Browsing Category

ಕೃಷಿ

ಆಧುನಿಕ ಕಾಲದಲ್ಲೂ ಪುರಾತನ ಕಾಲವನ್ನು ಅನುಸರಿಸುವಂತೆ ಮಾಡಿದ ಕೊರೊನಾ

ವಿಶ್ವಾದ್ಯಂತ ಜನರು ಕೊರೋನ ಎಂಬ ರೋಗದಿಂದ ಬಳಲುತ್ತಿದ್ದು , ಈ ಮಾರಕ ರೋಗದಿಂದ ತಪ್ಪಿಸಿಕೊಳ್ಳಲು ಅದೆಷ್ಟು ಕ್ರಮಗಳನ್ನು ವಿಶ್ವಾದ್ಯಂತ ಕೈಗೊಳ್ಳುತ್ತಿದ್ದಾರೆ . ನಮ್ಮ ದೇಶ ಭಾರತದಲ್ಲೂ ಕೊರೋನ ಭೀತಿ ಎದುರಾಗಿದ್ದು ಇದರ ವಿರುದ್ಧ ಹೋರಾಡಲು ನಮ್ಮ ದೇಶದ ಹೆಮ್ಮೆಯ ಪ್ರಧಾನಿಯಾದ ಶ್ರೀ ನರೇಂದ್ರ

ಕ್ಯಾಂಪ್ಕೋ ವತಿಯಿಂದ ಏ.9 ರಿಂದ ಕೊಕ್ಕೋ ಖರೀದಿ ಆರಂಭ | ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ

ಕ್ಯಾಂಪ್ಕೋ ವತಿಯಿಂದ, ನಾಳಿದ್ದು ಏ.9 ರಿಂದ ಕೊಕ್ಕೋ ಖರೀದಿ ಆರಂಭವಾಗಲಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಏ.9 ರಿಂದ ಪ್ರತೀ ಗುರುವಾರ ಸುಳ್ಯ, ವಿಟ್ಲ, ಅಡ್ಯನಡ್ಕ, ಕಡಬದ ಕ್ಯಾಂಪ್ಕೋ ಶಾಖೆಗಳಲ್ಲಿ ಕೊಕ್ಕೋ ಖರೀದಿ ನಡೆಯಲಿದೆ. ಪ್ರತೀ ಶುಕ್ರವಾರ, ಏ.10

ರೈತ ನಮ್ಮ ದೇಶದ ಬೆನ್ನೆಲುಬು | ಜೈ ಕಿಸಾನ್

ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವ ಯೋಗಿಯ ನೋಡಲ್ಲಿ ಫಲವನು ಬಯಸದ ಸೇವೆಯೆ ಪೂಜೆಯು ಕರ್ಮವೆ ಇಹಪರ ಸಾಧನವು ' ಎನ್ನುವಂತೆ ರೈತನೆಂದರೇ ಒಬ್ಬ ಸಾಮಾನ್ಯ ಮನುಷ್ಯ, ಕೂಲಿ ಕೆಲಸಗಾರ ಎಂಬ ಹಲವಾರು ಚಿಂತನೆಗಳು ಇಂದಿನ ಜನರ ಮನಸಲ್ಲಿದೆ. ಆದರೆ ಆಳವಾಗಿ ವಿಚಾರ ಮಾಡಿ ನೋಡಿದಾಗ ರೈತ ನಮ್ಮ ದೇಶದ

ನಿಮ್ಮಲ್ಲಿ ಕೊಕ್ಕೋ ಹಾಳಾಗುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ಬೆಳೆಗಾರರಿಗೆ ಕ್ಯಾಂಪ್ಕೋ ಸಲಹೆ

ದೇಶವ್ಯಾಪಿಯಾಗಿ ಹಬ್ಬುತ್ತಿರುವ ಕೊರೋನಾ (ಕೋವಿಡ್ 19) ವೈರಸ್ ಪಿಡುಗಿನಿಂದಾಗಿ ಸರಕಾರ ವಿಧಿಸಿರುವ ದೇಶವ್ಯಾಪಿ ಬಂದ್ ಗೆ ಸಹಕರಿಸಲೇಬೇಕಾದ ಅನಿವಾರ್ಯತೆಯಲ್ಲಿರುವ ಕ್ಯಾಂಪ್ಕೊ ಸಂಸ್ಥೆಯು ದಿನಂಪ್ರತಿ ಖರೀದಿಸುತ್ತಿದ್ದ ಹಸಿ ಕೊಕ್ಕೊವನ್ನು ಖರೀದಿಸಲು ಅಸಾಧ್ಯವಾಗಿದೆ. ಇದಕ್ಕಾಗಿ ಕ್ಯಾಂಪ್ಕೋ

ದಕ್ಷಿಣ ಕನ್ನಡ ಹಾಲು ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಮನವಿ

ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ದ.ಕ, ಉಡುಪಿ ಜಿಲ್ಲೆಗಳ ಹಾಲಿನ ಡಿಪೋಗಳಲ್ಲಿ ಇಂದು ಸಂಜೆಯಿಂದ ಹಾಲು ಖರೀದಿಯನ್ನು ನಿಲ್ಲಿಸಲಾಗಿದೆ. ಹಾಲು ಉತ್ಪಾದಿಸುವ ರೈತರು ಆತಂಕಿತರಾಗಿದ್ದಾರೆ. ಜಿಲ್ಲಾಡಳಿತ ಇತ್ತ ಗಮನಹರಿಸಬೇಕಾಗಿದೆ. ಜಿಲ್ಲಾಡಳಿತಕ್ಕೆ ಹಾಲು ಉತ್ಪಾದಕರ ಒಕ್ಕೂಟದಿಂದ ಪತ್ರ

ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ‘ ಯಶಸ್ ‘ ವಿದ್ಯಾರ್ಥಿಗಳಿಂದ ಕೃಷಿ ತೋಟಕ್ಕೆ ಭೇಟಿ

ಪುಣಚ : ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಯಾದ ವಿವೇಕಾನಂದ ಅಧ್ಯಯನ ಕೇಂದ್ರ ' ಯಶಸ್‍ ' ಇದರ ವಿದ್ಯಾರ್ಥಿಗಳಿಗೆ ಬಾಳೆ ಕೃಷಿ ಮತ್ತು ತೋಟಗಾರಿಕೆಯಲ್ಲಿರುವ ಲಾಭ-ನಷ್ಟ, ಸೌಲಭ್ಯ- ಸಮಸ್ಯೆಗಳ ಕುರಿತಾದ ಪ್ರಾತ್ಯಕ್ಷಿಕೆ ಅಧ್ಯಯನಕ್ಕಾಗಿ ಪುಣಚದ ರಾಜೇಶ್‍ ಅವರ ತೋಟಕ್ಕೆ ಭೇಟಿ

ಕಾಣಿಯೂರು ಹಾ.ಉ.ಸ.ಸಂಘದ ವಿಶೇಷ ಸಭೆ |ಜನತಾ ಕರ್ಫ್ಯೂ ಹಿನ್ನಲೆ | ಮಾ 22ರಂದು ಹಾಲು ಸಂಗ್ರಹಣೆ ಸ್ಥಗಿತ

ಕಾಣಿಯೂರು: ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ವಿಶೇಷ ಸಭೆಯು ಮಾ 20ರಂದು ಸಂಘದ ಪ್ರಧಾನ ಕಛೇರಿ ಕಾಣಿಯೂರಿನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಮಣ್ಣ ಗೌಡ ಮೂಡೈಮಜಲು ವಹಿಸಿದ್ದರು. ಕೊರೋನಾ ವೈರಸ್ ರೋಗದ ಭೀತಿ ಹೆಚ್ಚಾಗುವ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ