Browsing Category

ಸಿನೆಮಾ-ಕ್ರೀಡೆ

ಭಾರತದಲ್ಲಿ ಹಿಂದೂ ಟೆರರ್ ಇದೆ ಎಂದವರಿಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ ನಟಿ ಪ್ರಣೀತಾ | ಟ್ವೀಟ್ ಗೆ ಮೆಚ್ಚುಗೆ…

ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ತಾಲಿಬಾನ್ ನ ಹಿಂಸಾಚಾರಗಳ ವಿಚಾರವನ್ನು ಮುಂದಿಟ್ಟುಕೊಂಡು, ಭಾರತದಲ್ಲಿ ಹಿಂದೂ ಟೆರರ್ ಇದೆ ಎಂದವರಿಗೆ ನಟಿ ಪ್ರಣಿತಾ ತಿರುಗೇಟು ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು

ನಾಥೂರಾಮ್ ಗೋಡ್ಸೆ ಗೆ ಜೈ !! ನಟಿ ಅನಿತಾ ಭಟ್ ಮಾತಿಗೆ ವ್ಯಕ್ತವಾಗಿದೆ ವಿರೋಧ | ಗೋಡ್ಸೆ ಹಾಗೂ ಬ್ರಾಹ್ಮಣರ ಬಗೆಗೆ ಅನಿತಾ…

ಬಿಗ್‌ಬಾಸ್ ಸ್ಪರ್ಧಿ, ನಟಿ ಅನಿತಾ ಭಟ್ ನಾಥೂರಾಮ್ ಗೋಡ್ಸೆ ಮತ್ತು ಬ್ರಾಹ್ಮಣರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ್ದು, ಅದೀಗ ಭಾರೀ ಚರ್ಚೆಗೆ ನಾಂದಿ ಹಾಡಿದೆ. ಅವರು ಮಾಡಿದ ಟ್ವೀಟ್ ಗೆ ಮಿಶ್ರ ಪ್ರತಿಕ್ರಿಯೆಯೂ ಸಹ ವ್ಯಕ್ತವಾಗಿದೆ. ತಮ್ಮ ಟ್ವಿಟರ್ ಖಾತೆಯಲ್ಲಿ ಈ ಕುರಿತು ಸರಣಿ

ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಜೊತೆ ಐಸ್ ಕ್ರೀಮ್ ಸವಿದು, ಕೊಟ್ಟ ಮಾತು ಉಳಿಸಿಕೊಂಡ ಪ್ರಧಾನಿ ಮೋದಿ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಬಂದ ಬಳಿಕ ನಿಮ್ಮೊಂದಿಗೆ ಐಸ್‍ಕ್ರೀಂ ಸೇವಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಅವರಿಗೆ ಮಾತುಕೊಟ್ಟಿದ್ದರು. ಇದೀಗ ಪಿ.ವಿ ಸಿಂಧು ಜೊತೆ ಐಸ್‍ಕ್ರೀಂ ಸವಿಯುವ ಮೂಲಕ ಮೋದಿ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ ಹೃದಯಘಾತಕ್ಕೆ ಬಲಿ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ (63) ಹೃದಯಘಾತದಿಂದಾಗಿ ನಿಧನರಾಗಿದ್ದಾರೆ. ವಿಜಯ್ ಕುಮಾರ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೃದಯಘಾತದಿಂದ ಭಾನುವಾರ ರಾತ್ರಿ 9.30 ರ

ಎರಡನೇ ಬಾರಿ ಗರ್ಭಿಣಿಯಾದಾಗ ಆದ ಅನುಭವವನ್ನು, ತಮ್ಮ ಲೈಂಗಿಕ ಆಸಕ್ತಿಯನ್ನು ಪುಸ್ತಕ ಬರಹದ ಮೂಲಕ ಹಂಚಿಕೊಂಡ ಕರೀನಾ…

ಬಾಲಿವುಡ್ ಮೋಹಕ ತಾರೆ ಕರೀನಾ ಕಪೂರ್ ಎರಡನೇ ಬಾರಿ ಗರ್ಭಿಣಿಯಾದಾಗಿನಿಂದ ಭಾರೀ ಸುದ್ದಿಯಲ್ಲಿದ್ದಾರೆ. ಗರ್ಭಿಣಿ ಫೋಟೋಶೂಟ್​, ರೆಡಿಯೋ ಕಾರ್ಯಕ್ರಮ, ತಮ್ಮ ಪ್ರೆಗ್ನೆನ್ಸಿ ಬುಕ್​, ಎರಡನೇ ಮಗನಿಗೆ ನಾಮಕರಣ ಮಾಡಿದ ಕಾರ್ಯಕ್ರಮ ಹೀಗೆ ಒಂದಲ್ಲಾ ಒಂದು ವಿಷಯಗಳಿಂದಾಗಿ ಸೋಶಿಯಲ್ ಮೀಡಿಯಾ ಗಳಲ್ಲಿ

ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಚಿತ್ರನಟಿ ಶರಣ್ಯ ಶಶಿ ಇನ್ನಿಲ್ಲ

ಬ್ರೇನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಮಲಯಾಳಂನ ಖ್ಯಾತ ಚಲನಚಿತ್ರ ಮತ್ತು ಕಿರುತೆರೆ ನಟಿ ಶರಣ್ಯ ಶಶಿ ಆ.09ರಂದು ಕೊನೆಯುಸಿರೆಳೆದಿದ್ದಾರೆ. 35 ವರ್ಷದ ನಟಿ ಶರಣ್ಯಗೆ 2012 ರಲ್ಲಿ ಬ್ರೈನ್ ಟ್ಯೂಮರ್ ಪತ್ತೆಯಾಗಿತ್ತು. 11 ಮೇಜರ್ ಸರ್ಜರಿಗೆ ಒಳಗಾಗಿದ್ದ ಈ ನಟಿಗೆ ಕಳೆದ ಮೇ 23 ರಂದು ಕೋವಿಡ್

ಕನ್ನಡದ “ಲವ್ ಯು ರಚ್ಚು” ಸಿನಿಮಾ ಶೂಟಿಂಗ್ ವೇಳೆ ನಡೆದ ದುರಂತ | ಹೈಟೆನ್ಷನ್ ವೈರ್ ತಗುಲಿ ಫೈಟರ್…

ಕನ್ನಡದ "ಲವ್ ಯು ರಚ್ಚು" ಸಿನಿಮಾ ಚಿತ್ರೀಕರಣದ ವೇಳೆ ದುರಂತ ಸಂಭವಿಸಿದ್ದು, ಹೈಟೆನ್ಷನ್ ವೈರ್ ತಗುಲಿ ಫೈಟರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 35 ವರ್ಷದ ವಿವೇಕ್ ಮೃತ ಫೈಟರ್ ಎಂದು ತಿಳಿದುಬಂದಿದೆ. ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿನಯಿಸುತ್ತಿರುವ ಚಿತ್ರದ ಸಾಹಸ ದೃಶ್ಯದ

ಒಲಿಂಪಿಕ್ಸ್ ನಲ್ಲಿ ಮುಂದಿನ ದಿನಗಳಲ್ಲಿ ಚಿನ್ನ ದೊರಕಲಿದೆ ಎಂದು ಮುಖ್ಯಮಂತ್ರಿಯಾಗಿದ್ದ ಮೋದಿ ನುಡಿದ ಭವಿಷ್ಯ…

2013 ನೇ ಇಸವಿಯಲ್ಲಿ ನರೇಂದ್ರ ಮೋದಿಯವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪುಣೆಯ ಫರ್ಗುಸನ್ ಕಾಲೇಜ್‌ನಲ್ಲಿ ಅವರು ಮಾಡಿದ್ದ ಭಾಷಣದ ತುಣುಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ. ಇದಕ್ಕೆ ಕಾರಣ ಟೊಕಿಯೋ ಒಲಿಂಪಿಕ್‌ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದು