ಶಾರುಖ್ ಬಿಜೆಪಿ ಸೇರಿದರೆ ಡ್ರಗ್ಸ್ ಸಕ್ಕರೆಯಾಗಿ ಬದಲಾಗಲಿದೆ-ಛಗನ್ ಭುಜಬಲ್
"ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಿ ಬದಲಾಗಲಿದೆ” ಎಂದು ಮಹಾರಾಷ್ಟ್ರದ ಸಚಿವ ಛಗನ್ ಭುಜಬಲ್ ಅವರು ಬಿಜೆಪಿ ಕುರಿತಾಗಿ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದಾರೆ.
ಎನ್ ಸಿ ಪಿ ಯ ಸಮತಾ ಪರಿಷದ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಛಗನ್ ಭುಜಬಲ್, ”ಗುಜರಾತ್ನಲ್ಲಿ ಭಾರೀ!-->!-->!-->…