ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ‘ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಹರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ…
ಸಾರ್ವಜನಿಕ ಕುಂದುಕೊರತೆ ಅರ್ಜಿಗಳನ್ನು ಸ್ವೀಕರಿಸುವುದರ ಜೊತೆಗೆ ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 423 ಗ್ರಾಮ ಒನ್ ಕೇಂದ್ರ ಸ್ಥಾಪಿಸಲಾಗುತ್ತಿದ್ದು, ಕೇಂದ್ರ ತೆರೆಯಲು ಅರ್ಹರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ!-->…