Browsing Category

ಕೃಷಿ

PM Kisan : ರೈತ ಸಮುದಾಯಕ್ಕೆ ಮುಖ್ಯವಾದ ಮಾಹಿತಿ

ರೈತರಿಗೆ ಕೃಷಿಯಲ್ಲಿ ನಷ್ಠಗಳು ಪ್ರತಿಯೊಂದು ವರ್ಷವೂ ಒಂದಲ್ಲಾ ಒಂದು ಕಾರಣದಿಂದ ನಡೆಯುತ್ತಲೇ ಇದೆ. ಹಾಗಾಗಿ ರೈತರು ಸಂಕಷ್ಟದಲ್ಲಿದ್ದಾಗ ಆರ್ಥಿಕ ನೆರವು ನೀಡುವ ಯೋಜನೆಗಳನ್ನ ಜಾರಿಗೆ ತರುತ್ತಿದ್ದು, ರೈತರ ಸಮಸ್ಯೆ ಪರಿಹರಿಸಲು ಕೆಲಸ ಮಾಡುತ್ತಿದೆ. ಇದೀಗ ಪಿ.ಎಂ.ಕಿಸಾನ್ ಯೋಜನೆಯಡಿ ಲಾಭ

ಜಮೀನು ಹದ್ದುಬಸ್ತಿನ ಪ್ರಕ್ರಿಯೆ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ

ಒಬ್ಬ ವ್ಯಕ್ತಿ ಜಮೀನು ಹದ್ದುಬಸ್ತು ಮಾಡಿಕೊಳ್ಳಲು ಏನೇನು ಮಾಡಬೇಕು ಹಾಗೂ ಯಾವ ದಾಖಲೆಗಳು ಆತನ ಬಳಿ ಇರಬೇಕು ಎಂಬ ಮಾಹಿತಿಯನ್ನು ತಿಳಿದಿರುವುದು ಅವಶ್ಯಕ. ಹದ್ದುಬಸ್ತಿಗೆ ಅರ್ಜಿ ಸಲ್ಲಿಸುವ ಸ್ಥಳ, ಯಾವ ದಾಖಲೆಗಳು ಬೇಕಾಗುತ್ತದೆ? ಹದ್ದು ಬಸ್ತು ಹಾಕಿದರೆ ಅದರಿಂದ ಆಗುವ ಲಾಭವೇನು? ಜೊತೆಗೆ

ಅಡಿಕೆ ಕೃಷಿಗೆ ಬೀಳಲಿದೆ ಅಂಕುಶ | ಹೊಸ ನಿಯಮ – ಗೃಹ ಸಚಿವ ಅರಗ ಜ್ಞಾನೇಂದ್ರ

ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ, ನರೇಗಾ ಯೋಜನೆ ಅಡಿ ಸಣ್ಣ ಅತಿ ಸಣ್ಣ ರೈತರಿಗೆ ಅಡಿಕೆ ತೋಟ ನಿರ್ಮಿಸಲು ಒಂದು ಹೆಕ್ಟೇರಿಗೆ 80,000ದ ವರೆಗೆ ಸಹಾಯಧನ ನೀಡಲಾಗುತ್ತಿದೆ. ಈ ರೀತಿಯಾಗಿ ಅಡಿಕೆಗೆ ಸಿಗುತ್ತಿರುವ ಲಾಭ ಕಂಡು

ಕಬ್ಬು ಬೆಳೆಗಾರರಿಗೆ ಬಂಪರ್ ಸಿಹಿ ಸುದ್ದಿ: ಪ್ರತಿ ಟನ್ ಗೆ ಹೆಚ್ಚುವರಿ 150 ರೂ.

ಭಾರತ ಕೃಷಿ ಪ್ರಧಾನ ದೇಶವಾಗಿದ್ದು ಸುಮಾರು ಶೇಕಡಾ 60 ರಷ್ಟು ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ಆದರೆ ರೈತರ ಕಷ್ಟ ರೈತರಿಗೇ ಗೊತ್ತು. ರೈತರು ತಮ್ಮ ಕೃಷಿ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಟ್ಟು ಬೆಳೆಸುತ್ತಾರೆ. ನಂತರ ಕಟಾವು ಮಾಡಿ ಮಾರಾಟ ಮಾಡಿ ಸರಿಯಾದ ಬೆಲೆಯನ್ನು ಪಡೆಯಲು ಸಾಧ್ಯ

ಅಡಿಕೆ ಬೆಳೆಗೆ ಮುಂದೆ ಭವಿಷ್ಯವಿಲ್ಲ ಎಂದ ಅರಗ ಜ್ಞಾನೇಂದ್ರ | ಗೃಹಮಂತ್ರಿಗಳ ಹೇಳಿಕೆಗೆ ಎಲ್ಲೆಡೆ ಭಾರಿ ಆಕ್ರೋಶ!!

ಅಡಿಕೆ ಬೆಳೆಯು ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದ ಸಾಂಪ್ರದಾಯಿಕ ಬೆಳೆಯಾಗಿದ್ದು, ಸದ್ಯ ಮಾರುಕಟ್ಟೆಯಲ್ಲಿ ಅಡಿಕೆಗೆ ಇರುವ ಬೆಲೆ ಮತ್ತು ಅದರ ಬೇಡಿಕೆಯನ್ನು ಮನಗಂಡ ರೈತರು ಅಡಿಕೆ ಕೃಷಿಯನ್ನು ನಾಡಿನಾದ್ಯಂತ ಶರವೇಗದಲ್ಲಿ ಬೆಳೆಸುತ್ತಿದ್ದಾರೆ. ಮುಗಿಬಿದ್ದು ತೋಟಗಳನ್ನು ಮಾಡುತ್ತಿದ್ದಾರೆ.

ರೈತರಿಗೆ ಶಾಕಿಂಗ್ ನ್ಯೂಸ್ ; ಪಹಣಿ ಬೆಲೆ ಹೆಚ್ಚಿಸಿದ ಸರ್ಕಾರ!

ಹೊಸ ವರುಷಕ್ಕೆ ರೈತರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್ ದೊರಕಿದ್ದು, ವಿವಿಧ ಸೌಲಭ್ಯಕ್ಕೆ ಅಗತ್ಯವಿರುವ ಪಹಣಿ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಹೌದು. ಸಾಲ, ಆಸ್ತಿ ಮಾರಾಟ, ಸಬ್ಸಿಡಿಗೆ ಅರ್ಜಿ ಸಲ್ಲಿಕೆ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಪಹಣಿ ಅಗತ್ಯವಾಗಿದ್ದು, 15 ರೂಪಾಯಿ ಇದ್ದ ಪಹಣಿ

ಅಡಿಕೆ ಬೆಳೆಗೆ ಭವಿಷ್ಯವಿಲ್ಲ – ಅರಗ ಜ್ಞಾನೇಂದ್ರ

ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿದ್ದು, ಈ ಅಧಿವೇಶನದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ರವರು ಅಡಿಕೆ ಬೆಳೆಗೆ ಪ್ರೋತ್ಸಾಹ ನೀಡಬಾರದು, ಈ ಬೆಳೆಗೆ ಭವಿಷ್ಯವೇ ಇಲ್ಲ ಎಂಬ ಹೇಳಿಕೆಯನ್ನು ವ್ಯಕ್ತಪಡಿಸಿದ್ದಾರೆ. ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ವ್ಯಾಪಕವಾಗಿ ವಿಸ್ತಾರವಾಗುತ್ತಿರುವ

Wheat Rice : ಅಗ್ಗವಾಗಲಿದೆ ಗೋಧಿ, ಸರಕಾರ ಏನು ಹೇಳಿದೆ ?

ಇತ್ತೀಚಿಗೆ ಹಣದುಬ್ಬರ ಹೆಚ್ಚಾಗಿದ್ದು ಜನರಿಗೆ ಕನಿಷ್ಠ ಆಹಾರ ಖರೀದಿಸಲು ಸಹ ಹಿಂದು ಮುಂದು ನೋಡಬೇಕಾಗಿದೆ. ಪ್ರತಿಯೊಂದು ಆಹಾರಗಳಿಗೆ ಬೆಲೆ ಏರಿಕೆ ಆಗುತ್ತಿರುವುದರಿಂದ ಸಾಮಾನ್ಯ ಜನರಿಗೆ ಕಷ್ಟ ಆಗುತ್ತಿದೆ. ಆದರೆ ಸಾಮಾನ್ಯನಿಗೆ ಮುಕ್ತಿ ಸಿಗಲಿದೆ. ಹೌದು ಗೋಧಿಯ ಚಿಲ್ಲರೆ ಬೆಲೆಯನ್ನು