Browsing Category

ಸುದ್ದಿ

Uppinangady: ಉಪ್ಪಿನಂಗಡಿ: ಒಂದೇ ಮನೆಯ 3 ಮಕ್ಕಳಿಗೆ ಹಾವು ಕಡಿತ!

Uppinangady: ಬೆಳ್ತಂಗಡಿ ತಾಲ್ಲೂಕು ತಣ್ಣೀರುಪಂತ ಗ್ರಾಮದ ಕುದ್ರಡ್ಕ ಎಂಬಲ್ಲಿ ಒಂದೇ ಮನೆಯಲ್ಲಿ ಮಲಗಿದ್ದ ಮೂವರು ಮಕ್ಕಳಿಗೆ ವಿಷ ಪೂರಿತ ಹಾವು ಕಡಿದಿದ್ದು, ತಕ್ಷಣ ಚಿಕಿತ್ಸೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುದ್ರಡ್ಕ ನಿವಾಸಿ ವಿಜಯ ಮಡೆಕ್ಕಿಲ ಎಂಬುವರ ಮನೆಯಲ್ಲಿ ತಡರಾತ್ರಿ ಘಟನೆ…

Belagavi: ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ ಹಿಂಸಾಚಾರ; ಐವರಿಗೆ ಚಾಕು ಇರಿತ

Belagavi: ಕನ್ನಡ ರಾಜ್ಯೋತ್ಸವ (Kannada Rajyotsava) ರೂಪಕಗಳ ಮೆರವಣಿಗೆ ವೇಳೆ ಕುಂದಾನಗರಿಯಲ್ಲಿ ಹಿಂಸಾಚಾರ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಐವರಿಗೆ ಚಾಕು ಇರಿದಿದ್ದಾರೆ. ಬೆಳಗಾವಿಯ (Belagavi) ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಮೆರವಣಿಗೆ…

Srikakulam’s Kasibugga: ಶ್ರೀಕಾಕುಳಂನ ಕಾಶಿಬುಗ್ಗ ದೇವಾಲಯ ಕಾಲ್ತುಳಿತದ ದುರಂತದಲ್ಲಿ ಮೃತರ ಸಂಖ್ಯೆ 12ಕ್ಕೆ ಏರಿಕೆ

Srikakulam’s Kasibugga: ಆಂಧ್ರಪ್ರದೇಶದ ಶ್ರೀಕಾಕುಳಂನ ಕಾಶಿಬುಗ್ಗ (Srikakulam’s Kasibugga) ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ (Sri Venkateswara Temple) ಕಾಲ್ತುಳಿತ ಸಂಭವಿಸಿದೆ. ದುರಂತದಲ್ಲಿ ಮಕ್ಕಳೂ ಸೇರಿ 12 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು…

Siddaramaiah: ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

Siddaramaiah: ಕನ್ನಡ ರಾಜ್ಯೋತ್ಸವದಂದು ಸಿಎಂ ಸಿದ್ದರಾಮಯ್ಯ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದಾರೆ. ಈ ಬಗ್ಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ 'ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ…

Water bottle: ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ: ಸಿಎಂ

Water bottle: ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು (water bottle) ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.…

Indraprastha: ದೆಹಲಿ ಹೆಸರು ಬದಲಾಯಿಸಲು ಅಮಿತ್‌ ಶಾಗೆ ಮನವಿ

Indraprastha: ದೆಹಲಿಯ ಚಾಂದಿನಿ ಚೌಕ್ ಬಿಜೆಪಿ ಸಂಸದ ಪ್ರವೀಣ್‌ ಖಂಡೇಲ್‌ವಾಲ್‌ ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಅವರಿಗೆ ಪತ್ರ ಬರೆದು ದೆಹಲಿಯ ಹೆಸರು ಬದಲಾಯಿಸಿ ಇಂದ್ರಪ್ರಸ್ಥ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿದ್ದಾರೆ. ಭಾರತದ ಆತ್ಮ ಮತ್ತು ಐತಿಹಾಸಿಕ ಸಂಪ್ರದಾಯದ…

Bangalore: ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ, ಕಟ್ಟಡ ನಿರ್ಮಿಸಿದವರಿಗೆ ಮಹತ್ವ ಮಾಹಿತಿ

Bangalore: ರಾಜ್ಯ ಸರ್ಕಾರದಿಂದ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ವಿನಾಯ್ತಿ ನೀಡುವುದಕ್ಕೆ ಮುಂದಾಗಿದೆ. ಹೌದು. ರಾಜ್ಯದ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ವಿನಾಯ್ತಿ ನೀಡಿ ದಂಡ ಕಟ್ಟಿ, ಪರಿಷ್ಕೃತ ನಕ್ಷೆ…

Mangalore: ಮಂಗಳೂರು: ಸ್ಕೂಟರ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ; ಸವಾರ ಮೃತ್ಯು

Mangalore: ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುರತ್ಕಲ್ ಜಂಕ್ಷನ್‌ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಕಾಟಿಪಳ್ಳ ಮೋ‌ರ್ ಸೂಪರ್ ಮಾರ್ಕೇಟ್ ಬಳಿಯ ನಿವಾಸಿ ಜಬ್ಬಾ‌ರ್ ಅವರು ಸೂರಜ್ ಹೋಟೇಲ್ ಕಡೆಯಿಂದ ಸುರತ್ಕಲ್ ಜಂಕ್ಷನ್ ಕಡೆಗೆ…