Karnataka drought relief fund:ರೈತರೇ ಗಮನಿಸಿ- ಬರ ಪರಿಹಾರ ಬೇಕಂದ್ರೆ ತಕ್ಷಣ ಹೀಗೆ ಮಾಡಿ !! ಇನ್ನು ಒಂದೇ ವಾರ…
Karnataka drought relief fund: ಕರ್ನಾಟಕದಲ್ಲಿ ಈ ಬಾರಿ ಅತಿ ಭೀಕರ ಬರಗಾಲಕ್ಕೆ (Karnataka Drought) ರಾಜ್ಯ ತುತ್ತಾಗಿದ್ದು, ಈಗಾಗಲೇ 236 ತಾಲೂಕುಗಳ ಪೈಕಿ 223 ತಾಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಇನ್ನು ಬಾಕಿ ಕೇವಲ 13 ತಾಲೂಕುಗಳು ಮಾತ್ರವೇ ಬರಪೀಡಿತ ಪಟ್ಟಿಯಿಂದ ಹೊರಗುಳಿದಂತೆ…