Browsing Category

ಕಾಸರಗೋಡು

ಗುಜರಿ ಹುಡುಕಲು ಹೋದವರಿಗೆ ಸ್ಕ್ರಾಪ್ ನಲ್ಲಿ ಸಿಕ್ಕಿತ್ತು ಹೊಸ ಸ್ಟೀಲ್ ಡಬ್ಬ | ತೆರೆದು ನೋಡಲಾಗಲಿಲ್ಲ, ಸದ್ದು ಊರಿಡೀ…

ಬಾಡಿಗೆ ಮನೆಯೊಂದರಲ್ಲಿ ಬಾಂಬ್ ಸ್ಫೋಟವೊಂದು ನಡೆದಿದ್ದು, ಈ ಅವಘಡದಲ್ಲಿ ತಂದೆ ಮಗ ಇಬ್ಬರು ದಾರುಣವಾಗಿ ಸತ್ತ ಘಟನೆಯೊಂದುಕೇರಳದ ಕಣ್ಣೂರು ಜಿಲ್ಲೆಯ ಮಟ್ಟನ್ನೂರಿನ ಕಾಸಿಮುಕ್ಕು ಎಂಬಲ್ಲಿ ನಡೆದಿದೆ. ವರದಿಗಳ ಪ್ರಕಾರ, ತಂದೆ ಮಗ ಇಬ್ಬರು ಸ್ಕ್ರ್ಯಾಪ್ ಸಂಗ್ರಹಕಾರರು. ಸ್ಕ್ರ್ಯಾಪ್ ಸಂಗ್ರಹಿಸಿ

ಶ್ರೀ ಮಧೂರು ದೇವಸ್ಥಾನ ಜಲಾವೃತ !

ಕರಾವಳಿಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಭಾಗಶಃ ಜಲಾವೃತವಾಗಿದ್ದು, ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಕಾಸರಗೋಡು ಜಿಲ್ಲೆಯ ಮಧೂರು ದೇವಸ್ಥಾನದಲ್ಲಿ ನೆರೆ ಬಂದಿದ್ದು ದೈನಂದಿನ ಚಟುವಟಿಕೆಗಳಿಗೆ ಅಡಚಣೆ ಉಂಟಾಗಿದೆ. ದೇವಸ್ಥಾನದ ಮುಂದೆ ಇರುವ

ನಾಯಿ ಕಚ್ಚಿ ಲಸಿಕೆ ತಗೊಂಡರೂ, ಮೃತಪಟ್ಟ ಯುವತಿ, ತನಿಖೆಯಲ್ಲಿ ಬಯಲಾಯ್ತು ಭೀಕರ ಸತ್ಯ!!!

ಕೇರಳದ ಪಲಕ್ಕಾಡ್ ಮೂಲದ 18 ವರ್ಷದ ಯುವತಿಯೋರ್ವಳು ನಾಯಿ ಕಡಿತಕ್ಕೆ ಒಳಗಾಗಿ ಲಸಿಕೆ ಪಡೆದುಕೊಂಡರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆಯೊಂದು ಇತ್ತೀಚೆಗೆ ನಡೆದಿತ್ತು. ಈ ಬಗ್ಗೆ ಆರೋಗ್ಯ ಇಲಾಖೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಆದರೆ ತನಿಖೆಯ ಬಳಿಕ ಅಸಲಿ ಕಾರಣ ಏನೆಂಬುದು ಈಗ

CPM ಪಕ್ಷದ ಪ್ರಧಾನ ಕಚೇರಿ ಮೇಲೆ ಬಾಂಬ್ ದಾಳಿ! ಹೆಚ್ಚಿದ ಆತಂಕ

ತಿರುವನಂತಪುರದಲ್ಲಿ ಆಡಳಿತರೂಢ ಸಿಪಿಎಂ ಪಕ್ಷದ ಪ್ರಧಾನ ಕಚೇರಿ ಮೇಲೆಯೇ ಬಾಂಬ್ ದಾಳಿ ಮಾಡಲಾಗಿದೆ. ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಸಿಪಿಎಂ ಕಚೇರಿ ಮೇಲೆ ಸ್ಫೋಟಕ ಎಸೆದಿರುವ ಘಟನೆ ನಡೆದಿದೆ. ಈ ಘಟನೆಗೆ ಎಡ ಪಕ್ಷದವರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಬೀದಿ ನಾಯಿ ಕಚ್ಚಿ, ಲಸಿಕೆ ಪಡೆದರೂ ಸಾವು ಕಂಡ ವಿದ್ಯಾರ್ಥಿನಿ!

ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ನಾಯಿ ಕಚ್ಚಿ, ಲಸಿಕೆ ತೆಗೆದುಕೊಂಡರೂ ರೇಬೀಸ್ ಸೋಂಕಿಗೆ ತುತ್ತಾಗಿ ಸಾವಿಗೀಡಾಗಿರುವ ದಾರುಣ ಘಟನೆಯೊಂದು ನಡೆದಿದೆ. ಪಾಲಕ್ಕಾಡ್ ಜಿಲ್ಲೆಯ ಮಂಕಾರದಲ್ಲಿ ಈ ಘಟನೆ ನಡೆದಿದೆ. ಶ್ರೀಲಕ್ಷ್ಮಿ(19) ಎಂಬ ಯುವತಿಯೇ ಬೀದಿ ನಾಯಿ ಕಚ್ಚಿ ದಾರುಣ ಸಾವು ಕಂಡ

ತನ್ನ ಎರಡೂ ಕೈಗಳನ್ನು ಕಟ್ಟಿ ನದಿಯಲ್ಲಿ ಈಜಿ ಇತಿಹಾಸ ನಿರ್ಮಿಸಿದ 70ರ ವೃದ್ಧೆ!

ಕೇರಳ: ಸಾಧನೆಗೆ ವಯಸ್ಸು ಮುಖ್ಯವಲ್ಲ ಎಂಬ ಮಾತು ಮತ್ತೆ-ಮತ್ತೆ ಸಾಬೀತು ಆಗುತ್ತಲೇ ಇದ್ದು, ಇದೀಗ ಮತ್ತೆ ಸಾಕ್ಷಿಯಾಗಿದ್ದರೆ ಕೇರಳದ 70ರ ವೃದ್ಧೆ. ಹೌದು. ಈ ಯಂಗ್ ಲೇಡಿ ತನ್ನ ಎರಡೂ ಕೈಗಳನ್ನು ಕಟ್ಟಿ ಪೆರಿಯಾರ್ ನದಿಯಲ್ಲಿ ಈಜಿ ಇತಿಹಾಸ ನಿರ್ಮಿಸಿದ್ದಾರೆ. 70 ವರ್ಷದ ಮಹಿಳೆ ಅಲುವಾದ

ರಾಹುಲ್ ಗಾಂಧಿ ಕಚೇರಿ ಧ್ವಂಸ!

ಶುಕ್ರವಾರ, ಜೂನ್ 24 ರಂದು ಕೇರಳದ ವಯನಾಡಿನಲ್ಲಿ ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸದ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಸ್ಪೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ಪಾತ್ರವಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿ ಮೇಲೆ ನಡೆದ ದಾಳಿಯ

ಕೆಲಸಕ್ಕೆ ಸೇರಿದ ಆರೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡ 25 ರ ಹರೆಯದ ವಕೀಲೆ!

ಕೆಲಸಕ್ಕೆ ಸೇರಿದ ಆರೇ ತಿಂಗಳಿಗೆ ಯುವತಿಯೋರ್ವಳು ಸಾವನ್ನಪ್ಪಿರುವ ಘಟನೆಯೊಂದು ಭಾರೀ ಚರ್ಚೆಗೆ ಗುರಿಯಾಗಿದೆ. ಈ ಸಾವಿನ ಹಿಂದೆ ಏನೋ ನಿಗೂಢ ಕಾರಣವಿದೆ ಎಂದು ಜನ ಮಾತಾಡುತ್ತಿದ್ದಾರೆ. ಕೇರಳದ ಕೊಟ್ಟಾರಕ್ಕರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವ ವಕೀಲೆಯ ಮೃತದೇಹ ಪತ್ತೆಯಾಗಿರುವ ಘಟನೆ ಭಾರೀ