ತೋಟದಲ್ಲಿ ಬಾಳೆ ಎಲೆ ತರಲು ಹೋದಾಗ, ಪ್ರವಾಹದಲ್ಲಿ ಕೊಚ್ಚಿ ಹೋದ ಶಿಕ್ಷಕಿ | ಮೃತದೇಹ ಪತ್ತೆ
ಎಲ್ಲೆಡೆ ಮಳೆ ಬಿರುಸಿನಿಂದ ಕೂಡಿದೆ. ಅಪಾರ ಆಸ್ತಿಪಾಸ್ತಿ ನಷ್ಟವುಂಟಾಗಿದೆ. ಕೃಷಿ, ರಸ್ತೆ ತುಂಬೆಲ್ಲಾ ನೀರು ಹರಿದು ಜನ ಸಂಚಾರ ಅಸ್ತವ್ಯಸ್ತವಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದ್ದು, ಇಲ್ಲಿನ ಮಹಿಳೆಯೊಬ್ಬರು ಪ್ರವಾಹದ ರಭಸಕ್ಕೆ ಕೊಚ್ಚಿ ಹೋದ ಘಟನೆಯೊಂದು ನಡೆದಿತ್ತು.…