Browsing Category

ದಕ್ಷಿಣ ಕನ್ನಡ

IMD : ಕರಾವಳಿ ತಾಪಮಾನದಲ್ಲಿ 2 ಡಿಗ್ರಿ ಇಳಿಕೆ ಸಾಧ್ಯತೆ ಹೆಚ್ಚಳ

ವಾತಾವರಣದಲ್ಲಿ ಉಷ್ಣ ಅಲೆಯ ಪರಿಣಾಮ ಶನಿವಾರ (ಮಾರ್ಚ್ 4) ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 36.6 ಡಿಗ್ರಿ ಸೆ. ದಾಖಲಾದರೆ, ಕನಿಷ್ಠ 20.8 ಡಿಗ್ರಿ ಸೆ. ದಾಖಲಾಗಿದೆ.

ಮಂಗಳೂರು: ಕಾಡ್ಗಿಚ್ಚು ಬೆಂಕಿ ಅವಘಡ ಕಂಡುಬಂದರೆ ತಕ್ಷಣವೇ ಮಾಹಿತಿ ನೀಡಲು ಸೂಚನೆ

ಸಾರ್ವಜನಿಕರು ಅರಣ್ಯ ಪ್ರದೇಶಗಳಲ್ಲಿ ಕಸ, ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಚಲ್ಲಾಪಿಲ್ಲಿಯಾಗಿ ಹಾಕುವ ಜೊತೆಗೆ ವಿನಾ ಕಾರಣ ಬೆಂಕಿ ಹಚ್ಚುವುದರಿಂದ ಬೆಂಕಿ ಜ್ವಾಲೆ ಸುತ್ತಲೂ ಹಬ್ಬಿ ಕಾಡ್ಗಿಚ್ಚು (fire accident)ಉಂಟಾಗಲು ಕಾರಣವಾಗುತ್ತದೆ.

ಮಂಗಳೂರು : ಚೂರಿಯಿಂದ ಇರಿದು ಯುವಕನ ಕೊಲೆ ಯತ್ನ,ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ(ullala) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ.3 ರ ತಡರಾತ್ರಿ ನಡೆದಿದೆ.

ದಕ್ಷಿಣ ಕನ್ನಡ : ಮನೆಯೊಡತಿಯ ಕೊಲೆಗೆ ಯತ್ನಿಸಿ ,ನಗ ,ನಗದು ದರೋಡೆಗೆ ಪ್ರಯತ್ನ : ಇಬ್ಬರ ಬಂಧನ

ಇಬ್ಬರು ಕೆಲಸಗಾರರು ಮನೆಯೊಡತಿಯ ಕೊಲೆಗೆ ಯತ್ನಿಸಿ( Murder Attempt) ಚಿನ್ನ, ನಗದು ದರೋಡೆಗೈಯಲು ಪ್ರಯತ್ನಿಸಿರುವ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ ಮಾ.2ರ ರಾತ್ರಿ ನಡೆದಿದೆ.

ಮಂಗಳೂರು : ಕರಾವಳಿಯ ಬಿಸಿಲ ಬೇಗೆಗೆ ಬೆಂದ ಮಂದಿ! ಕರಾವಳಿಯಲ್ಲಿ ದೇಶದಲ್ಲೇ ಅತ್ಯಧಿಕ ಉಷ್ಣಾಂಶ ದಾಖಲು!

ದಕ್ಷಿಣ ಕನ್ನಡ (Dakshina kannada )ಮತ್ತು ಉಡುಪಿ (udupi )ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದ್ದು, ಜನರನ್ನು ಮತ್ತಷ್ಟು ಕಂಗೆಡಿಸುತ್ತಿದೆ.