600 ರೂಪಾಯಿಗಳ ಅಂತರಿಕ್ಷ ಹಾರಾಟ ನಡೆಸಲಿದೆ ಅಡಿಕೆ
ನೇಪಾಳ ಸರ್ಕಾರ ಆಮದು ನಿಷೇಧಗಳ ಪಟ್ಟಿಯಲ್ಲಿ ಅಡಕೆಯನ್ನೂ ಸೇರಿಸಿದೆ. ಈ ಮಹತ್ವದ ಬೆಳವಣಿಗೆ ನಮ್ಮ ಅಡಿಕೆ ಬೆಳೆಗಾರರ ಪಾಲಿಗೆ ವರದಾನವಾಗಿದ್ದು, ಭವಿಷ್ಯದಲ್ಲಿ ದೇಶೀಯ ಅಡಕೆಗೆ ಬಂಪರ್ ಬೆಲೆ ಸಿಗಲಿದೆ. ಈಗಾಗಲೇ ಕೊಂಬೆ ಏರಿ ಕೂತಿರುವ ಅಡಿಕೆಯ ಬೆಲೆ ಮತ್ತೆ ಆಕಾಶ ಮುಖಿ ಪಯಣ ನಡೆಸಲಿದೆ. ಕರಾವಳಿ!-->…