ಬೆಳ್ತಂಗಡಿ : ಗರ್ಡಾಡಿ ಸಮೀಪ ಕಾರು ಹಾಗೂ ಬಸ್ ಭೀಕರ ಅಪಘಾತ | ಇಬ್ಬರ ದಾರುಣ ಸಾವು
ಬೆಳ್ತಂಗಡಿ : ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾ ಡಿ (44) ಸಹಿತ ಇಬ್ಬರು ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರು ಚಾಲಕ,!-->…