Browsing Category

ದಕ್ಷಿಣ ಕನ್ನಡ

ಮಂಗಳೂರು:ಆಸ್ಪತ್ರೆಯಲ್ಲೇ ಸಂಭೋಗ; ವೀಕ್ಷಿಸಿದ ಬಾಲಕಿ ಮೇಲೆ ಅತ್ಯಾಚಾರ !! ಮಹಿಳೆ ಸಹಿತ ಆರೋಪಿ ಬಂಧನ

ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿಯೊಂದಿಗೆ ಮಹಿಳೆಯೊಬ್ಬಳು ಸಂಭೋಗ ನಡೆಸಿದ್ದನ್ನು ಕಂಡ ವಿಶೇಷ ಸಾಮರ್ಥ್ಯ ಹೊಂದಿದ ಬಾಲಕಿ ಮೇಲೇಯೂ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿಯಲ್ಲಿ ಮಹಿಳೆ ಸಹಿತ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಅಬ್ದುಲ್ ಹಲೀಂ (37) ಹಾಗೂ…

ಉಪ್ಪಿನಂಗಡಿ: ತಂದೆಯಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!!

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ತಂದೆಯೇ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಪ್ರಕರಣವೊಂದು ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿದ್ದು, ದೌರ್ಜನ್ಯಕ್ಕೊಳಗಾದ ಬಾಲಕಿ ಐದು ತಿಂಗಳ ಗರ್ಭಿಣಿ ಎಂದು ವೈದ್ಯಕೀಯ ಮೂಲಗಳು ಸ್ಪಷ್ಟಪಡಿಸುತ್ತಲೇ ಪೋಕ್ಸೋ ಕಾಯಿದೆಯಡಿ ಆರೋಪಿಯನ್ನು…

ದ.ಕ: ಬಾವಿಗೆ ಹಾರಿ ನವವಿವಾಹಿತ ಆತ್ಮಹತ್ಯೆ!!

ವ್ಯಕ್ತಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆಗೈದ ಘಟನೆಯೊಂದು ವಿಟ್ಲದಲ್ಲಿ(vitla, Bantwal) ನಡೆದಿದೆ. ಪ್ರಶಾಂತ್‌ ನಾಯ್ಕ್‌ (29) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

Kadaba: ಹೊಳೆ ಬದಿ ಬೈಕ್ ನಿಲ್ಲಿಸಿ ನಾಪತ್ತೆಯಾದ ವ್ಯಕ್ತಿ ಗುಂಡ್ಯ ಹೊಳೆಯಲ್ಲಿ ಶವವಾಗಿ ಪತ್ತೆ !

Kadaba: ಉದನೆ ಸಮೀಪದ ರೆಕ್ಯಾ ಗ್ರಾಮದ ವ್ಯಕ್ತಿಯೊಬ್ಬರು ಆಗಸ್ಟ್ 14ರ ಸಂಜೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಅವರ ಬೈಕ್ ಉದನೆ ಸಮೀಪದ ಕಡೆಂಬಿಲ ಎಂಬಲ್ಲಿ ಗುಂಡ್ಯ ಹೊಳೆಬದಿ ಹೆದ್ದಾರಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

Savanur: ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸುಂದರಿ ಬಿ.ಎಸ್ ,ಉಪಾಧ್ಯಕ್ಷರಾಗಿ ಜಯಶ್ರೀ ವಿಜಯ

ಸವಣೂರು(Savanur) ಗ್ರಾ.ಪಂ.ನ ಮುಂದಿನ 2.5 ವರ್ಷಗಳ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಸವಣೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

Death News: ಸಮುದ್ರಕ್ಕೆ ಹಾರಿ ಪ್ರಾಣ ಕೊಟ್ಟ ಮಗ: ಮಗನ ದಾರಿಯಲ್ಲೇ ಕಡಲ ಮಾರ್ಗ ಹಿಡಿದು ಸಾಗಿದ ಅಪ್ಪ! ಶೋಕ ‘…

ಉಳ್ಳಾಲದಲ್ಲಿ ಸಮುದ್ರಕ್ಕೆ ಹಾರಿ ಮಗ ಪ್ರಾಣ ಬಿಟ್ಟರೆ, ಕೆಲವೇ ದಿನಗಳಲ್ಲಿ ಮಗನ ದಾರಿಯಲ್ಲೇ ಕಡಲ ಮಾರ್ಗ ಹಿಡಿದು ತಂದೆ ಸಾವಿನ(Death )ಕದ ತಟ್ಟಿದ ದಾರುಣ ಘಟನೆ ನಡೆದಿದೆ.

ಆತೂರು: ಬೈಕ್‌ಗೆ ಡಿಕ್ಕಿಯಾಗಿ ಪರಾರಿಯಾದ ಕಾರು, ಬೈಕ್ ಸವಾರನಿಗೆ ಗಾಯ

ಕಾರೊಂದು ಬೈಕ್‌ಗೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಉಪ್ಪಿನಂಗಡಿ-ಕಡಬ(Kadaba) ರಾಜ್ಯ ಹೆದ್ದಾರಿಯ ಆತೂರಿನಲ್ಲಿ ಆ.೧೫ರಂದು ಬೆಳಿಗ್ಗೆ ೯.೧೫ರ ವೇಳೆಗೆ ನಡೆದಿದೆ.

Puttur: ಆರ್ಯಾಪು ಗ್ರಾಪಂ: ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ ಸೇರ್ಪಡೆ

Puttur: ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಬಿಜೆಪಿ ಸದಸ್ಯರಿಬ್ಬರು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ