RSS ಮುಖಂಡನ ಹತ್ಯೆಗೈದ ದುಷ್ಕರ್ಮಿಗಳು ;
ಆರೆಸ್ಸೆಸ್ ನ ಮುಖಂಡರೊಬ್ಬರನ್ನ ಹತ್ಯೆಗೈದ ಘಟನೆಯೊಂದು ಕೇರಳದ ಪಾಲಕ್ಕಾಡ್ ನಲ್ಲಿ ಇಂದು ನಡೆದಿದೆ.
ಕೊಲೆಗೀಡಾದ ವ್ಯಕ್ತಿಯನ್ನು ಶ್ರೀನಿವಾಸ್ (45) ಎಂದು ಗುರುತಿಸಲಾಗಿದೆ.
ಬೈಕ್ ನಲ್ಲಿ ಬಂದ ಐದು ಮಂದಿ ಅಪರಿಚಿತರ ತಂಡ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ತೀವ್ರವಾಗಿ…