ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದ ಚಿತ್ರನಟಿ ಶರಣ್ಯ ಶಶಿ ಇನ್ನಿಲ್ಲ
ಬ್ರೇನ್ ಟ್ಯೂಮರ್ನಿಂದ ಬಳಲುತ್ತಿದ್ದ ಮಲಯಾಳಂನ ಖ್ಯಾತ ಚಲನಚಿತ್ರ ಮತ್ತು ಕಿರುತೆರೆ ನಟಿ ಶರಣ್ಯ ಶಶಿ ಆ.09ರಂದು ಕೊನೆಯುಸಿರೆಳೆದಿದ್ದಾರೆ.
35 ವರ್ಷದ ನಟಿ ಶರಣ್ಯಗೆ 2012 ರಲ್ಲಿ ಬ್ರೈನ್ ಟ್ಯೂಮರ್ ಪತ್ತೆಯಾಗಿತ್ತು. 11 ಮೇಜರ್ ಸರ್ಜರಿಗೆ ಒಳಗಾಗಿದ್ದ ಈ ನಟಿಗೆ ಕಳೆದ ಮೇ 23 ರಂದು ಕೋವಿಡ್!-->!-->!-->…