ವಿದ್ಯಾರ್ಥಿಗಳೊಂದಿಗೆ ಸಖತ್ ಹೆಜ್ಜೆ ಹಾಕಿದ ಜಿಲ್ಲಾಧಿಕಾರಿ ! ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವೀಡಿಯೋ!
ಕೇರಳದ ಜಿಲ್ಲಾಧಿಕಾರಿಯೊಬ್ಬರು ಫ್ಲ್ಯಾಶ್ ಮಾಬ್ ನಲ್ಲಿ ಗುಂಪಿನೊಂದಿಗೆ ಸೇರಿಕೊಂಡು ಸಖತ್ ಸ್ಟೆಪ್ ಹಾಕಿ ಕುಣಿದಿದ್ದಾರೆ. ಅನೇಕ ಸಾಮಾಜಿಕ ಮಾಧ್ಯಮದಲ್ಲಿ ಈ ವೀಡಿಯೋ ಹಂಚಲಾಗಿದೆ. ಪತ್ತನಂತಿಟ್ಟ ಜಿಲ್ಲಾಧಿಕಾರಿ ಆಗಿರುವ ಐಎಎಸ್ ಅಧಿಕಾರಿ ದಿವ್ಯಾ ಎಸ್ ಅಯ್ಯರ್ ಫ್ಲ್ಯಾಷ್ ಮಾಬ್‌ನಲ್ಲಿ…