Browsing Category

ದಕ್ಷಿಣ ಕನ್ನಡ

Puttur: ಸರ್ವೆ ಸೇತುವೆ ಸಮೀಪ ಯುವಕ ನಾಪತ್ತೆ ಪ್ರಕರಣ; ಮೃತದೇಹ ಪತ್ತೆ

Puttur: ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಇಂದು ಪತ್ತೆಯಾಗಿದೆ.

Mangaluru: ಸ್ನಾನ ಮಾಡುತ್ತಿರುವ ಯುವತಿಯ ವೀಡಿಯೋ ಮಾಡಿದ ಯುವಕ; ಸ್ಥಳೀಯರಿಂದ ಬಿತ್ತು ಗೂಸಾ

Mangaluru: ಯುವತಿಯೋರ್ವಳು ಸ್ನಾನ ಮಾಡುತ್ತಿರುವ ಸಂದರ್ಭದಲ್ಲಿ ಆಕೆಯ ಮನೆಯ ಹಿಂಭಾಗದಿಂದ ಯುವಕನೋರ್ವ ವೀಡಿಯೋ ಮಾಡುತ್ತಿದ್ದ ಘಟನೆಯೊಂದು ನಡೆದಿದೆ.

School Holiday: ನಿಲ್ಲದ ಮಳೆ; ನಾಳೆ ( ಜುಲೈ 20) ಪಿಯುಸಿವರೆಗೆ ದ.ಕ, ಉಡುಪಿ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಣೆ

School Holiday: ವರುಣರಾಯ ಅಬ್ಬರಿಸಿ ಬೋರ್ಗೆರಯುತ್ತಿದ್ದು, ಈ ಕಾರಣದಿಂದ ಶನಿವಾರ (ಜುಲೈ 20) ರಂದು ದ.ಕ, ಉಡುಪಿ ಜಿಲ್ಲೆಯಾದ್ಯಂತ ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Mangaluru: ವಿದ್ಯುತ್‌ ಸ್ಪರ್ಶಿಸಿ ಒದ್ದಾಡುತ್ತಿದ್ದ ನಾಯಿಯನ್ನು ರಕ್ಷಿಸಲು ಹೋದ ಸಿಎ ವಿದ್ಯಾರ್ಥಿನಿ ಸಾವು

Mangaluru: ಕಡಿದು ಬಿದ್ದಿರುವ ವಿದ್ಯುತ್‌ ತಂತಿ ತಗುಲಿ ಯುವತಿಯೊಬ್ಬಳು ಸಾವಿಗೀಡಾದ ಘಟನೆಯೊಂದು ಮಂಗಳೂರಿನ ಬಜ್ಪೆ ಸಮೀಪದ ಗುರುಪುರದಲ್ಲಿ ಇಂದು ಶುಕ್ರವಾರ ಬೆಳಗ್ಗೆ ನಡೆದಿದೆ.

Mangaluru: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ರೈಡ್

Mangaluru: ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.

School Holiday: ಭಾರೀ ಮಳೆ: ದ.ಕ ಜಿಲ್ಲೆಯ ಈ ತಾಲೂಕುಗಳಿಗೆ ನಾಳೆ (ಜು.19) ರಜೆ ಘೋಷಣೆ

School Holiday: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವುದರಿಂದ ಜಿಲ್ಲಾಡಳಿತ ಮುನ್ನೆಚ್ಚರಿಕ ಕ್ರಮವಾಗಿ ನಾಳೆ (ಜುಲೈ 19) ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್‌ ಅವರು…

School Holiday: ಭಾರೀ ಮಳೆಯ ಕಾರಣ, ದ.ಕ ಜಿಲ್ಲೆಯ ಈ ತಾಲ್ಲೂಕುಗಳ ಶಾಲಾ, ಕಾಲೇಜಿಗೆ ಜು.18 (ನಾಳೆ) ರಜೆ ಘೋಷಣೆ

School Holiday: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಎಡಬಿಡದೇ ಸುರಿಯುತ್ತಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.18) ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲ್ಲೂಕುಗಳಿಗೆ 18-ಜುಲೈ-2024ಕ್ಕೆ ಮಳೆಯ…