷಿತ್ ಶೆಟ್ಟಿಯಂತಹ ವ್ಯಕ್ತಿಯನ್ನು ಕಳೆದುಕೊಂಡವರು ನತದೃಷ್ಟರು !! | ರಶ್ಮಿಕಾ ಮಂದಣ್ಣಗೆ ಪರೋಕ್ಷವಾಗಿ ಟಾಂಗ್ ನೀಡಿದ…

ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾ ಈ ವಾರವೇ ಬಿಡುಗಡೆಯಾಗುತ್ತಿದ್ದು ರಾಜ್ಯದೆಲ್ಲೆಡೆ ಧೂಳೆಬ್ಬಿಸಲಿದೆ. ಈ ಸಿನಿಮಾ ನೋಡಿರುವ ‘ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್, ಈ ಸಿನಿಮಾದ ನಿರ್ದೇಶಕರಿಗೆ ಪೋಸ್ಟ್ ಕಾರ್ಡ್ ನಲ್ಲಿ ಪತ್ರ ಬರೆದಿದ್ದಾರೆ. ಅದನ್ನು