Browsing Category

ಕೃಷಿ

ಮಣ್ಣು, ರಾಸಾಯನಿಕ ಬಳಸದೆ ತರಕಾರಿಗಳನ್ನು ಬೆಳೆದು 70ಲಕ್ಷ ಆದಾಯಗಳಿಸುತ್ತಿರುವ ವ್ಯಕ್ತಿ!

ಇಂದಿನ ದುಬಾರಿ ದುನಿಯಾದಲ್ಲಿ ಒತ್ತಮವಾದ ಯೋಜನೆಯ ಮೂಲಕವಷ್ಟೇ ಯಶಸ್ಸು ಕಾಣಲು ಸಾಧ್ಯ. ಯಾಕಂದ್ರೆ ಪ್ರತಿಯೊಂದು ದಿನಬಳಕೆಯ ವಸ್ತು ಕೂಡ ದುಬಾರಿ ಆಗಿದೆ. ಅದರಲ್ಲೂ ಮುಖ್ಯವಾಗಿ ತರಕಾರಿ ಬೆಲೆಯೂ ಅಧಿಕವಾಗುತ್ತಲೇ ಇದೆ. ಬೆಳೆಗಾರರಿಗಿಂತ ಹೆಚ್ಚಾಗಿ ಬಳಕೆದಾರರೇ ಹೆಚ್ಚುತ್ತಿರುವುದೇ ಕಾರಣ

ರೈತರಿಗೆ ಸಿಹಿಸುದ್ದಿ | ಸಾಲ ಮರುಪಾವತಿಸದಿದ್ದರೆ ಆಸ್ತಿ ಜಪ್ತಿ ಮಾಡದಂತೆ ಶೀಘ್ರ ಕಾನೂನು!

ರೈತರ ಕಷ್ಟ ಪರಿಸ್ಥಿತಿಯಲ್ಲಿ ಸಹಾಯವಾಗಿ ನಿಲ್ಲುವುದೇ 'ಸಾಲ'. ಆದರೆ, ಕೆಲವೊಂದು ಬಾರಿ ಅಗತ್ಯ ಸಂದರ್ಭದಲ್ಲಿ ಸಾಲ ಸಿಕ್ಕರು, ಮತ್ತೆ ಮರುಪಾವತಿ ಮಾಡಲು ಆಗದೆ ಒದ್ದಾಡುತ್ತಾರೆ. ಈ ವೇಳೆ ಆಸ್ತಿ ಜಪ್ತಿ ಆಗುವ ಸಂದರ್ಭ ಕೂಡ ಇರುತ್ತದೆ. ಈ ತೊಂದರೆಯಿಂದ ನೋವುಂಟಾದ ರೈತರಿಗೆ ಸಿ.ಎಂ ಬೊಮ್ಮಾಯಿಯಿಂದ

ರೈತರಿಗೆ ಸಿಹಿ ಸುದ್ದಿ | ರೈತರ ಖಾತೆಗೇ ಡೀಸೆಲ್ ಸಬ್ಸಿಡಿ ಪಾವತಿ – ಕೃಷಿ ಸಚಿವ ಬಿ.ಸಿ. ಪಾಟೀಲ್ ಪ್ರಕಟಣೆ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳ-2022ರ 3ನೇ ದಿನದ ಕಾರ್ಯಕ್ರಮದಲ್ಲಿ ಶನಿವಾರ ನಾನಾ ಜಿಲ್ಲೆಗಳ ಸಾಧಕ ರೈತರಿಗೆ ಪ್ರಶಸ್ತಿಗೆ ಪ್ರದಾನ ಮಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ರೈತರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಹೌದು, ರೈತರ

ಪ.ಪಂ.,ಪ.ಜಾ.ವರ್ಗದವರ 10 ಸೆಂಟ್ಸ್ ಜಾಗ ಭೂಪರಿವರ್ತನೆಗೆ ಸರಕಾದಿಂದ ಗ್ರೀನ್ ಸಿಗ್ನಲ್

ಬೆಂಗಳೂರು : ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ವರ್ಗದವರ 10 ಸೆನ್ಸ್ ಜಾಗ ಭೂಪರಿವರ್ತನೆ ಮಾಡಲು ಸರ್ಕಾರ ದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಅವಕಾಶ ವಾಸದ ಮನೆ ನಿರ್ಮಾಣದ ಉದ್ದೇಶಕ್ಕೆ ಮಾತ್ರ ಇರಲಿದೆ.ಈ ಕುರಿತಂತೆ ವಿವಿಧ ಜನಪ್ರತಿನಿಧಿಗಳು, ಸಂಘಟನೆಗಳು ಸರಕಾರಕ್ಕೆ ಮನವಿ

ಜಾನುವಾರು ಸಾಗಾಣಿಕೆಗೆ ಇನ್ನು ಮುಂದೆ ಇದು ಕಡ್ಡಾಯ – ರಾಜ್ಯ ಸರಕಾರ ಆದೇಶ

ಜಾನುವಾರುಗಳನ್ನು ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸಲು ಇನ್ನು ಮುಂದೆ ಆನ್ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಸಾಧ್ಯ. ಕರ್ನಾಟಕ ಜಾನುವಾರುಗಳ ವಧೆ ತಡೆ ಮತ್ತು ಸಂರಕ್ಷಣೆ (ಜಾನುವಾರುಗಳ ಸಾಗಾಣಿಕೆ) (ತಿದ್ದುಪಡಿ) ನಿಯಮಗಳು, 2022ರ ಕರಡನ್ನು

ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ

ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2022-23 ನೇ ಸಾಲಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕ ಅಳವಡಿಸಲು ಸಹಾಯಧನ ಸೌಲಭ್ಯವನ್ನು ಪಡೆಯಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸಾಮಾನ್ಯ ವರ್ಗಕ್ಕೆ ಗರಿಷ್ಟ 2 ಹೆಕ್ಟರ್ ಪ್ರದೇಶಕ್ಕೆ ಶೇ 75 ಹಾಗೂ

BIGG NEWS : ರೈತರೇ ಗಮನಿಸಿ : ಪ್ರಧಾನಮಂತ್ರಿ ಕೃಷಿಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ !!!

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಯೋಜನೆಗೆ ನಿಯಮ ಅನುಸಾರವಾಗಿ ಯೋಜನೆ ರೂಪಿಸಲಾಗಿದೆ. ಪ್ರಸ್ತುತ ತೋಟಗಾರಿಕೆ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಸಹಾಯಧನ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಲದೆ

ನಾಗಲಿಂಗ ವೃಕ್ಷದ ಜೊತೆಗೆ ‘ರುದ್ರಾಕ್ಷಿ ಕೃಷಿ’!! ಮಂಗಳೂರಿನ ಶಿವಭಕ್ತನ ನೆಚ್ಚಿನ ಕೃಷಿಯ ಸಾಧನೆಗೆ ಭಾರೀ…

ರುದ್ರಾಕ್ಷಿ ಎಂದರೆ ಶಿವನ ಕಣ್ಣೆಂದೇ ಕರೆಲ್ಪಡುವ ಮರದಲ್ಲಿ ಆಗುವ ಕಾಯಿ. ಹಿಂದೂ ಧರ್ಮದಲ್ಲಿ ರುದ್ರಾಕ್ಷಿಗೆ ಭಯ-ಭಕ್ತಿಯ ಸ್ಥಾನವಿದ್ದು, ಹಾಗೂ ಧಾರಣೆಗೆ ಹಲವು ಕ್ರಮಗಳನ್ನೂ ಕಂಡುಕೊಳ್ಳಲಾಗಿದೆ.ಹಲವು ಔಷಧಿಯ ಗುಣಗಳನ್ನು ಹೊಂದಿರುವ ರುದ್ರಾಕ್ಷಿ ಧರಿಸುವುದರಿಂದ ಆರೋಗ್ಯದ ಮೇಲೂ ಹಲವಾರು