Modi: ‘ಈ ಚಳಿಗಾಲದಲ್ಲಿ ಭಾರತದಲ್ಲೇ ಮದುವೆ ಆಗಿ’: ವೆಡ್ ಇನ್ ಇಂಡಿಯಾ ಗೆ ಕರೆ ನೀಡಿದ ಪ್ರಧಾನಿ
Modi: ಪ್ರಧಾನಿ ನರೇಂದ್ರ ಮೋದಿಯವರು ಈ ಹಿಂದೆ ಭಾರತದಲ್ಲೇ ಮದುವೆ ಪ್ರವಾಸೋದ್ಯಮ ಉತ್ತೇಜಿಸಿ ಎಂದು ಕರೆ ನೀಡಿದ್ದು ಇದೀಗ 'ಈ ಚಳಿಗಾಲದಲ್ಲಿ ಭಾರತದಲ್ಲೇ ಮದುವೆ ಆಗಿ. ವೆಡ್ ಇನ್ ಇಂಡಿಯಾ' ಎಂದು ಹೇಳಿದ್ದಾರೆ.'ಚಳಿಗಾಲದಲ್ಲಿ 'ವೆಡ್ ಇನ್ ಇಂಡಿಯಾ' ಅಭಿಯಾನವು ವಿಭಿನ್ನ ಆಕರ್ಷಣೆ ಹೊಂದಿದ್ದು!-->!-->!-->…
