ಅರ್ಜುನ್ ಜನ್ಯ ಅವರಿಗೆ ತೀವ್ರ ಸ್ವರೂಪದ ಹೃದಯಾಘಾತ । ಮೈಸೂರಿನ ಅಪೊಲೋ ಆಸ್ಪತ್ರೆಗೆ ದೌಡು
ಪ್ಲೇ ಬ್ಯಾಕ್ ಸಿಂಗರ್, ಕಾಂಪೋಸರ್ ಮತ್ತು ರಿಯಾಲಿಟಿ ಶೋ ಜಡ್ಜ್ ಅರ್ಜುನ್ಯ ಜನ್ಯ ಅವರಿಗೆ ತೀವ್ರ ಸ್ವರೂಪದ ಹಾರ್ಟ್ ಅಟ್ಟ್ಯಾಕ್ ಆಗಿದೆ. 2006 ರಲ್ಲಿ ಆಟೋಗ್ರಾಫ್ ಪ್ಲೀಸ್ ಚಿತ್ರದ ಮೂಲಕ ಸಿನಿ ರಂಗಕ್ಕೆ ಕಾಲಿಟ್ಟಿದ್ದ ಅರ್ಜುನ್ ಜನ್ಯಾ ಲಕ್ಷಾಂತರ ಸಂಗೀತ ಪ್ರೇಮಿಗಳ ಹೃದಯ ಕದ್ದರು. ಕೇವಲ 40 ವಯಸ್ಸಿನ ಅರ್ಜುನ್ ಜನ್ಯ ಈಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರು ರಾತ್ರಿ ಮೈಸೂರಿನ ತಮ್ಮ ನಿವಾಸದಲ್ಲಿ ಊಟ ಮಾಡಿ ಮಲಗಿದ್ದರು. ಮಲಗಿದ್ದಲ್ಲೇ ಮಧ್ಯರಾತ್ರಿ ತೀವ್ರ ಸ್ವರೂಪದ ಹೃದಯಾಘಾತವಾಗಿತ್ತು. ಅವರನ್ನು ಮೈಸೂರಿನ …
ಅರ್ಜುನ್ ಜನ್ಯ ಅವರಿಗೆ ತೀವ್ರ ಸ್ವರೂಪದ ಹೃದಯಾಘಾತ । ಮೈಸೂರಿನ ಅಪೊಲೋ ಆಸ್ಪತ್ರೆಗೆ ದೌಡು Read More »