Browsing Category

ಕಾಸರಗೋಡು

ಸುಳ್ಯ:25ಕ್ಕೂ ಹೆಚ್ಚು ದನಗಳನ್ನು ಲಾರಿಯಲ್ಲಿ ಸಾಗಾಟ|ಸಂಪಾಜೆ ಗೇಟಿನಲ್ಲಿ ವಾಹನ ತಪಾಸಣೆ ವೇಳೆ ಪತ್ತೆ

ಸುಳ್ಯ: ಈಚರ್ ಲಾರಿಯೊಂದರಲ್ಲಿ 25ಕ್ಕೂ ಹೆಚ್ಚು ದನಗಳು,ಸುಳ್ಯ ಹಾಗೂ ಮಡಿಕೇರಿಯ ಗಡಿಪ್ರದೇಶವಾದ ಸಂಪಾಜೆ ಗೇಟಿನಲ್ಲಿ ವಾಹನತಪಾಸಣೆ ಸಂದರ್ಭ ಪತ್ತೆಯಾದ ಘಟನೆ ಇಂದು ನಡೆದಿದೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿದನಗಳನ್ನು ಸಾಗಿಸುತ್ತಿದ್ದು,ಸಂಪಾಜೆಗೇಟಿನಲ್ಲಿ ಸಿಬ್ಬಂದಿಗಳು

ಕಾಸರಗೋಡು: ಆನ್ಲೈನ್ ತರಗತಿವೇಳೆ ನಡೆಯಿತು ಮುಜುಗರ ತರಿಸುವ ಘಟನೆ!! ಕದ್ದು ಜಾಯಿನ್ ಆದ ಅನಾಮಧೇಯ ವ್ಯಕ್ತಿಯಿಂದ…

ಕಾಸರಗೋಡು: ಆನ್ಲೈನ್ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಅಶ್ಲೀಲ ದೃಶ್ಯವೊಂದು ಕಾಣಿಸಿಕೊಂಡ ಘಟನೆ ಕಾಸರಗೋಡಿನ ಕಾಞಂಗಾಡ್ ನಿಂದ ವರದಿಯಾಗಿದ್ದು,ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ. ಏನಿದು ಘಟನೆ: ಎಂದಿನಂತೆ ಶಿಕ್ಷಕರು ಗೂಗಲ್ ಮೀಟ್ ನಲ್ಲಿ ಮಕ್ಕಳಿಗಾಗಿ ಆನ್ಲೈನ್ ತರಗತಿ

ನೀಲೇಶ್ವರ ದಾಮೋದರ ತಂತ್ರಿಗಳು ಇನ್ನಿಲ್ಲ | ಹಲವು ದೇವಸ್ಥಾನಗಳ ಪ್ರತಿಷ್ಠೆ ನಡೆಸಿದ ತಂತ್ರಿಗಳು

ಕಾಸರಗೋಡು: ದ.ಕ ಜಿಲ್ಲೆಯ ಹಲವಾರು ದೇವಸ್ಥಾನಗಳ ತಂತ್ರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಸಿದ್ಧ ವೈದಿಕ ವಿದ್ವಾಂಸರಾದ ನೀಲೇಶ್ವರ ಆರೋತ್ ದಾಮೋದರ ತಂತ್ರಿಗಳವರು ನಿನ್ನೆ ರಾತ್ರಿ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಸುಳ್ಯ ಹಾಗು ಪುತ್ತೂರು ತಾಲೂಕಿನ ಹಲವು ದೇವಸ್ಥಾನಗಳಲ್ಲಿ

ಜೀವ ಉಳಿಸಿದ ಶಬರಿಮಲೆ ಅಯ್ಯಪ್ಪನಿಗೆ ವಜ್ರದ ಕಿರೀಟ ಕಾಣಿಕೆ ಕೊಟ್ಟ ಭಕ್ತ

ಶಬರಿಮಲೆ ಅಯ್ಯಪ್ಪ ನಿಗೆ ಆಂಧ್ರಪ್ರದೇಶದ ಭಕ್ತರೊಬ್ಬರು ವಜ್ರದ ಕಿರೀಟವನ್ನು ಕಾಣಿಕೆಯಾಗಿ ಕೊಟ್ಟು ಹರಕೆ ತೀರಿಸಿಕೊಂಡಿದ್ದಾರೆ. ಕರ್ನೂಲ್ ಜಿಲ್ಲೆಯ ನಂದ್ಯಾಲದ ಮಾರಂ ವೆಂಕಟಸುಬ್ಬಯ್ಯ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ವಜ್ರ ಹೊದಿಕೆಯ ಚಿನ್ನದ ಕಿರೀಟ ನೀಡಿದ್ದಾರೆ. ಕೇರಳ ಹೈಕೋರ್ಟ್

ಹಣದ ಜತೆಗೆ ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು- ಕೊನೆಗೂ ಸಿಕ್ಕಿ ಬಿದ್ದರು

ಅಧಿಕಾರಿಗಳು ಹಣದ ಜೊತೆಗೆ ತರಕಾರಿ ಮತ್ತು ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಪ್ರಕರಣ ಕೇರಳದ ಆರ್‌ಟಿಒ ಚೆಕ್ ಪೋಸ್ಟ್‌ನಲ್ಲಿ ನಡೆದಿದೆ. ಅಧಿಕಾರಿಗಳು ಲಾರಿಗಳ ಮೂಲಕ ಬರುತ್ತಿದ್ದ ಕುಂಬಳಕಾಯಿ, ಕಿತ್ತಳೆಯಂತಹ ತರಕಾರಿ ಮತ್ತು ಹಣ್ಣುಗಳನ್ನು ಲಂಚವಾಗಿ ಸ್ವೀಕರಿಸುತ್ತಿದ್ದರು. ಲಂಚವಾಗಿ ದೊ

ಸುಳ್ಯ ಸಮೀಪ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಯ ಬ್ರೇಕ್ ಫೇಲ್!! ಮುಂದಾಗಿದ್ದೇ ಅನಾಹುತ- ನಾಲ್ವರ ಬಲಿ

ಸುಳ್ಯ: ಭೀಕರ ಅವಘಡಕ್ಕೆ ನಾಲ್ವರು ಸಾವನ್ನಪ್ಪಿದ ಘಟನೆ ಸುಳ್ಯ ಸಮೀಪದ ಪರಿಯಾರಂ ಎಂಬಲ್ಲಿ ನಡೆದಿದೆ. ಕಟಾವು ಮಾಡಿದ ರಬ್ಬರ್ ಮರದ ದಿಮ್ಮಿಗಳನ್ನು ಸಾಗುಸುತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ವಿವರ: ಸುಳ್ಯದಿಂದ ಕೇರಳಕ್ಕೆ ರಬ್ಬರ್ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯು

ಮಗು ಅತ್ತಿದ್ದಕ್ಕೆ ಕ್ರೂರಿಯಾದಳು ತಾಯಿ |ಮಾತೃ ವಾತ್ಸಲ್ಯವಿಲ್ಲದೆ 27 ದಿನದ ಮಗುವನ್ನೇ ಗೋಡೆಗೆ ಬಡಿದು ಕೊಂದ ಪಾಪಿ ತಾಯಿ

ಎಂತಹ ಕ್ರೂರ ಘಟನೆ ನಡೆದಿದೆ ಎಂದರೆ ಇಂತಹ ತಾಯಿಯೂ ಇರುವಳೇ ಎಂಬುದು ಪ್ರಶ್ನೆಯಾಗಿಯೇ ಉಳಿಯುವಂತೆ ಮಾಡಿದೆ.ಅನಾರೋಗ್ಯದ ಶಿಶು ತನ್ನ ಮುಂದಿನ ಅಧ್ಯಯನಕ್ಕೆ ಹಾನಿಯಾಗುತ್ತದೆ ಎಂದು ಮಗುವನ್ನು ಕೊಲ್ಲಲು ನಿರ್ಧರಿಸಿದ ಮಹಾ ತಾಯಿ.ಹೌದು.27 ದಿನದ ಗಂಡು ಮಗುವಿನ ತಲೆಯನ್ನು ಗೋಡೆಗೆ ಬಡಿದು

ಶಬರಿಮಲೆ : ಪಂಪಾದಿಂದ ನೀಲಿಮಲೆ ಮೂಲಕ ಸನ್ನಿಧಾನಕ್ಕೆ ಹೋಗುವ ಸಾಂಪ್ರದಾಯಿಕ ದಾರಿಯಲ್ಲಿ ಅವಕಾಶ ನೀಡಿದ ಸರಕಾರ

ಪಂಪಾದಿಂದ ನೀಲಿಮಲೆ ಮೂಲಕ ಸನ್ನಿಧಾನಕ್ಕೆ ಹೋಗುವ ಸಾಂಪ್ರದಾಯಿಕ ದಾರಿಯಲ್ಲಿ ಹೋಗಲು ಸರಕಾರ ಅವಕಾಶ ನೀಡಿದೆ. ಕೋವಿಡ್ 19 ಸೋಂಕು ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಶಬರಿಮಲೆ ಯಾತ್ರೆಗೆ ವಿಧಿಸಲಾಗಿರುವ ನಿರ್ಬಂಧಗಳಲ್ಲಿ ಹೆಚ್ಚಿನ ಸಡಿಲಿಕೆ ನೀಡಲು ಕೇರಳ ಸರ್ಕಾರ