ಕೃಷಿಯನ್ನು ಯಾವತ್ತೂ ಮರೆಯಬಾರದು- ಗೀತಾ ಪ್ರಕಾಶ
ವಿಜಯನಗರ (ಹೊಸಪೇಟೆ): ಕೃಷಿ ನಮ್ಮ ಮೂಲಭೂತ ಅವಶ್ಯಕತೆಯಾಗಿದ್ದು, ಅದನ್ನು ನಾವು ಯಾವತ್ತೂ ಮರೆಯಬಾರದು ಎಂದು ವೃತ್ತಿಪರ ಗಾರ್ಡನರ್ ಗೀತಾ ಪ್ರಕಾಶ ಅಭಿಪ್ರಾಯಪಟ್ಟರು. ಅವರು ವಿಕಾಸ ಬ್ಯಾಂಕಿನ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ ಆನ್ಲೈನ್ ನಲ್ಲಿ ನಡೆದ ಮಹಿಳಾ ವಿಕಾಸ ಕಾರ್ಯಕ್ರಮದ ಭಾಗವಾಗಿ!-->…