Koragajja: ಕೊರಗಜ್ಜ ಸಿನಿಮಾ ಶೂಟಿಂಗ್ ಸಂದರ್ಭ ದೈವಾರಾಧನೆ ತಂಡದಿಂದ ಅಡ್ಡಿ; ಚಿತ್ರೀಕರಣ ಸ್ಥಗಿತ!
Koragajja movie: ಸುಧೀರ್ ಅತ್ತಾವರ ನಿರ್ದೇಶನದಲ್ಲಿ ʼಕೊರಗಜ್ಜʼ ಸಿನಿಮಾ (Koragajja Movie) ದ ಹಾಡಿನ ಶೂಟಿಂಗ್ ಸಂದರ್ಭದಲ್ಲಿ ದೈವಾರಾಧನೆ ಮಾಡುವ ಸಮುದಾಯದಿಂದ ದಾಂಧಲೆ ನಡೆದಿದೆ ಎನ್ನಲಾಗಿದೆ. ಕುದುರೆಮುಖ ಸಮೀಪದ ಕಳಸದಲ್ಲಿ ಮೈದಾಡಿ ಗುಡ್ಡದಲ್ಲಿ "ಕೊರಗಜ್ಜ" ಸಿನಿಮಾದ ಶೂಟಿಂಗ್…