ಮೇಕೆದಾಟು ಯೋಜನೆ ವಿವಾದ : ವಿಚಾರಣೆಯನ್ನು ಆಗಸ್ಟ್ 10 ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್
ನವದೆಹಲಿ : ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆದಿದ್ದು, ಈ ವೇಳೆ ಲಿಖಿತ ದಾಖಲೆಗಳನ್ನು ಸಲ್ಲಿಸಿದ್ದರಿಂದ ಅರ್ಜಿ ವಿಚಾರಣೆಯನ್ನು ಆಗಸ್ಟ್ 10 ಕ್ಕೆ ಮುಂದೂಡಿದೆ.
ತಮಿಳುನಾಡು ಸರ್ಕಾರವು ಮೇಕೆದಾಟು ಯೋಜನೆಗೆ!-->!-->!-->…