ತಮಿಳಿನ ಖ್ಯಾತ ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು!!ಆಸ್ಪತ್ರೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್
ಚೆನೈ: ತಮಿಳಿನ ಖ್ಯಾತ ನಟ ತಲೈವಾ ರಜನಿಕಾಂತ್ ಅವರು ಇಂದು ಚೆನೈ ನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದು,ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ದಿನನಿತ್ಯದ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದಾರೆ ಎಂದು ತಿಳಿದುಬಂದಿದೆ.
ವೈದ್ಯಕೀಯ ಪ್ರಕ್ರಿಯೆಯನ್ನು ಯಶಸ್ವಿಯಾಗಿ!-->!-->!-->…