2022-23 ರ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಸಹಾಯಧನ ನೀಡಲು ಸರ್ಕಾರ(government )ನಿರ್ಧಾರ ಮಾಡಿದೆ. ಅಲ್ಲದೆ ಅರ್ಹ ಕೃಷಿಕರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
Vidyanidhi yojana : ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿ ವೇತನ ನೀಡುತ್ತಿದ್ದಾರೆ. ಇದೀಗ ಈ ವೇತನ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ.
Betel Leaf: ವೀಳ್ಯದೆಲೆ 70ರಿಂದ 80 ರೂಪಾಯಿ ಇದ್ದ ಒಂದು ಕಟ್ಟು ವೀಳ್ಯದೆಲೆ ಬೆಲೆ ಈಗ 180ರಿಂದ 200 ಗಳಿಗೆ ತಲುಪಿದ ಹಿನ್ನೆಲೆ ಗ್ರಾಹಕರು ವೀಳ್ಯದೆಲೆ ಬೆಲೆ ಕಂಡು ಅಚ್ಚರಿ ವ್ಯಕ್ತಪಡಿಸಿದ್ದಾರೆ.