Bagar Hukum: ದಾವಣಗೆರೆಯ ಬಗರ್ ಹುಕುಂ ಸಾಗುವಳಿದಾರರಿಗೆ ಸಿಹಿ ಸುದ್ದಿ ಒಂದನ್ನು ಸಚಿವ ಈಶ್ವರ್ ಖಂಡ್ರೆ ನೀಡಿದ್ದಾರೆ. ಹೌದು, ಶೀಘ್ರವೇ ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗುವುದು ಎಂದು ತಿಳಿಸಲಾಗಿದೆ.
ಮಳೆಗಾಲ ಆರಂಭ ಆಗಿರುವುದರಿಂದ ಅಡಿಕೆ ಕೃಷಿಗೆ ಎಲೆಚುಕ್ಕೆ ರೋಗವೂ (Arecanut leaf spot disease) ಆಕ್ರಮಿಸುತ್ತಿದೆ. ಎಲೆ ಚುಕ್ಕೆ ರೋಗಕ್ಕೆ ತುತ್ತಾದ ಮರಗಳ ಸೋಗೆಗಳ ಮೇಲ್ಭಾಗದಲ್ಲಿ ಹಳದಿ ಮತ್ತು ಕಪ್ಪು ಚುಕ್ಕೆ ಹುಟ್ಟಿಕೊಳ್ಳುತ್ತವೆ.