Browsing Category

ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಹೆಚ್ಚುತ್ತಿದೆ ಬಿಸಲಿನ ತಾಪಮಾನ; ತಂಪು ಪಾನೀಯಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು

ಮಂಗಳೂರಿನಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ತಂಪು ಪಾನೀಯಗಳು (soft drinks) ಮತ್ತು ಐಸ್ ಕ್ರೀಮ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ.

ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ಉಜಿರೆ ಬಳಿ ವ್ಯಕ್ತಿ ಸಾವು !!

ವ್ಯಕ್ತಿ ಉಸಿರಾಡಲು ಕಷ್ಟಪಡುತ್ತಿದ್ದದ್ದನ್ನು ಕಂಡ ಅಲ್ಲೇ ಕಾಲೇಜಿಗೆ ಹಾದು ಹೋಗುತ್ತಿದ್ದ ವಿದ್ಯಾರ್ಥಿಗಳು ಸಹಾಯ ಮಾಡಿದ್ದಾರೆ.

ದಕ್ಷಿಣ ಕನ್ನಡ : ನದಿಯಲ್ಲಿ ಸ್ನಾನಕ್ಕೆ ಇಳಿದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ (Uppinangadi death news) ಘಟನೆ ರವಿವಾರ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಿಳಿಯೂರಿನಲ್ಲಿ ಸಂಭವಿಸಿದೆ.

ಪೊಲೀಸ್ ಎಂದು ಹೇಳಿ ಬೆದರಿಸಿ ಹಣ ಪಡೆದು ವಂಚನೆ : ಆರೋಪಿಯ ಬಂಧನ

Mangalore Police : ಮಂಗಳೂರು: ಪೊಲೀಸ್ ಎಂದು ಹೇಳಿ‌ ಮಹಿಳೆಯನ್ನು ಬೆದರಿಸಿ ಹಣ ಪಡೆದು ವಂಚಿಸಿದ ಆರೋಪಿಯನ್ನು ಪೊಲೀಸರು ( Mangalore Police) ಬಂಧಿಸಿದ್ದಾರೆ. ಕಾವೂರು ಈಶ್ವರ‌ನಗರ ಸರಕಾರಿ ಗುಡ್ಡೆಯ ಶಿವರಾಜ್ ದೇವಾಡಿಗ ಬಂಧಿತ ಆರೋಪಿ. ಸವಿತಾ (45) ಎಂಬವರಿಗೆ ಶಿವರಾಜ್ ತಾನು…

Mangalore cooker blast : ಕುಕ್ಕರ್ ಬಾಂಬ್ ಸ್ಫೋಟ, ಶಾರೀಕ್ ಗೆ ಮಂಗಳೂರಿನಲ್ಲಿ ಸ್ಥಳ ಮಹಜರು ಸಾಧ್ಯತೆ!

ಕುಕ್ಕರ್ ಬಾಂಬ್ ಬ್ಲಾಸ್ಟ್ (Mangalore cooker blast) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಉಗ್ರ ಶಾರೀಕ್‌ (shariq) ನನ್ನು ಮಂಗಳೂರಿಗೆ ಸ್ಥಳ ಮಹಜರಿಗೆ ಕರೆತರುವ ಸಾಧ್ಯತೆ ಇದೆ ಎನ್ನಲಾಗಿದೆ.

ದಕ್ಷಿಣ ಕನ್ನಡ : ಭಯೋತ್ಪಾದನಾ ಚಟುವಟಿಕೆಗೆ ಹಣ ವರ್ಗಾವಣೆ ,ಬಂಧಿತರ ತೀವ್ರ ವಿಚಾರಣೆ ,ಹಲವು ವಿಚಾರ ಬಹಿರಂಗ

ಭಯೋತ್ಪಾದನ ಚಟುವಟಿಕೆಗೆ ಹಣ ವರ್ಗಾಯಿಸಿದ ಆರೋಪದಲ್ಲಿ ಬಿಹಾರದ ಪಟ್ನಾದ ಪುಲ್ವಾರಿ ಶರೀಫ್‌ನಲ್ಲಿ ಬಂಧಿತರಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಬಂಟ್ವಾಳದ ಐವರಿಗೆ ವಿದೇಶದಿಂದ ಹಣ ಪೂರೈಕೆಯಾಗಿರುವ ಅಂಶ ಎನ್‌ಐಎ (NIA) ತನಿಖೆಯಲ್ಲಿ ಬಹಿರಂಗಗೊಂಡಿದೆ.

ದ.ಕ : ಸೆಕೆಂಡ್ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ! ಕಾರಣ?

ವೈಷ್ಣವಿ ಆತ್ಮಹತ್ಯೆಗೆ( Sucide Case)ಶರಣಾದ ಮೃತ ದುರ್ದೈವಿಯಾಗಿದ್ದು, ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ ಚಂದ್ರಶೇಖರ್ ಗೌಡ ಮತ್ತು ಸೌಮ್ಯ ದಂಪತಿಗಳ ಸುಪುತ್ರಿ ಎನ್ನಲಾಗಿದೆ.

Madal Virupakshappa vs JDS: ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕೆ? ‘ಮಾಡಾಳ್ ತಳಿ’ ಅಡಿಕೆ…

ಮಾಡಾಳ್ ಮನೆಯಮೇಲೆ ಲೋಕಾಯುಕ್ತ ಧಾಳಿಮಾಡಿದಾಗ ಕೋಟಿಗಟ್ಟಲೆ ಹಣ ಜಪ್ತಿಯಾಗಿತ್ತು. ಇತ್ತ ಕೇಸು ದಾಖಲಾಗಿತ್ತು.