Browsing Category

ಸುದ್ದಿ

Karur Stampede: ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ

Karur Stampede: ನಟ, ರಾಜಕಾರಣಿ ವಿಜಯ್ (Vijay) ಅವರ ಚುನಾವಣಾ ರ‍್ಯಾಲಿಯ ವೇಳೆ ಸಂಭವಿಸಿದ ಕರೂರು ಕಾಲ್ತುಳಿತ (Karur Stampede) ದುರಂತದ ತನಿಖೆಯನ್ನು ಕೇಂದ್ರ ತನಿಖಾ ದಳ (CBI) ವಹಿಸಿಕೊಂಡಿದ್ದು, ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 27 ರಂದು…

Puttur: ದ್ವೇಷ ಭಾಷಣ ‘ಕಲ್ಲಡ್ಕ ಪ್ರಭಾಕರ ಭಟ್’ ವಿರುದ್ದ ಸಂಪ್ಯ ಠಾಣೆಗೆ ದೂರು

Puttur: ಪುತ್ತೂರು (Puttur) ತಾಲೂಕಿನ ಉಪ್ಪಳಿಗೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಪ್ರಚೋದನಕಾರಿ, ಅವಮಾನಕಾರಿಯಾಗಿ ಭಾಷಣದ ಮೂಲಕ ಸಮಾಜದಲ್ಲಿ ಸಾಮರಸ್ಯ ಕೆಡುವಂತೆ ಮಾತಾಡಿದ್ದಾರೆ ಎಂದು ಆರೋಪಿಸಿ ವಿರುದ್ದ ಹಾಗೂ ಮಹಿಳೆಯರನ್ನ ಕೀಳಾಗಿ ಕಂಡು ಅವಮಾನಿಸಿದ ಭಾಷಣ ಮಾಡಿದ ವಿರುದ್ದ ದಲಿತ ಹಕ್ಕು…

Parappa Agrahara Jail: ಕೈದಿಗೆ ಮೊಬೈಲ್ ಮಾರಲು ಯತ್ನ: ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿ ಬಂಧನ

Parappa Agrahara Jail: ಪರಪ್ಪನ್ನ ಅಗ್ರಹಾರ ಜೈಲಿನಲ್ಲಿ 20 ಸಾವಿರ ರೂ.ಗೆ ಮೊಬೈಲ್‌ ಮಾರಾಟ ಮಾಡಲು ಹೋಗಿ ಜೈಲು ಸಿಬ್ಬಂದಿಯೇ ಸಿಕ್ಕಿಬಿದ್ದ ಘಟನೆ ನಡೆದಿದೆ. ಕೈದಿಗಳಿಗೆ ಮೊಬೈಲ್ ಸರಬರಾಜು ಮಾಡುತ್ತಿದ್ದ ಜೈಲು ವೀಕ್ಷಕ (ವಾರ್ಡನ್) ‌ಅಮರ್ ಪ್ರಾಂಜೆ (29) ನನ್ನ ಪರಪ್ಪನ ಅಗ್ರಹಾರ…

Police new guidelines: ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ಹೊಸ ಮಾರ್ಗಸೂಚಿ

Police new guidelines: ಸಾರ್ವಜನಿಕರು ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಸಲು ಪೊಲೀಸರ ನಡವಳಿಕೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು(Police new guidelines) , ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರು ಹೊರಡಿಸಿದ್ದಾರೆ. ಪೊಲೀಸರ ನಡವಳಿಕೆಯಲ್ಲಿ ಸೌಜನ್ಯ ಮತ್ತು…

Highcourt: ಶಿಸ್ತು ಕಾಪಾಡಲು ಶಿಕ್ಷಕರು ಮಕ್ಕಳನ್ನ ದಂಡಿಸಿದ್ರೆ ಅಪರಾಧವಲ್ಲ: ಹೈಕೋರ್ಟ್

Highcourt: ಶಾಲೆಯಲ್ಲಿ ಶಿಸ್ತುಕಲಿಯದ ಮಕ್ಕಳ ಕಾಲಿಗೆ ಛಡಿಯೇಟು ನೀಡಿದ ಶಿಕ್ಷಕನನ್ನು ಆರೋಪದಿಂದ ಮುಕ್ತಗೊಳಿಸಿರುವ ಕೇರಳ ಹೈಕೋರ್ಟ್ (Highcourt) ಮಹತ್ವದ ತೀರ್ಪು ಹೊರಡಿಸಿದೆ. ಮಕ್ಕಳನ್ನು ಶಿಕ್ಷಕರು ದಂಡಿಸುವುದು ಸರಿ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇತ್ತೀಚಿನ…

Aadhaar Card Update: ಉಚಿತ ಆಧಾರ್‌ ಕಾರ್ಡ್ ಅಪ್‌ಡೇಟ್‌ ಗಡುವು ವಿಸ್ತರಣೆ

Aadhaar Card Update: ಆಧಾರ್‌ ಕಾರ್ಡ್‌ ಹೊಂದಿರುವ ಪ್ರತಿಯೊಬ್ಬ ಭಾರತೀಯ ನಾಗರಿಕನಿಗೂ ಯುಐಡಿಎಐ (UIDAI) ಸಂಸ್ಥೆ ಒಂದು ಮಹತ್ವದ ಸುದ್ದಿ ನೀಡಿದೆ. ಇತ್ತೀಚೆಗೆ ಉಚಿತ ಆಧಾರ್‌ ಅಪ್‌ಡೇಟ್‌ ಗಡುವನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ. 2026ರ ಜೂನ್ 14ರವರೆಗೆ ಗಡುವು…

Hasanamba: ಹಾಸನಾಂಬೆ ಮಹೋತ್ಸವ ಹೊಸ ದಾಖಲೆ; 25 ಕೋಟಿ ರೂ. ಕಾಣಿಕೆ ಸಂಗ್ರಹ

Hasanamba: ಈ ಬಾರಿ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ (Hasanamba Jatra) ಹೊಸ ಇತಿಹಾಸ ಬರೆದಿದೆ.‌ ವಿಶೇಷ ದರ್ಶನದ ಟಿಕೆ‌ಟ್ ಹಾಗೂ ಲಾಡು ಮಾರಾಟದಿಂದ ದಾಖಲೆಯ ಆದಾಯ ಗಳಿಕೆಯಾಗಿದೆ.‌ ವಿಶೇಷ ದರ್ಶನದ ಸಾವಿರ ರೂ., ಮುನ್ನೂರು ರೂ. ಟಿಕೆಟ್‌ ಮತ್ತು ಲಾಡು ಮಾರಾಟದಿಂದ 21,91,75,052 ರೂ.…

B S Yedyurappa: ಮಾಜಿ ಸಿಎಂ ಯಡಿಯೂರಪ್ಪ ‘POCSO’ ಪ್ರಕರಣ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ?!

B S Yedyurappa: ತಮ್ಮ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿದ ಅಧೀನ ನ್ಯಾಯಾಲಯದ ಕ್ರಮ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪ್ರಕರಣದ ಸಹ ಆರೋಪಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್…