Ginger Price Hike: ಶುಂಠಿ ಬೆಳೆಗಾರರಿಗೂ ಬಂಪರ್ ಲಾಟ್ರಿ ಹೊಡೆದಿದ್ದು, ಮಾರುಕಟ್ಟೆಯಲ್ಲಿ(Market) ಶುಂಠಿ(Ginger) ಬೆಲೆಯು ಎತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಏರಿಕೆ ಕಂಡಿದೆ.
ಕೃಷಿ
-
Karnataka State Politics Updatesಕೃಷಿ
Good news for farmers: ಫ್ರೀ ಕರೆಂಟ್ ಬೆನ್ನಲ್ಲೇ ರಾಜ್ಯ ರೈತರಿಗೆ ಮತ್ತೊಂದು ಹೊಸ ಭಾಗ್ಯ- ಸರ್ಕಾರದಿಂದ ಮಹತ್ವದ ಘೋಷಣೆ !!
by ಹೊಸಕನ್ನಡby ಹೊಸಕನ್ನಡGood news for farmers; ರಾಜ್ಯದ್ಯಂತ ಫ್ರೀ ಕರೆಂಟ್(Free current) ಜಾರಿ ಮಾಡಿದ ಸರ್ಕಾರವು ರೈತ ವರ್ಗಕ್ಕೆ ಕರೆಂಟ್ ವಿಚಾರವಾಗಿ ಭರ್ಜರಿ ಗುಡ್ ನ್ಯೂಸ್ ನೀಡಿದೆ
-
ಕೃಷಿ
Arecanut price: ಅಬ್ಬಬ್ಬಾ.. ಈ ಮಾರುಕಟ್ಟೆಯಲ್ಲಿ 57,000 ದಾಟಿತು ಅಡಿಕೆ ಧಾರಣೆ !! ಉಳಿದ ಮಾರುಕಟ್ಟೆಗಳಲ್ಲಿ ಮತ್ತೆಷ್ಟು ಏರಿಕೆ?
by ಹೊಸಕನ್ನಡby ಹೊಸಕನ್ನಡArecanut price: ಅಡಿಕೆ ಧಾರಣೆಯಲ್ಲಿ (ಜು10) ದಿನದಿಂದ ದಿನಕ್ಕೆ ಭಾರೀ ಚೇತರಿಕೆ ಕಂಡಿದ್ದು, ಅಡಿಕೆಗೆ ಜಾಕ್ ಪಾಟ್ ಬೆಲೆ ಬಂದಿದ್ದು, ಕ್ವಿಂಟಾಲ್(Kwintal) ಗೆ ಬರೋಬ್ವರಿ 57,199 ರೂ. ತಲುಪಿದೆ.
-
NationalNewsಕೃಷಿ
Milk Price: ಜನತೆಗೆ ಗುಡ್’ನ್ಯೂಸ್ ; ಪ್ರತಿ ಲೀಟರ್ ಹಾಲಿಗೆ ಪ್ರೋತ್ಸಾಹಧನ ಡಬ್ಬಲ್ ?! ಸಚಿವ ಕೊಟ್ರು ಲೇಟೆಸ್ಟ್ ಅಪ್ಡೇಟ್ !
by ವಿದ್ಯಾ ಗೌಡby ವಿದ್ಯಾ ಗೌಡಅದರಲ್ಲೂ ಹೈನುಗಾರರಿಗೆ ಇದು ಬಂಪರ್ ಸಿಹಿ ಸುದ್ದಿ ಎನ್ನಬಹುದು. ಹೌದು, ಪ್ರತಿ ಲೀಟರ್ ಹಾಲಿಗೆ 5 ರೂ. (Milk Price) ಹೆಚ್ಚುವರಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಚಿಂತನೆ ನಡೆಸಿದೆ.
-
Kisan Samman: ಬಜೆಟ್ ನಲ್ಲಿ (Karnataka Budget 2023) ವಿವಿಧ ಇಲಾಖೆಗಳಿಗೆ ಅನುದಾನ ಘೋಷಿಸಿದ್ದಾರೆ. ಈ ಎಲ್ಲಾ ಹೊರೆಗಳ ಮಧ್ಯೆ ಇದೀಗ ರಾಜ್ಯ ಸರ್ಕಾರ ರೈತರಿಗೆ ಶಾಕಿಂಗ್ ನ್ಯೂಸ್ ನೀಡಿದೆ.
-
Karnataka State Politics Updatesಕೃಷಿ
Government facilities for farmers: ರೈತರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್; ಶೀಘ್ರದಲ್ಲೇ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !!
by ಹೊಸಕನ್ನಡby ಹೊಸಕನ್ನಡGovernment facilities for farmers: ಶೀಘ್ರದಲ್ಲೇ ರೈತರ ಪಂಪ್ ಸೆಟ್(Pump set) ಗೆ ಸೌರವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಜಾರಿಯಾಗಲಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದ್ದಾರೆ.
-
ಕೃಷಿ
Crop insurance: ರೈತರಿಗೆ ಮುಖ್ಯ ಮಾಹಿತಿ ; ಬೆಳೆ ವಿಮೆ ಪಡೆಯಲು ಕೃಷಿ ಇಲಾಖೆಯಿಂದ ಸೂಚನೆ !
by ವಿದ್ಯಾ ಗೌಡby ವಿದ್ಯಾ ಗೌಡಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮೆ (Crop insurance) ಪಡೆಯಲು ರೈತರಿಗೆ ಕೃಷಿ ಇಲಾಖೆ ಸಲಹೆಯನ್ನು ನೀಡಿದೆ.
-
ಕೃಷಿ
Bagar Hukum: ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರದ ರವಾಣೆಗೆ ಗ್ರೀನ್ ಸಿಗ್ನಲ್!
by ಕಾವ್ಯ ವಾಣಿby ಕಾವ್ಯ ವಾಣಿBagar Hukum: ದಾವಣಗೆರೆಯ ಬಗರ್ ಹುಕುಂ ಸಾಗುವಳಿದಾರರಿಗೆ ಸಿಹಿ ಸುದ್ದಿ ಒಂದನ್ನು ಸಚಿವ ಈಶ್ವರ್ ಖಂಡ್ರೆ ನೀಡಿದ್ದಾರೆ. ಹೌದು, ಶೀಘ್ರವೇ ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗುವುದು ಎಂದು ತಿಳಿಸಲಾಗಿದೆ.
-
-
latestNewsಕೃಷಿ
Buffalo milk price hike: ರೈತರಿಗೆ ಗುಡ್ ನ್ಯೂಸ್ : ಎಮ್ಮೆಲೀಟರ್ ಹಾಲಿಗೆ 9.25 ರೂ. ನಿಗದಿಸಿದ ಕೆಎಂಎಫ್
Buffalo milk price hike : ಇದೀಗ ಪ್ರತಿ ಲೀಟರ್ ಎಮ್ಮೆ ಹಾಲಿಗೆ ಹೆಚ್ಚುವರಿಯಾಗಿ ರೈತರಿಗೆ 9.25 ರೂಪಾಯಿ ನೀಡಲು ಕೆಎಂಎಫ್ ಮುಂದಾಗಿದೆ.
