ಹಾವೇರಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನೇಕ ಯೋಜನೆಗಳ ಪ್ರಯೋಜನವನ್ನು ನೀಡುತ್ತಾ ಬಂದಿದ್ದು, ಇದೀಗ ದನದ ಕೊಟ್ಟಿಗೆ ನಿರ್ಮಾಣ ಕಾಮಗಾರಿಗೆ ಸಹಾಯಧನ ನೀಡಲು ಮುಂದಾಗಿದೆ. ಗ್ರಾಮೀಣ ಭಾಗದ ರೈತರಿಗೆ ರೂ. 57000/-ಗಳ ಧನ ಸಹಾಯದೊಂದಿಗೆ ದನದದೊಡ್ಡಿ …
ಕೃಷಿ
-
ಬೆಂಗಳೂರು : ರೈತ ಶಕ್ತಿ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಕೃಷಿ ಇಲಾಖೆ ಡೀಸೆಲ್ ಸಹಾಯಧನ ನೀಡುತ್ತಿದ್ದು, ಇದರ ಪ್ರಯೋಜನ ಪಡೆಯಲು ಫ್ರೂಟ್ಸ್ ಪೋರ್ಟಲ್ನಲ್ಲಿ ನೋಂದಾಯಿಸಲು ತಿಳಿಸಿದೆ. 2022-23ರ ರಾಜ್ಯ ಬಜೆಟ್ನಲ್ಲಿ ರಾಜ್ಯದಲ್ಲಿ ಕೃಷಿ ಉತ್ಪಾದತೆಯನ್ನು ಹೆಚ್ಚಿಸಲು, ಕೃಷಿ ಯಂತ್ರೋಪಕರಣಗಳನ್ನು …
-
ಸಹಕಾರಿ ವಲಯದ ರಸಗೊಬ್ಬರ ಕಂಪನಿ ಇಫ್ಕೋ ಅಭಿವೃದ್ಧಿಪಡಿಸಿರುವ ನ್ಯಾನೋ-ಯೂರಿಯಾ ರಸಗೊಬ್ಬರವು ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಲಿದೆ. ನ್ಯಾನೋ ಯೂರಿಯಾ(ದ್ರವ) “ಭಾರತ ಸರ್ಕಾರದ ರಸಗೊಬ್ಬರ ನಿಯಂತ್ರಣ ಕಾಯ್ದೆ 1985” ರಲ್ಲಿ ಸೇರ್ಪಡೆಯಾಗಿರುವ ಪ್ರಪಂಚದಲ್ಲಿಯೇ ಮೊಟ್ಟ ಮೊದಲ ನ್ಯಾನೋ ಗೊಬ್ಬರವಾಗಿದ್ದು, ರೈತರ ಪಾಲಿಗೆ …
-
ಕೃಷಿದಕ್ಷಿಣ ಕನ್ನಡ
ಮಂಗಳೂರು:ಬ್ಯಾಂಕ್ ಮ್ಯಾನೇಜರ್ ಎನ್ನುತ್ತಾ ಫೋನ್ ಕಾಲ್!! ಮೊಬೈಲ್ ಸ್ವಿಚ್ ಆಫ್ ಆಗಿ ತಪ್ಪಿತು ಲಕ್ಷ ಕಬಳಿಸುವ ಖತರ್ನಾಕ್ ಪ್ಲಾನ್
ಕಳೆದ ಕೆಲ ಸಮಯಗಳ ಹಿಂದೆ ಚಾಲ್ತಿಯಲ್ಲಿದ್ದ ಹುಸಿ ಫೋನ್ ಕರೆಗಳು ಮತ್ತೆ ತನ್ನ ಇರುವಿಕೆಯನ್ನು ಮತ್ತೆ ಗುರುತಿಸಿಕೊಂಡಂತಿದೆ. ಸಿಕ್ಕ ಸಿಕ್ಕ ಮೊಬೈಲ್ ನಂಬರ್ ಗಳಿಗೆ ಬ್ಯಾಂಕ್ ಮ್ಯಾನೇಜರ್, ಬ್ಯಾಂಕ್ ಸಿಬ್ಬಂದಿ ಎಂದು ಹೇಳುತ್ತಾ ಕರೆ ಮಾಡುವ ಖದೀಮರು ಬ್ಯಾಂಕ್ ಅಕೌಂಟ್ ನ …
-
ಗೋ ಮೂತ್ರದಲ್ಲಿ ಔಷಧೀಯ ಗುಣಗಳಿವೆ ಎಂಬುದುತಿಳಿದಿರುವ ವಿಚಾರ. ಈಗ ಇದನ್ನು ಮತ್ತಷ್ಟು ಸದುಪಯೋಗಪಡಿಸಿಕೊಳ್ಳಲು ಮುಂದಾಗಿರುವ ಛತ್ತೀಸ್ ಗಢ ಸರ್ಕಾರ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಹೈನುಗಾರಿಕೆ ಹಾಗೂ ದೇಸಿ ತಳಿಯ ಗೋವುಗಳಿಂದ ಲಭಿಸುವ ಮೂತ್ರವನ್ನು ಖರೀದಿಸಲು ಛತ್ತೀಸ್ ಗಢ ಸರ್ಕಾರ ಯೋಜನೆಯೊಂದನ್ನು ರೂಪಿಸಿದ್ದು, …
-
ಮಂಗಳೂರು: ರಾಜ್ಯ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ನಿರ್ದೇಶನದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ 750 ಶಾಲೆಗಳಲ್ಲಿ ಗೌರವಧನದ ಆಧಾರದ ಮೇಲೆ ಶಿಕ್ಷಕರನ್ನು ನೇಮಿಸಲಿದೆ.ಎಸ್ಕೆಡಿಆರ್ಡಿಪಿ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್.ಮಂಜುನಾಥ್ ಮಾತನಾಡಿ, …
-
ತಂಜಾವೂರು : ಇಲ್ಲಿನ ಮಲೈಪ್ಪ ನವೂರಿನಲ್ಲಿ ರೈತ ಇಳಂಗೋವಾನ್ ಎನ್ನುವವರು ಭತ್ತದ ಗದ್ದೆಯಲ್ಲಿ ತನ್ನ ಕೈ ಚಳಕ ತೋರಿಸಿ, ತಮಿಳು ಕವಿ ತಿರುವಳ್ಳುರವರ ಚಿತ್ರ ಮೂಡಿ ಬರುವಂತೆ ಗದ್ದೆಯಲ್ಲಿ ನಾಟಿ ಮಾಡಿದ್ದಾರೆ. ಹಲವು ವರ್ಷಗಳಿಂದ ನಾನು ಸಾವಯವ ಕೃಷಿ ಮಾಡುತ್ತಿದ್ದೇನೆ. ತಿರುವಳ್ಳುವರ್ …
-
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಅಧಿಸೂಚಿತ ಬೆಳೆಗಳಿಗೆ ನೋಂದಣಿ ಮಾಡಿಸಲು ಸರಕಾರ ಅಧಿಸೂಚನೆ ಹೊರಡಿಸಿದ್ದು, ರೈತರು ತಾವು ಬೆಳೆದ ಬೆಳೆಗಳಿಗೆ ವಿಮೆಗೆ ಒಳಪಡಿಸುವಂತೆ ಜಂಟಿ ಕೃಷಿ ನಿರ್ದೇಶಕಿ ಡಾ.ಚೇತನಾ …
-
ಅಡಕೆ ಬೆಳೆಗಾರರಿಗೆ ಸಂಕಷ್ಟ ಮುಗಿಯುವ ಹಾಗೇ ಕಾಣಿಸುತ್ತಿಲ್ಲ. ಹಲವಾರು ಮಂದಿ ಅಡಕೆಗೆ ಬರುವ ರೈತರು ಹಳದಿ ರೋಗದಿಂದ ಹೈರಾಣಾಗಿದ್ದಾರೆ. ಈಗ ಇದಕ್ಕೆ ಸೇರ್ಪಡೆಯಾಗಿ ಮಲೆನಾಡಿನ ಅಡಕೆಗೀಗ ಮತ್ತೊಂದು ಹೊಸ ರೋಗದ ಶುರುವಾಗಿದೆ. ಈಗ ನಿಜವಾಗಲೂ ಬೆಳೆಗಾರರಲ್ಲಿ ಆತಂಕ ಎದುರಾಗಿದೆ. ಮುತ್ತಿನಕೊಪ್ಪ ಗ್ರಾಮದ …
-
ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ವಿವಿಧ ಯೋಜನೆಯಡಿಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಸುವಿಧಾ ತಂತ್ರಾಂಶದ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೊಗ ಸಾಲ ಮತ್ತು ಸಹಾಯಧನ ಯೋಜನೆ:ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು …
