ದರ್ಶನ್-ಇಂದ್ರಜಿತ್ ಜಟಾಪಟಿ | ಆಣೆ ಪ್ರಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬನ್ನಿ | ದರ್ಶನ್ಗೆ ಇಂದ್ರಜಿತ್ ಸವಾಲು
ನಟ ದರ್ಶನ್ ಹಾಗೂ ಇಂದ್ರಜಿತ್ ಲಂಕೇಶ್ ಅವರ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಈಗ ಅದು ಧರ್ಮಸ್ಥಳಕ್ಕೂ ತಲುಪಿದೆ.
ನನಗೂ ಸಂಸ್ಕಾರ ಸಂಸ್ಕೃತಿ ಇದೆ. ದರ್ಶನ್ ವಿಚಲಿತರಾಗಿದ್ದಾರೆ. ನೀವು ನಿಮ್ಮ ತಂದೆಗೆ ಹುಟ್ಟಿದ್ದರೆ ಧರ್ಮಸ್ಥಳಕ್ಕೆ ಬನ್ನಿ. ಅಲ್ಲಿಯೇ ಆಣೆ ಪ್ರಮಾಣ ಮಾಡೋಣಾ ಎಂದು!-->!-->!-->…