Browsing Category

ದಕ್ಷಿಣ ಕನ್ನಡ

ಕೊರಗಜ್ಜನ ಕೋಲಕ್ಕೆ ಅಡ್ಡಿ ಬೇಡ ಎಂದು ಅಮಿತ್‌ ಶಾ ಈ ದೊಡ್ಡ ನಿರ್ಧಾರಕ್ಕೆ ಕೈ ಹಾಕಿದ್ರು!

ವಿಧಾನಸಭೆ ಚುನಾವಣೆಯು ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆಯು ಬಿರುಸುಗೊಂಡಿದ್ದು ಟಿಕೆಟ್ ಗಾಗಿ ಹಣಾಹಣಿ ಏರ್ಪಟ್ಟಿದೆ. ಈ ನಡುವೆ ರಾಜಕೀಯ ಪಕ್ಷಗಳು ಗೆಲುವು ಸಾಧಿಸಲು ನಾನಾ ಪ್ರಯೋಗ ನಡೆಸುತ್ತಿದೆ. ಈ ನಡುವೆ ಕಮಲ ಪಾಲಯದಲ್ಲಿಯು ಕರಾವಳಿಯಲ್ಲಿ ತಮ್ಮ ಪಾರುಪತ್ಯ ಕಾಯ್ದುಕೊಳ್ಳಲು ಭರದ

ಸುಬ್ರಹ್ಮಣ್ಯ : ರೈಲ್ವೇ ಟ್ಯಾಂಕರ್‌ನಲ್ಲಿ ಗ್ಯಾಸ್‌ ಸೋರಿಕೆ ಅನುಮಾನ | ಎಮರ್ಜೆನ್ಸಿ ರೆಸ್ಪಾನ್ಸ್‌ ತಂಡದಿಂದ ತೀವ್ರ…

ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಅನುಮಾನದ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್

Gold-Silver Price today | ತಟಸ್ಥತೆ ಕಾಯ್ದುಕೊಂಡ ಚಿನ್ನ ಬೆಳ್ಳಿ ದರ!!!

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ಇಂದು ತಟಸ್ಥತೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ. ಭಾರತದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ

ಮಂಗಳೂರು : ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ ಲಾಡ್ಜ್‌ನಲ್ಲಿ ಪತ್ತೆ !

ಮಂಗಳೂರು : ದಂಪತಿಗಳಿಬ್ಬರು ಲಾಡ್ಜ್‌ವೊಂದರಲ್ಲಿ ರೂಂ ಮಾಡಿದ್ದು ಅನಂತರ ಅಲ್ಲೇ ನೇಣಿಗೆ ಶರಣಾಗಿರುವ ರೀತಿಯಲ್ಲಿ ಘಟನೆಯೊಂದು ನಡೆದಿದೆ. ನಗರದ ಫಳ್ನೀರ್‌ ಬಳಿಯ ಲಾಡ್ಜ್‌ವೊಂದರಲ್ಲಿ ಈ ಪ್ರಕರಣ ನಡೆದಿದೆ. ದಂಪತಿಯ ಮೃತದೇಹವು ಎರಡು ದಿನಗಳ ಬಳಿಕ ರೂಮ್ ನಲ್ಲೇ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ

ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ | ನಾಲ್ವರಿಂದ ಕೃತ್ಯ ,ಹಲವರು ವಶಕ್ಕೆ

ಉಡುಪಿ : ಕಾಪು ತಾಲೂಕಿನ ಪಾಂಗಾಳದಲ್ಲಿ ರವಿವಾರ ನಡೆದ ಶರತ್‌ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಮಂದಿಯನ್ನು ವಶಕ್ಕೆ ಪಡೆದು ಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಕಳ ಡಿವೈಎಸ್ಪಿ ಅರವಿಂದ್‌ ಕಲಗುಜ್ಜಿ ಅವರು ಕಾಪುವಿನಲ್ಲೇ ಠಿಕಾಣಿ ಹೂಡಿ

ಮತ್ತೆ ಸಾಮಾಜಿಕ ಹೋರಾಟಕ್ಕೆ ಬಿರುಸಾಗಿ ಇಳಿದ ಮಹೇಶ್ ಶೆಟ್ಟಿ ತಿಮರೋಡಿ | ವೇಶ್ಯಾವಾಟಿಕೆ ದಂಧೆಯ ಮೇಲೆ ಪಂಜ ಬೀಸಿದ ಹುಲಿ…

ಶಿಕ್ಷಣ ಕಾಶಿ ಉಜಿರೆಯಲ್ಲಿ ವ್ಯಾಪಕವಾಗಿ ಸಾಂಕ್ರಾಮಿಕವಾಗಿ ಲಾಡ್ಜ್ ಗಳಲ್ಲಿ ಹರಡುತ್ತಿರುವ ವೇಶ್ಯಾವಾಟಿಕೆ ದಂಧೆಯ ಮೇಲೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರು ಆಕ್ರೋಶ ಹೊರ ಹಾಕಿದ್ದಾರೆ. ನಿನ್ನೆ ಉಜಿರೆಯ ಎಂಎಸ್ ಲಾಡ್ಜ್ ನಲ್ಲಿ

ಬೆಳ್ತಂಗಡಿ : ಲಾಡ್ಜ್ ನಲ್ಲಿ ಅನೈತಿಕ ಚಟುವಟಿಕೆ, ಹಲವು ಮಹಿಳೆಯರು ಭಾಗಿ ಶಂಕೆ!

ಕರಾವಳಿಯ ಕೆಲವೆಡೆ ಅನೈತಿಕ ಚಟುವಟಿಕೆಗಳು ತೆರೆಮರೆಯಲ್ಲಿ ನಡೆಯುತ್ತಿವೆ ಎಂಬ ಆರೋಪ ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿದ್ದ ಕಾರಣ, ಬೆಳ್ತಂಗಡಿ ತಾಲೂಕಿನ ಉಜಿರೆಯ ಆಸುಪಾಸಿನಲ್ಲಿರುವ ಲಾಡ್ಜ್ ಗಳಲ್ಲಿ ಅನೈತಿಕ ಹಾಗೂ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದೆ ಎಂಬ ನಿಖರ ಮಾಹಿತಿಯ ಅನುಸಾರ ಫೆ.6

ಮಂಗಳೂರು : ಪೊಲೀಸ್ ತನಿಖಾಧಿಕಾರಿಗಳು,ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆಯ ತರಬೇತಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ (Scientific Investigation)ಗೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆಯಿತು. ಜಿಲ್ಲಾ