Browsing Category

ಕೃಷಿ

ಅಡಿಕೆಯ ಎಲೆ ಚುಕ್ಕೆ ರೋಗ ನಿಯಂತ್ರಣ : ಕೇಂದ್ರ ಸರ್ಕಾರದ ಗಮನ ಸೆಳೆಯಲು ರಾಜ್ಯದ ನಿಯೋಗ

ಕರಾವಳಿ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು ಭಾಗದ ರೈತ ಸಮುದಾಯವು ಅಡಿಕೆ ಬೆಳೆಯ ಎಲೆ ಚುಕ್ಕೆ ರೋಗದಿಂದ ನಲುಗಿದ್ದು ನಿಯಂತ್ರಣದ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು ದೆಹಲಿಗೆ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

PM Kisan : ರೈತರೇ ನಿಮಗೊಂದು ಸಿಹಿ ಸುದ್ದಿ | ಖಾತೆಗೆ ಇಂದು ಹಣ ಜಮಾ | ಒಂದು ದೇಶ ಒಂದು ರಸಗೊಬ್ಬರ ಯೋಜನೆಗೆ ಚಾಲನೆ!!!

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ಫಲಾನುಭವಿ ರೈತರ ಖಾತೆಗೆ ಇಂದು ವರ್ಗಾವಣೆ ಮಾಡಲಾಗುವುದು. ಸುಮಾರು ಎರಡು ಕೋಟಿ ರೈತರ ಖಾತೆಗೆ 6,000 ಕೋಟಿ ರೂ.ಗಳನ್ನು ಖಾತೆಗೆ ಜಮಾ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಡೆಯಲಿರುವ ಕೃಷಿ ಸಮ್ಮೇಳನ

ಏನಿದು ಜಾನುವಾರು ‘ಚರ್ಮ ಗಂಟು’ ರೋಗ? ಲಕ್ಷಣಗಳೇನು? | ಇದರಿಂದ ಮುಕ್ತಿ ಪಡೆಯಲು ಅವಶ್ಯವಾದ ಮನೆಮದ್ದು…

ಇಡೀ ದೇಶಾದ್ಯಂತ ಜಾನುವಾರುಗಳನ್ನು ಬಲಿ ಪಡೆಯುತ್ತಿರುವ ಚರ್ಮ ಗಂಟು ರೋಗದ ಲಕ್ಷಣಗಳು ರಾಜ್ಯದ ಜಾನುವಾರುಗಳಲ್ಲೂ ಕಂಡು ಬಂದಿದ್ದು ರೈತರಲ್ಲಿ ಆತಂಕ ಸೃಷ್ಟಿಸಿದೆ. ಮಳೆಯಿಂದ ಎಲ್ಲೆಡೆ ಹುಲ್ಲುಗಳು ಆವರಿಸಿದ್ದು, ನೊಣ ಮತ್ತು ಸೊಳ್ಳೆಗಳು ಹೆಚ್ಚಾಗುತ್ತಿವೆ. ಇದೇ ಚರ್ಮ ಗಂಟು ರೋಗ ಬರಲು ಪ್ರಮುಖ

ಹನಿ ನೀರಾವರಿ ಘಟಕ ನಿರ್ಮಾಣ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಅತಿವೃಷ್ಟಿ ಹಾಗೂ ಅನಾವೃಷ್ಟಿ ಹೀಗೆ ಮಳೆ ಅನ್ನೋದು ರಾಜ್ಯದ ಅನ್ನದಾತರಿಗೆ ನೋವು ಕೊಡುತ್ತಿದೆ. ಹಾಗೆನೇ ಇನ್ನೊಂದೆಡೆ ರಾಜ್ಯದ ಕೆಲವು ಕಡೆ ಬರ ಕೂಡಾ ಹೆಚ್ಚಾಗಿ ಕಾಣುತ್ತಿದೆ. ಹಾಗಾಗಿ ಸರಕಾರ ರೈತರಿಗೆ ಬೇಸಿಗೆಯಲ್ಲಿ ತೊಂದರೆ ಆಗಬಾರದೆಂಬ ಕಾರಣದಿಂದ ಹನಿ ನೀರಾವರಿಗೆ ಸಹಾಯಧನವನ್ನು ಕೊಡಲು

Good News | ಡ್ರೋನ್ ಖರೀದಿಸಲು ಯೋಜಿಸುತ್ತಿರುವ ರೈತರಿಗೆ ಸುವರ್ಣಾವಕಾಶ, 50% ವರೆಗೆ ಸಬ್ಸಿಡಿ

ಈಗ ಕೃಷಿಯೂ ಕೂಡಾ ತಂತ್ರಜ್ಞಾನವನ್ನು ಅವಲಂಬಿಸಿಕೊಂಡಿದೆ. ಬಿತ್ತನೆ ನೀರಾವರಿ ಬೇಸಾಯ ಕಟಾವು ಕಳೆ ನಿಯಂತ್ರಣ ಎಲ್ಲಾ ಕಡೆಯೂ ಉಪಕರಣಗಳು ಮನುಷ್ಯನನ್ನು ಬದಿಗೆ ಸರಿಸಿ ಚಕ ಚಕ್ ಆಗಿ ಕೆಲಸ ನಿರ್ವಹಿಸುತ್ತಿವೆ. ನಿಧಾನವಾಗಿ ಭಾರತದಲ್ಲಿಯೂ ಕೂಡ ಕೃಷಿಯು ಒಂದು ಉದ್ಯಮದ ಸ್ವರೂಪವಾಗಿ ಬದಲಾಗುತ್ತಿದೆ.

PM Kisan : ರೈತರಿಗೆ ಸಿಹಿ ಸುದ್ದಿ: ಈ ದಿನಾಂಕಂದು ನಿಮ್ಮ ಖಾತೆಗೆ ಬರಲಿದೆ 12 ನೇ ಕಂತಿನ ಹಣ

ಅತಿ ಶೀಘ್ರದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮುಂದಿನ ಕಂತಿನ ಹಣ ರೈತರ ಖಾತೆಗೆ ಸೇರಲಿದೆ. ಈ ನಡುವೆ ಅಕ್ಟೋಬರ್ 17 ರಂದು ಪಿಎಂ ಕಿಸಾನ್ ಯೋಜನೆಯಡಿ 10 ಕೋಟಿಗೂ ಹೆಚ್ಚು ರೈತರಿಗೆ ಮೋದಿ ಸರ್ಕಾರ 16,000 ಕೋಟಿ ರೂ.ಗಳನ್ನು ರೈತರ ಖಾತೆಗೆ ಬಿಡುಗಡೆ ಮಾಡಲಿದೆ ಎಂದು ಕೃಷಿ

ಕೇಂದ್ರ ಸರಕಾರದಿಂದ ತೆಂಗು ಕೃಷಿಕರಿಗೆ ಗುಡ್ ನ್ಯೂಸ್ | ತೆಂಗು ಕೃಷಿ ಉತ್ತೇಜನಕ್ಕೆ ಬೆಂಬಲ

ದೇಶದ ಬೆನ್ನೆಲುಬಾಗಿರುವ ಕೃಷಿಯನ್ನು ಉತ್ತೇಜಿಸಲು ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ರಸಗೊಬ್ಬರದ ಪೂರೈಕೆ, ಕೃಷಿ ಚಟುವಟಿಕೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಆರ್ಥಿಕ ನೆರವನ್ನು ನೀಡಿ, ಕೃಷಿ ಸಾಧನಗಳನ್ನು ಕಡಿಮೆ ಬೆಲೆಯಲ್ಲಿ ದೊರೆಯುವಂತೆ ಮಾಡಿದೆ. ಕೇಂದ್ರ ಕೃಷಿ ಮತ್ತು ರೈತರ

ರೈತರೇ ಗಮನಿಸಿ : ರೈತರ ಮುಂಗಾರು ಹಂಗಾಮಿನ ಬೆಳೆಹಾನಿಗೆ ಪರಿಹಾರ ಘೋಷಿಸಿದ ಸಚಿವ ಬಿಸಿ ಪಾಟೀಲ್

ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಸಂಭವಿಸಿದ್ದ ಬೆಳೆ ಹಾನಿ ಹಾಗೂ ಇನ್ನಿತರೆ ಹಾನಿಗಳ ಕುರಿತು ಮಾಹಿತಿ ನೀಡಿದ್ದಾರೆ. ಯಾವ ಹಾನಿಗೆ ಎಷ್ಟೆಷ್ಟು ಪರಿಹಾರ ನೀಡಲಾಗಿದೆ ಹಾಗೂ ಇತರೆ ಮಾಹಿತಿಯನ್ನು ಕೃಷಿ ಸಚಿವರು ನೀಡಿದ್ದಾರೆ. ಇತ್ತೀಚೆಗೆ ರಾಜ್ಯದೆಲ್ಲೆಡೆ