ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ಸ್ಯಾಂಡಲ್‌ವುಡ್ ಪೋಷಕ ನಟಿಗೆ ಅಪಘಾತ!!
ಬೆಂಗಳೂರು:ಸ್ಯಾಂಡಲ್‌ವುಡ್ ಪೋಷಕ ನಟಿ ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ,ಗಾಯಗೊಂಡ ಘಟನೆ ಎನ್ ಆರ್ ಕಾಲೋನಿ 9 ನೇ ಅಡ್ಡ ರಸ್ತೆಯಲ್ಲಿ ನಡೆದಿದೆ.
ಗಾಯಾಳು ನಟಿ ಸುನೇತ್ರಾ(40)ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ರಭಸಕ್ಕೆ!-->!-->!-->!-->!-->…